ಜಿಲ್ಲಾ ಸುದ್ದಿರಮೇಶ್ರಿಂದ ಕಾನೂನು ದುರ್ಬಳಕೆ: ಪ್ರೊ.ಬಿ.ಕೆ.ಚಂದ್ರಶೇಖರ್
ಪಾರ್ಕ್ ಮತ್ತು ಆಟದ ಮೈದಾನವನ್ನು ಬೇರೆ ಉದ್ದೇಶಕ್ಕೆ ಬಳಸಬಾರದೆಂಬ ನಿಯಮವಿದ್ದರೂ ಜಯನಗರದಲ್ಲಿ ಬಿಬಿಎಂಪಿ ಮಾಜಿ ಸದಸ್ಯ ಎನ್.ಆರ್.ರಮೇಶ್ ಕಾನೂನು ದುರ್ಬಳಕೆ ಮಾಡಿದ್ದಾರೆ ಎಂದು ಮಾಜಿ ಸಚಿವ ಪ್ರೊ.ಬಿ.ಕೆ.ಚಂದ್ರಶೇಖರ್ ಆರೋಪಿಸಿದ್ದಾರೆ...