ದೇಶCancer: ಭಾರತದಲ್ಲಿ ಹೆಚ್ಚಾಗಿ ಮಹಿಳೆಯರಿಗೆ ಯಾಕೆ ಕ್ಯಾನ್ಸರ್ ಬರುತ್ತದೆ? ಆದ್ರೆ ಸಾಯುವವರಲ್ಲಿ ಪುರುಷರೇ ಅಧಿಕ!
ಪುರುಷರಲ್ಲಿ ಶ್ವಾಸಕೋಶ, ಬಾಯಿ ಕ್ಯಾನ್ಸರ್ ಮತ್ತು ಪ್ರಾಸ್ಪೇಟ್ ಕ್ಯಾನ್ಸರ್ ಹೆಚ್ಚಾಗಿ ಕಂಡುಬರುತ್ತದೆ. ತಂಬಾಕಿನಿಂದ ಬರುವ ಕ್ಯಾನ್ಸರ್ ಶೇ. 40 ರಷ್ಟು ತಡೆಗಟ್ಟಬಹುದಾದ ಕ್ಯಾನ್ಸರ್ ಆಗಿದೆ.