lathicharge

"ಪ್ರತಿಭಟನೆ ನಡೆಸುತ್ತಿದ್ದಾರೆ ಎಂಬ ಕಾರಣಕ್ಕೆ ಲಾಠಿ ಚಾರ್ಜ್ ಸಾಧ್ಯವಿಲ್ಲ": ಸುಪ್ರೀಂ ಕೋರ್ಟ್
ನೀಟ್ ಪತ್ರಿಕೆ ಸೋರಿಕೆ ಕುರಿತ ಪ್ರತಿಭಟನೆಯ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿಯನ್ನು ಥಳಿಸಲಾಗಿದೆ ಎಂದು ಆರೋಪಿಸಿ ಪ್ರತ್ಯೇಕ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ.

ಈ ವಿದ್ಯಾರ್ಥಿಗಳು ಭಯೋತ್ಪಾದಕರಾ? NEET ಪ್ರಶ್ನೆ ಪತ್ರಿಕೆ ಸೋರಿಕೆ, ಲಾಠಿ ಚಾರ್ಜ್ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಪ್ರಿಯಾಂಕಾ ಗಾಂಧಿ ಆಕ್ರೋಶ! Video
ವಿದ್ಯಾರ್ಥಿಗಳ ಮೇಲೆ ಯಾಕೆ ಲಾಠಿಚಾರ್ಜ್ ಮಾಡಲಾಯಿತು ಎಂದು ನೀವು ಅಮಿತ್ ಶಾ ಅವರನ್ನು ಕೇಳಿದಿರಾ? ಮಕ್ಕಳು ಏಕೆ ಆಸ್ಪತ್ರೆಯಲ್ಲಿದ್ದಾರೆ? ಯಾಕೆ..ಈ ವಿದ್ಯಾರ್ಥಿಗಳು ಭಯೋತ್ಪಾದಕರೇ?" ಎಂದು ಪ್ರಿಯಾಂಕಾ ಗಾಂಧಿ ಪ್ರಶ್ನಿಸಿದ್ದಾರೆ.

ಕಾಂಚ ಗಚಿಬೌಲಿ: ಐಟಿ ಪಾರ್ಕ್ ಸ್ಥಾಪನೆಗೆ ಅರಣ್ಯ ನಾಶ ವಿರೋಧಿಸಿ ಪ್ರತಿಭಟನೆ; ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್
ಈ ಭೂಮಿಗಾಗಿ 25 ವರ್ಷಗಳ ಕಾಲ ನಡೆದ ಕಾನೂನು ಹೋರಾಟದಲ್ಲಿ ವಿಶ್ವವಿದ್ಯಾಲಯದ ಪರವಾಗಿ ನ್ಯಾಯಾಲಯವು ತೀರ್ಪು ನೀಡಿದ್ದರೂ, ಕಾಂಗ್ರೆಸ್ ಸರ್ಕಾರವು ಭೂಮಿಯನ್ನು ಸರ್ಕಾರದ ಆಸ್ತಿ ಎಂದು ಹಕ್ಕು ಸಾಧಿಸಲು ಮುಂದಾಗಿದೆ.

ಪಂಚಮಸಾಲಿ ಆಂದೋಲನ: ಸುಮ್ಮನೆ ಲಾಠಿ ಚಾರ್ಜ್ ಮಾಡಿಲ್ಲ, ಪೊಲೀಸರ ಬಳಿ ಹಿಂಸಾಚಾರದ ವಿಡಿಯೋಗಳಿವೆ- ಪರಮೇಶ್ವರ್
ಪ್ರತಿಭಟನಾಕಾರರಿಗೆ ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ಎಲ್ಲಾ ರೀತಿಯ ಅವಕಾಶ ಕಲ್ಪಿಸಲಾಗಿತ್ತು. ಆದರೆ ಹೋರಾಟಗಾರರು ಕಾನೂನು ಮತ್ತು ಸುವ್ಯವಸ್ಥಗೆ ಧಕ್ಕೆ ತರುವ ರೀತಿಯಲ್ಲಿ ವರ್ತಿಸಿದರು.

