launch

ಹ್ಯಾಂಗ್ಯೋ ಐಸ್ ಕ್ರೀಂನ ಹೊಸ ಲಾಂಛನ ಬಿಡುಗಡೆ
ಹ್ಯಾಂಗ್ಯೋ ಐಸ್‌ಕ್ರೀಂ ಸಂಸ್ಥೆಯ 20ನೇ ವರ್ಷದ ಸಂಭ್ರಮಾಚರಣೆ ಅಂಗವಾಗಿ ಬಿಡದಿಯ ವಂಡರ್‌ಲಾ ಅಮ್ಯೂಸ್‌ಮೆಂಟ್ ಪಾರ್ಕ್ ರೆಸಾರ್ಟ್ ಸಭಾಂಗಣದಲ್ಲಿ ಹ್ಯಾಂಗ್ಯೋತ್ಸವ ಹಾಗೂ ಹೊಸ ಲಾಂಛನ ಬಿಡುಗಡೆ ಸಮಾರಂಭ ಗುರುವಾರ ನಡೆಯಿತು.

ಶಾಲಾ ಮಕ್ಕಳಲ್ಲಿ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಯ ಜಾಗೃತಿ ಮೂಡಿಸಲು ಬಂಡೀಪುರ ಯುವ ಮಿತ್ರ ಯೋಜನೆಗೆ ಚಾಲನೆ
ಶಾಲಾ ಮಕ್ಕಳಲ್ಲಿ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಯ ಜಾಗೃತಿ ಮೂಡಿಸುವ ಉದ್ದೇಶದಿಂದ ಮಂಗಳವಾರ ಕೇಂದ್ರ ಅರಣ್ಯ ಸಚಿವ ಭೂಪೇಂದರ್ ಯಾದವ್ ಅವರು ಬಂಡೀಪುರ ಯುವ ಮಿತ್ರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ವಿನಯ ಸಾಮರಸ್ಯ ಯೋಜನೆಗೆ ಡಿಸೆಂಬರ್ ನಲ್ಲಿ ಚಾಲನೆ: ಕೋಟಾ ಶ್ರೀನಿವಾಸ ಪೂಜಾರಿ
ಅಸ್ಪೃಶ್ಯತೆ ನಿವಾರಣೆಗಾಗಿ ರೂಪಿಸಲಾಗಿರುವ 'ವಿನಯ ಸಾಮರಸ್ಯ ವಿನೂತನ ಯೋಜನೆಗೆ ಮುಂದಿನ ತಿಂಗಳು ಚಾಲನೆ ನೀಡಲಾಗುವುದು ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಮುಂದಿನ ವರ್ಷ ಜೂನ್‌ನಲ್ಲಿ ಚಂದ್ರಯಾನ-3 ಉಡಾವಣೆ: ಇಸ್ರೋ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮುಂದಿನ ವರ್ಷ ಜೂನ್‌ನಲ್ಲಿ ಚಂದ್ರಯಾನ-3 ಉಡಾವಣೆ ಮಾಡಲು ಯೋಜಿಸಿದೆ. ಇದು ಭವಿಷ್ಯದ ಅಂತರ-ಗ್ರಹ ಪರಿಶೋಧನೆಗಳಿಗೆ ನಿರ್ಣಾಯಕವಾಗಿದೆ.

ದಸರಾ ವೇಳೆಗೆ ಕೆಸಿಆರ್ ಹೊಸ ರಾಷ್ಟ್ರೀಯ ಪಕ್ಷ ಸ್ಥಾಪನೆ?
ತೆಲಂಗಾಣ ಮುಖ್ಯಮಂತ್ರಿ ಮತ್ತು ಟಿಆರ್ ಎಸ್ ಅಧ್ಯಕ್ಷ ಕೆ. ಚಂದ್ರಶೇಖರ್ ರಾವ್ ರಾಷ್ಟ್ರೀಯ ಪಕ್ಷ ಸ್ಥಾಪನೆಯೊಂದಿಗೆ ರಾಷ್ಟ್ರ ರಾಜಕಾರಣಕ್ಕೆ ಜಿಗಿಯಲಿದ್ದಾರೆ ಎನ್ನಲಾಗುತ್ತಿದೆ.

