launches

ಆದಾಯ ತೆರಿಗೆ ಇಲಾಖೆಯ ಹೊಸ ಇ-ಫೈಲಿಂಗ್ ಪೋರ್ಟಲ್ ಆರಂಭ: ಮೊಬೈಲ್ ಸಂಖ್ಯೆ, ಇ-ಮೇಲ್ ಐಡಿ ಅಪ್ಡೇಟ್ ಗೆ ಸೂಚನೆ
ಆದಾಯ ತೆರಿಗೆ ಇಲಾಖೆಯ ಹೊಸ ಇ-ಫೈಲಿಂಗ್ 2.0, ಪೋರ್ಟಲ್ ಸೋಮವಾರದಿಂದ ಆರಂಭವಾಗಿದೆ. ಇದು ಆನ್‌ಲೈನ್ ರಿಟರ್ನ್ಸ್ ಮತ್ತು ತೆರಿಗೆ ಪಾವತಿಯನ್ನು ಸುಲಭಗೊಳಿಸುತ್ತದೆ. ಹಿಂದೆ ಇದ್ದ 'http://incometaxindiaefiling.gov.in' ಬದಲು www.incometax.gov.in ಸೈಟ್ ಆರಂಭವಾಗಿದ್ದು, ವಿವಿಧ ಭಾಷೆಗಳಲ್ಲಿ ಲಭ್ಯವಿದೆ.

'ಮೈ ಬೂತ್- ಕೊರೋನಾ ಫ್ರೀ ಬೂತ್' ಕಾರ್ಯಕ್ರಮಕ್ಕೆ ಬಿಜೆಪಿ ಚಾಲನೆ
ಮೈ ಬೂತ್-ಕೊರೋನಾ ಫ್ರೀ ಬೂತ್ ಎಂಬ ಹೆಸರಲ್ಲಿ ಬಿಜೆಪಿ ಕೊರೋನಾ ವಿರುದ್ಧ ಹೋರಾಡಿ ಜನರಿಗೆ ಸಹಾಯ ಮಾಡಲು ಮುಂದಾಗಿದೆ.

ಸ್ವಂತ ಪ್ರೊಡಕ್ಷನ್ ಹೌಸ್ ಪ್ರಾರಂಭಿಸಿದ 'ರಾಬರ್ಟ್' ನಿರ್ದೇಶಕ ತರುಣ್ ಕಿಶೋರ್ ಸುಧೀರ್
ರಾಬರ್ಟ್ ಚಿತ್ರ ನಿರ್ದೇಶಕ ತರುಣ್ ಕಿಶೋರ್ ಸುಧೀರ್ ಸ್ವಂತ ನಿರ್ಮಾಣ ಸಂಸ್ಥೆಯನ್ನು ಪ್ರಾರಂಭಿಸಿದ್ದಾರೆ. ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ತರುಣ್ ಸುಧೀರ್ ಕ್ರಿಯೇಟಿವ್ಜ್ ಎಂಬ ಹೆಸರಿನ ಪ್ರೊಡಕ್ಷನ್ ಹೌಸ್ ನ್ನು ಘೋಷಿಸಿದ್ದಾರೆ.

ಶೂನ್ಯ ಬಡ್ಡಿ ಸಾಲ ಯೋಜನೆ ಆರಂಭಿಸಿದ ಆಂಧ್ರ ಸಿಎಂ ವೈ.ಎಸ್. ಜಗನ್ ಮೋಹನ್ ರೆಡ್ಡಿ
ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರು "ವೈಎಸ್ಆರ್ ಶೂನ್ಯ ಬಡ್ಡಿ ಸಾಲ" ಯೋಜನೆಯನ್ನು ದ್ವಾಕ್ರಾ ಸ್ವಸಹಾಯ ಗುಂಪುಗಳಿಗೆ (ಎಸ್‌ಎಚ್‌ಜಿ) ಶುಕ್ರವಾರ ಆರಂಭಿಸಿದ್ದಾರೆ

'ಸಪ್ತಪದಿ' ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಚಾಲನೆ
ದುಂದುವೆಚ್ಚಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮದ ಲಾಂಛನ ಹಾಗೂ ಕರಪತ್ರವನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದು ಬಿಡುಗಡೆಗೊಳಿಸುವ ಮೂಲಕ ಈ ಕಾರ್ಯಕ್ರಮಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು.

ಪರಿಶಿಷ್ಟ ಜಾತಿ ,ಪಂಗಡ ಯುವಕರಿಗೆ ಚಾಲನಾ ತರಬೇತಿ ನೀಡುವ 'ಐರಾವತ' ಯೋಜನೆಗೆ ಚಾಲನೆ!
ಸಮಾಜ ಕಲ್ಯಾಣ ಇಲಾಖೆಯು ಪರಿಶಿಷ್ಟ ಜಾತಿ, ಪಂಗಡದ ಯುವಕರಿಗೆ ಉದ್ಯೋಗ್ಯ ಪಡೆಯಲು ಸೂಕ್ತ ತರಬೇತಿ ಒದಗಿಸುವ ನಿಟ್ಟಿನಲ್ಲಿ 225 ಕೋಟಿ ರೂ. ವೆಚ್ಚದ ಐರಾವತಿ ಯೋಜನೆಯನ್ನು ಪ್ರಾರಂಭಿಸಿದೆ.

ವಿದ್ಯಾರ್ಥಿ ವೇತನಕ್ಕಾಗಿ ಪ್ರತ್ಯೇಕ ವೆಬ್ ಪೋರ್ಟಲ್ ಗೆ ಸಿಎಂ ಎಚ್ ಡಿಕೆ ಚಾಲನೆ
ವಿದ್ಯಾರ್ಥಿ ವೇತನಕ್ಕಾಗಿ ಹತ್ತು ಹಲವು ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸುವುದಕ್ಕಾಗಿ ಶಿಕ್ಷಣ ಇಲಾಖೆ ರೂಪಿಸಿದ...

ಇಸ್ರೊ ನಿರ್ಮಿತ ಜಿಸ್ಯಾಟ್–6ಎ ಸಂವಹನ ಉಪಗ್ರಹ ಉಡಾವಣೆ ಯಶಸ್ವಿ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೊ) ಭಾರತೀಯ ಸಂವಹನ ಕ್ಷೇತ್ರಕ್ಕೆ ಹೊಸ ಶಕ್ತಿ ತುಂಬಲಿರುವ....

ಕಮಲ್ ಹಾಸನ್ ಹೊಸ ರಾಜಕೀಯ ಪಕ್ಷ 'ಮಕ್ಕಳ್ ನೀಧಿ ಮಯ್ಯಂ'
ದಕ್ಷಿಣ ಭಾರತದ ಖ್ಯಾತ ನಟ ಕಮಲ್ ಹಾಸನ್ ಅವರು ಬುಧವಾರ ಅಧಿಕೃತವಾಗಿ ರಾಜಕೀಯ ಪ್ರವೇಶಿಸಿದ್ದು, ತಮ್ಮ ನೂತನ ಪಕ್ಷದ ಹೆಸರು ಮಕ್ಕಳ್ ನೀಧಿ ಮೈಯಂ...

