Law and order

ಗೃಹ ಸಚಿವ ಅಮಿತ್ ಶಾ ರಿಂದ ದೇಶದ ಕಾನೂನು ಸುವ್ಯವಸ್ಥೆ ಪರಾಮರ್ಶೆ
ರಾಮಜನ್ಮ ಭೂಮಿ – ಬಾಬರಿ ಮಸೀದಿ ಪ್ರಕರಣದ ತೀರ್ಪು ಹೊರಬರುತ್ತಿದ್ದಂತೆಯೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಉನ್ನತ ಮಟ್ಟದ ಸಭೆ ನಡೆಸಿ, ಭದ್ರತಾ ಸ್ಥಿತಿಗತಿಗಳ ಪರಾಮರ್ಶೆ ನಡೆಸಿದ್ದಾರೆ.

ಮೋದಿ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಸಿಪಿಐ-ಎಂ
ಜನಸಾಮಾನ್ಯನ ಸಾಂವಿಧಾನಿಕ ಹಕ್ಕನ್ನು ನಿರ್ಭಯವಾಗಿ ಉಲ್ಲಂಘಿಸಲು ಅವಕಾಶ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಸಿಪಿಐ-ಎಂ ಆರೋಪಿಸಿದೆ.

ಉಗ್ರರ ಹತ್ಯೆ: ಕಾಶ್ಮೀರದಲ್ಲಿ ನಿರ್ಬಂಧ ಹೇರಿಕೆ
ಜಮ್ಮು-ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಉಗ್ರನನ್ನು ಹತ್ಯೆ ಮಾಡಲಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕಾನೂನು ಸುವ್ಯವಸ್ಥೆ ಕಾಪಾಡಲು ನಿರ್ಬಂಧ ನಗರದಾದ್ಯಂತ ನಿರ್ಬಂಧ ವಿಧಿಸಿದೆ.

ಕಾನೂನು ಸುವ್ಯವಸ್ಥೆ ಕಾಪಾಡಲು ಶ್ರೀನಗರದಲ್ಲಿ ಮತ್ತೆ ನಿರ್ಬಂಧ ಹೇರಿಕೆ
ಕಾಶ್ಮೀರದಲ್ಲಿ ಹೆಣ್ಣುಮಕ್ಕಳ ತಲೆಕೂದಲು ಕತ್ತರಿಸುವ ಘಟನೆಗಳನ್ನು ವಿರೋಧಿಸಿ ಕಾಶ್ಮೀರ ಪ್ರತ್ಯೇಕತಾವಾದಿಗಳು ಪ್ರತಿಭಟನೆಗೆ ಕರೆ ನೀಡಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ...

ಪ್ರಜಾಪ್ರಭುತ್ವದಲ್ಲಿ ರಾಜಕೀಯ ಹಿಂಸಾಚಾರ ಒಪ್ಪಲು ಸಾಧ್ಯವಿಲ್ಲ: ರಾಜನಾಥ್ ಸಿಂಗ್
ರಾಷ್ಟ್ರೀಯ ಸ್ವಯಂ ಸೇವಕದ ಮತ್ತೊಬ್ಬ ಕಾರ್ಯಕರ್ತನನ್ ನು ಹತ್ಯೆ ಮಾಡುವ ಮೂಲಕ ಕೇರಳ ರಾಜ್ಯದಲ್ಲಿ ಕಾನೂನು...

ಉತ್ತರ ಪ್ರದೇಶ: ಕರ್ತವ್ಯ ಲೋಪ ಆರೋಪ, 100ಕ್ಕೂ ಹೆಚ್ಚು ಪೊಲೀಸರ ಅಮಾನತು!
ಉತ್ತರ ಪ್ರದೇಶದಲ್ಲಿ ಹದಗೆಟ್ಟಿರುವ ಕಾನೂನು ಮತ್ತು ಸುವ್ಯವಸ್ಥೆಯನ್ನು ಮತ್ತೆ ತಹಬದಿಗೆ ತರುವ ನಿಟ್ಟಿನಲ್ಲಿ ನೂತನ ಸಿಎಂ ಯೋಗಿ ಆದಿತ್ಯಾನಾಥ್ ಅವರು ಕಠಿಣ ಕ್ರಮಗಳಿಗೆ ಮುಂದಾಗಿದ್ದು....

ಕಾನೂನು ಸುವ್ಯವಸ್ಥೆಗೆ ಯೋಗಿ ಆದಿತ್ಯನಾಥ್ ಮೊದಲ ಆದ್ಯತೆ, ಶೀಘ್ರ ಖಾತೆ ಹಂಚಿಕೆ
ಅಲಹಬಾದ್ ನಲ್ಲಿ ಬಿಎಸ್ಪಿ ನಾಯಕರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಉತ್ತರ ಪ್ರದೇಶ...
ಉತ್ತರ ಪ್ರದೇಶ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದ ನೋಟು ಹಿಂಪಡೆತ ನಿರ್ಧಾರ
ಕೇಂದ್ರ ಸರ್ಕಾರದ ನೋಟು ಹಿಂಪಡೆತ ನಡೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಲಿದೆ ಎಂಬ ಊಹೆ ಈಗ ಉತ್ತರಪ್ರದೇಶದಲ್ಲಿ ನಿಜವಾಗುತ್ತಿದ್ದು ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ.

ಜುಲೈ ನಂತರ ಇಂದು ಮೊದಲ ಬಾರಿಗೆ ಕಾಶ್ಮೀರದಲ್ಲಿ ಕಂಡುಬರದ ಕರ್ಫ್ಯೂ
ಅನೇಕ ತಿಂಗಳುಗಳಿಂದ ಪ್ರತಿಭಟನೆ, ಬಂದ್, ಕರ್ಫ್ಯೂ ಎಂಬ ವಾತಾವರಣವಿದ್ದ ಕಾಶ್ಮೀರದಲ್ಲಿ ಪರಿಸ್ಥಿತಿ...

