Launchpad

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ 300ಕ್ಕೂ ಹೆಚ್ಚು ಭಯೋತ್ಪಾದಕರಿಗೆ ಪಾಕಿಸ್ತಾನ ತರಬೇತಿ: ಗುಪ್ತಚರ ಇಲಾಖೆ ಮಾಹಿತಿ
ದೇಶ

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ 300ಕ್ಕೂ ಹೆಚ್ಚು ಭಯೋತ್ಪಾದಕರಿಗೆ ಪಾಕಿಸ್ತಾನ ತರಬೇತಿ: ಗುಪ್ತಚರ ಇಲಾಖೆ ಮಾಹಿತಿ

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ(ಪಿಒಕೆ) ಆಫ್ಘಾನಿಸ್ತಾನದ ಕೆಲವರು ಸೇರಿದಂತೆ ಸುಮಾರು 300 ಭಯೋತ್ಪಾದಕರು ತರಬೇತಿ ಪಡೆಯುತ್ತಿದ್ದಾರೆ ಎಂದು ಕೇಂದ್ರ ಸರ್ಕಾರದೊಂದಿಗೆ ಗುಪ್ತಚರ ಇಲಾಖೆ ಹಂಚಿಕೊಂಡ ಮಾಹಿತಿಯಿಂದ ತಿಳಿದುಬಂದಿದೆ. 

ಲಾಂಚ್ ಪ್ಯಾಡ್ ಮೇಲೆ ಭಾರತದ ದಾಳಿ ವರದಿ ತಳ್ಳಿ ಹಾಕಿದ ಪಾಕಿಸ್ತಾನ: ಭಾರತೀಯ ರಾಯಭಾರಿಗೆ ಸಮನ್ಸ್ 
ವಿದೇಶ

ಲಾಂಚ್ ಪ್ಯಾಡ್ ಮೇಲೆ ಭಾರತದ ದಾಳಿ ವರದಿ ತಳ್ಳಿ ಹಾಕಿದ ಪಾಕಿಸ್ತಾನ: ಭಾರತೀಯ ರಾಯಭಾರಿಗೆ ಸಮನ್ಸ್ 

ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಲಾಂಚ್ ಪ್ಯಾಡ್ ಗಳನ್ನು ಗುರಿಯಾಗಿಟ್ಟುಕೊಂಡು ಭಾರತ ದಾಳಿ ನಡೆಸಿದೆ ಎಂಬ ಭಾರತೀಯ ಮಾಧ್ಯಮಗಳ ವರದಿಯನ್ನು ಸ್ಪಷ್ಟವಾಗಿ ನಿರಾಕರಿಸಿರುವ ಪಾಕಿಸ್ತಾನ ಭಾರತೀಯ ರಾಯಭಾರಿ ಗೌರವ್ ಅಹ್ಲುವಾಲಿಯಾ ಅವರಿಗೆ ಪಾಕಿಸ್ತಾನ ಸಮನ್ಸ್ ನೀಡಿದೆ.