ರಾಜ್ಯಆಟೋ ಚಾಲಕನ ಪತ್ನಿಗೆ ಒಲಿದ ಶಿವಮೊಗ್ಗ ಪಾಲಿಕೆ ಮೇಯರ್ ಪಟ್ಟ, ಯಾರವರು ಗೊತ್ತಾ?
ಮಹಾನಗರ ಪಾಲಿಕೆ ಫಲಿತಾಂಶದ ಬೆನ್ನಲ್ಲೇ ರಾಜ್ಯ ಸರ್ಕಾರ ಮೇಯರ್ ಹಾಗೂ ಉಪಮೇಯರ್ ಸ್ಥಾನಕ್ಕೆ ಮೀಸಲಾತಿ ಪ್ರಕಟಿಸಿದ್ದು, ಮೇಯರ್ ಸ್ಥಾನಕ್ಕೆ ಪರಿಶಿಷ್ಟ ಜಾತಿ (ಮಹಿಳೆ) ಮತ್ತು ಉಪಮೇಯರ್ ಸಾಮಾನ್ಯ ವರ್ಗಕ್ಕೆ ಮೀಸಲಿರಿಸಲಾಗಿದೆ...