ದೇಶಗಜೇಂದ್ರ ನೇಮಕ ವಿರೋಧಿಸಿ ಪ್ರತಿಭಟನೆ, ಪೊಲೀಸರಿಂದ ಲಾಠಿ ಚಾರ್ಜ್
ಬಿಜೆಪಿ ಸದಸ್ಯ ಹಾಗೂ ಕಿರುತೆರೆ ಕಲಾವಿದ ಗಜೇಂದ್ರ ಚೌಹಾಣ್ ಅವರನ್ನು ಪ್ರತಿಷ್ಠಿತ ‘ಭಾರತೀಯ ಚಲನಚಿತ್ರ ಹಾಗೂ ದೂರದರ್ಶನ ಸಂಸ್ಥೆ’ಯ (ಎಫ್ಟಿಐಐ) ಅಧ್ಯಕ್ಷರಾಗಿ ನೇಮಕ ಮಾಡಿರುವುದನ್ನು ತೀವ್ರವಾಗಿ ವಿರೋಧಿಸಿ ವಿದ್ಯಾರ್ಥಿ ಸಂಘಟನೆಗಳು ಗುರುವಾರ ಪ್ರತಿಭಟನೆ ನಡೆಸುತ್ತಿವೆ...