ರಾಜ್ಯನೀವು ಹೇಳಿದಂತೆ ಕೇಳದಿದ್ರೆ ದ್ವೇಷಿಸ್ತೀರಾ: JDS ಶಾಸಕ ಹೆಚ್.ಡಿ ರೇವಣ್ಣಗೆ ಹಾಸನ ಜಿಲ್ಲಾಧಿಕಾರಿ ತಿರುಗೇಟು
ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ನೀಡಿದ್ದ ಹೇಳಿಕೆಗೆ ಹಾಸನ ಜಿಲ್ಲಾಧಿಕಾರಿ ಲತಾಕುಮಾರ್ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ. ಗ್ರಾಮ ಪಂಚಾಯತಿ ಚುನಾವಣೆಯ ಮೀಸಲಾತಿ ನಿಗದಿ ವಿಷಯಕ್ಕೆ ಸಂಬಂಧಿಸಿದಂತೆ ಹೆಚ್.ಡಿ ರೇವಣ್ಣ ಅವರು ಕೆ.ಎಸ್ ಲತಾಕುಮಾರಿ ವಿರುದ್ಧ ವಾಗ್ದಾಳಿ ನಡೆಸಿದ್ದರು.