750 ವಿದ್ಯಾರ್ಥಿನಿಯರು ನಿರ್ಮಿಸಿರುವ 'ಆಜಾದಿಸ್ಯಾಟ್' ಮುಂದಿನ ವಾರ ಇಸ್ರೋದ ಎಸ್ ಎಸ್ ಎಲ್ ವಿ ರಾಕೆಟ್ ನಲ್ಲಿ ಉಡಾವಣೆ
ದೇಶಾದ್ಯಂತ 75 ಶಾಲೆಗಳ 750 ವಿದ್ಯಾರ್ಥಿನಿಯರು ಅಭಿವೃದ್ಧಿಪಡಿಸಿರುವ 'ಆಜಾದಿಸ್ಯಾಟ್' ಮುಂದಿನ ತಿಂಗಳ ಆರಂಭದಲ್ಲಿ ಇಸ್ರೋದ ಮೊದಲ ಸಣ್ಣ ಉಪಗ್ರಹ ಉಡಾವಣಾ ವಾಹಕದಲ್ಲಿ (ಎಸ್‌ಎಸ್‌ಎಲ್‌ವಿ) ಉಡಾವಣೆಗೆ ಸಿದ್ಧವಾಗಿದೆ.

Redmi K50i 5G ಸ್ಮಾರ್ಟ್ ಫೋನ್: ಜು. 20ಕ್ಕೆ ಭಾರತದಲ್ಲಿ ಬಿಡುಗಡೆ
K50i ಭಾರತದಲ್ಲಿ ಜುಲೈ 20 ರಂದು ಬಿಡುಗಡೆಯಾಗಲಿದೆ ಎಂದು ರೆಡ್ಮಿ ದೃಢಪಡಿಸಿದೆ. ರೆಡ್ಮಿ ಕಂಪನಿಯ ಹಂಚಿಕೊಂಡ ಟೀಸರ್ ನಲ್ಲಿ ಸ್ಮಾರ್ಟ್‌ಫೋನ್ ವಿನ್ಯಾಸವನ್ನು ಬಹಿರಂಗಪಡಿಸಲಾಗಿದೆ.

ಜುಲೈ 8 ರಂದು ವೈಎಸ್‌ಆರ್ ಶರ್ಮಿಳಾ ಪಕ್ಷ ಆರಂಭ
ತೆಲಂಗಾಣದಲ್ಲಿ ವೈ.ಎಸ್.ಆರ್. ಶರ್ಮಿಳಾ ಪಕ್ಷ ವೈ ಎಸ್ ಆರ್ ಜಯಂತಿ ದಿನವಾದ ಜುಲೈ8 ರಂದು ಸ್ಥಾಪನೆಗೊಳ್ಳಲಿದೆ ಎಂದು ಪಕ್ಷದ ಸಮನ್ವಯಧಿಕಾರಿ ವಡುಗಾ ರಾಜಗೋಪಾಲ್ ತಿಳಿಸಿದ್ದಾರೆ.

ದೇಶದಲ್ಲಿ ಶೀಘ್ರದಲ್ಲೇ ಸಿಂಗಲ್ ಡೋಸ್ ಕೋವಿಡ್-19 ಲಸಿಕೆ 'ಸ್ಪುಟ್ನಿಕ್ ಲೈಟ್' ಚಾಲನೆಯ ನಿರೀಕ್ಷೆಯಲ್ಲಿ ಕೇಂದ್ರ ಸರ್ಕಾರ!
ದೇಶದಲ್ಲಿ ಶೀಘ್ರದಲ್ಲೇ ಸಿಂಗಲ್ ಡೋಸ್ ಕೋವಿಡ್-19 ಲಸಿಕೆ ಸ್ಪುಟ್ನಿಕ್ ಲೈಟ್ ಚಾಲನೆಗೊಳ್ಳುವ ನಿರೀಕ್ಷೆಯಲ್ಲಿ ಸರ್ಕಾರವಿದೆ.

