ಕ್ರಿಕೆಟ್WPL 2026: 4 ಓವರ್, 1 ಮೇಡನ್; ಸೌಂದರ್ಯ ಅಷ್ಟೇ ಅಲ್ಲ.. ಪ್ರದರ್ಶನದಲ್ಲೂ ಟಾಪ್; RCBಯ ಲೇಡಿ ಹೇಜಲ್ವುಡ್ Lauren Bell
ಇಂಗ್ಲೆಂಡ್ ತಂಡದ ವೇಗದ ಬೌಲರ್ ಲಾರೆನ್ ಬೆಲ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡುವ ಮೂಲಕ ಐಪಿಎಲ್ ಗೆ ಪದಾರ್ಪಣೆ ಮಾಡಿದ್ದು, ಪಾದಾರ್ಪಣೆ ಪಂದ್ಯದಲ್ಲೇ ಮಾರಕ ದಾಳಿ ಸಂಘಟಿಸುವ ಮೂಲಕ ಲಾರೆನ್ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.