ದೇಶತೆಲಂಗಾಣದಲ್ಲಿ ಕವಿತಾ ಹೊಸ ಪಕ್ಷ ಸ್ಥಾಪನೆ: ಪ್ರಶಾಂತ್ ಕಿಶೋರ್ ಜೊತೆಗೆ ಮಾತುಕತೆ!
ಪ್ರಶಾಂತ್ ಕಿಶೋರ್ ಇತ್ತೀಚಿಗೆ ಐದು ದಿನಗಳ ಕಾಲ ಹೈದರಾಬಾದ್ ನಲ್ಲಿದ್ದರು. ಈ ವೇಳೆಯಲ್ಲಿ ಅವರೊಂದಿಗೆ ಕವಿತಾ ಮಾತುಕತೆ ನಡೆಸಿದ್ದಾರೆ. ಹೊಸ ಪಕ್ಷ ಸ್ಥಾಪನೆ, ಅದಕ್ಕೆ ತೆಲಂಗಾಣದಲ್ಲಿ ರಾಜಕೀಯ ನೆಲೆ, ಮತ್ತಿತರ ಸಂಬಂಧಿತ ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ.