ರಾಜಕೀಯಕಾಂಗ್ರೆಸ್ಗೆ ಬೆಂಬಲ ನೀಡಿದ ಪಕ್ಷೇತರ ಶಾಸಕಿ ಲತಾ ಮಲ್ಲಿಕಾರ್ಜುನ್
ಹರಪನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಸಾಧಿಸಿರುವ ಲತಾ ಮಲ್ಲಿಕಾರ್ಜುನ್ ಅವರು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೇಷರತ್ ಬೆಂಬಲ ನೀಡಿದ್ದಾರೆ ಎಂದು ಎಐಸಿಸಿ ಕರ್ನಾಟಕ ಉಸ್ತುವಾರಿ ರಂದೀಪ್ ಸಿಂಗ್...