ದೇಶ'ಅತ್ಯಾಚಾರ, ವಿಡಿಯೋ ಚಿತ್ರೀಕರಣ, ಬ್ಲಾಕ್ ಮೇಲ್': ಕೋಲ್ಕತಾ Law College Gang Rape ಪ್ರಕರಣದ Chargesheet!
ಕೋಲ್ಕತ್ತಾ ಕಾನೂನು ಕಾಲೇಜಿನಲ್ಲಿ ನಡೆದ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿಯು ಸಂತ್ರಸ್ತೆಯ ಹಲವು ವೀಡಿಯೊಗಳನ್ನು ಮಾಡಿ ಅದರ ಮೂಲಕ ಆಕೆಗೆ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಎಂದು ಪ್ರಕರಣದಲ್ಲಿ ಸಲ್ಲಿಸಲಾದ 650 ಪುಟಗಳ ಆರೋಪಪಟ್ಟಿಯಲ್ಲಿ ಹೇಳಲಾಗಿದೆ.