ಪಂಚಮಸಾಲಿ ಪ್ರತಿಭಟನೆಯನ್ನು ಸರ್ಕಾರ ಲಾಠಿ ಚಾರ್ಜ್ ಮೂಲಕ ಹತ್ತಿಕ್ಕುತ್ತಿದೆ: ಜಯಮೃತ್ಯುಂಜಯ ಶ್ರೀ ಆರೋಪ
ನಮ್ಮ ಜನ ಇನ್ನಷ್ಟು ಪುಟಿದೇಳುತ್ತಾರೆ ಎಂದಿದ್ದಾರೆ. ಅಲ್ಲದೆ, ಇಷ್ಟು ದಿನ ಶಾಂತಿಯುತ ಹೋರಾಟ ಆಗಿತ್ತು, ಇನ್ನು ಮೇಲೆ ಹಳ್ಳಿ ಹಳ್ಳಿಯಲ್ಲೂ ಕ್ರಾಂತಿಯುತ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಹರ್ಯಾಣದಲ್ಲಿ ರೈತರಿಂದ ಪ್ರತಿಕೃತಿ ದಹನ, ರಸ್ತೆ ತಡೆ: ಪೊಲೀಸರಿಂದ ಲಾಠಿ ಚಾರ್ಜ್
ಹರ್ಯಾಣದಲ್ಲಿ ರೈತರ ಮೇಲಿನ ಲಾಠಿಚಾರ್ಚ್ ವಿರೋಧಿಸಿ ಪಂಜಾಬಿನಲ್ಲಿ ಭಾನುವಾರ ಸುಮಾರು ಎರಡು ಗಂಟೆಗಳ ಕಾಲ ರಸ್ತೆ ತಡೆ, ಹೆದ್ದಾರಿ ಬಂದ್ ಮಾಡಿ ರೈತರು ಪ್ರತಿಭಟನೆ ನಡೆಸಿದರು.

ಹರಿಯಾಣ: ಪ್ರತಿಭಟನೆ ನಡೆಸಿದ ರೈತರ ಮೇಲೆ ಲಾಠಿ ಚಾರ್ಜ್, 10 ಮಂದಿಗೆ ಗಾಯ; ಕಾಂಗ್ರೆಸ್ ಖಂಡನೆ
ಬಿಜೆಪಿ ಸಭೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಶನಿವಾರ ಹರಿಯಾಣ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದು, ಘಟನೆಯಲ್ಲಿ ಸುಮಾರು 10 ರೈತರು ಗಾಯಗೊಂಡಿದ್ದಾರೆ.

ಪಶ್ಚಿಮ ಬಂಗಾಳ: ಪ್ರತಿಭಟನೆ ವೇಳೆ ಲಾಠಿ ಚಾರ್ಜ್, ಬಿಜೆಪಿ ಕಾರ್ಯಕರ್ತ ಸಾವು
ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಬಿಜೆಪಿ ನಡೆಸುತ್ತಿದ್ದ ಪ್ರತಿಭಟನೆ ಸೋಮವಾರ ಹಿಂಸಾಚಾರಕ್ಕೆ ತಿರುಗಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ನಡೆಸಿದ ಲಾಠ್ ಚಾರ್ಜ್ ನಿಂದಾಗಿ ಕೇಸರಿ ಪಕ್ಷದ ಓರ್ವ ಕಾರ್ಯಕರ್ತ ಮೃತಪಟ್ಟಿದ್ದಾರೆ.

ಪೊಲೀಸರ ಲಾಠಿ, ಅಶ್ರುವಾಯುವಿನಿಂದ ಬಿಜೆಪಿ ವಿಸ್ತರಣೆ ತಡೆಯುವಲ್ಲಿ ಮಮತಾ ಯಶಸ್ವಿ ಆಗಲ್ಲ: ರವಿಶಂಕರ್ ಪ್ರಸಾದ್
ಪಶ್ಚಿಮ ಬಂಗಾಳದಲ್ಲಿನ ಬಿಜೆಪಿ ಕಾರ್ಯಕರ್ತರು ಹಾಗೂ ಪೊಲೀಸರ ನಡುವಿನ ಹಿಂಸಾತ್ಮಕ ಘರ್ಷಣೆ ಇದೀಗ ಬಿಜೆಪಿ ಹಾಗೂ ತೃಣಮೂಲ ಕಾಂಗ್ರೆಸ್ ನಡುವಣ ಕೆಸರೆರಾಚಟಕ್ಕೆ ಕಾರಣವಾಗಿದೆ.

