ರಾಜ್ಯಕೋವಿಡ್-19 ಮಾಹಿತಿಗಾಗಿ ವೆಬ್ ಸೈಟ್, ಕೂಲಿ ಕಾರ್ಮಿಕರ ಹಸಿವು ಇಂಗಿಸಲು ಸಹಾಯವಾಣಿ ಲೋಕಾರ್ಪಣೆ
ರಾಜ್ಯದಲ್ಲಿ ಕೊರೋನಾ ವೈರಾಣು(ಕೋವಿಡ್-19 ) ಕುರಿತ ಅಧಿಕೃತ ಮಾಹಿತಿಗಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ರೂಪಿಸಿರುವ ವೆಬ್ ಸೈಟ್ ಹಾಗೂ ಅನ್ನವಿಲ್ಲದ ಬಡ ಕೂಲಿ ಕಾರ್ಮಿಕರ ಹಸಿವು ಇಂಗಿಸಲು ಕಾರ್ಮಿಕ ಇಲಾಖೆ...