ದೇಶಮುಂದಿನ ವರ್ಷಕ್ಕೆ ಸಾವಿರಕ್ಕೂ ಅಧಿಕ ಕಾಲೇಜುಗಳಲ್ಲಿ 12 ಸ್ಥಳೀಯ ಭಾಷೆಗಳಲ್ಲಿ ಕಾನೂನು ಶಿಕ್ಷಣ
ಕಾನೂನು ಶಿಕ್ಷಣದಲ್ಲಿ ಪ್ರಾದೇಶಿಕ ಭಾಷೆಗಳನ್ನು ಅಭಿವೃದ್ಧಿಪಡಿಸಲು ರಾಷ್ಟ್ರೀಯ ಸಮಿತಿಯನ್ನು ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ರಚಿಸಿದೆ, ಇದು 12 ಭಾರತೀಯ ಭಾಷೆಗಳಲ್ಲಿ ಸಾವಿರಕ್ಕೂ ಅಧಿಕ ಕಾಲೇಜುಗಳಲ್ಲಿ ಕಾನೂನನ್ನು ಕಲಿಸುವ ಕುರಿತು ಚರ್ಚಿಸುತ್ತದೆ.