Law Ministry

ಚುನಾವಣಾ ಆಯುಕ್ತರ ಆಯ್ಕೆ: ಶಾರ್ಟ್-ಲಿಸ್ಟ್ ಮಾಡಿದ ಅಭ್ಯರ್ಥಿಗಳ ವಿವರ ಕೋರಿದ ಕಾಂಗ್ರೆಸ್‌ನ ಅಧೀರ್ ರಂಜನ್ ಚೌಧರಿ
ಚುನಾವಣಾ ಆಯುಕ್ತರ ಆಯ್ಕೆಗಾಗಿ ಪ್ರಧಾನಿ ಅಧ್ಯಕ್ಷತೆಯ ಉನ್ನತಾಧಿಕಾರ ಸಮಿತಿಯ ಸಭೆಗೆ ಮುಂಚಿತವಾಗಿ, ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ಕಾನೂನು ಸಚಿವಾಲಯಕ್ಕೆ ಪತ್ರ ಬರೆದಿದ್ದು, ದಾಖಲೆಗಳೊಂದಿಗೆ ಶಾರ್ಟ್-ಲಿಸ್ಟ್ ಮಾಡಿದ ಅಭ್ಯರ್ಥಿಗಳ ವಿವರಗಳನ್ನು ಕೋರಿದ್ದಾರೆ.

ಮತದಾರರ ಗುರುತಿನ ಚೀಟಿಯೊಂದಿಗೆ ಆಧಾರ್ ಜೋಡಣೆಗೆ ಹೊಸ ಕಾನೂನು?
ಮತದಾರರ ಪಟ್ಟಿಯಲ್ಲಿ ಅನೇಕ ನಮೂದುಗಳನ್ನು ಪರಿಶೀಲಿಸಲು ಮತ್ತು ಹೊಸ ಅರ್ಜಿದಾರರ ಆಧಾರ್ ಸಂಖ್ಯೆಯನ್ನು ಸಂಗ್ರಹಿಸಲು ಶಾಸನ ಬೆಂಬಲ ನೀಡುವ ಚುನಾವಣಾ ಆಯೋಗದ ಪ್ರಸ್ತಾಪವನ್ನು ಪರಿಗಣಿಸಿ ಹೊಸ ಕಾನೂನನ್ನು ರಚಿಸುವ ನಿಟ್ಟಿನಲ್ಲಿ ಕೇಂದ್ರ ಕಾನೂನು ಸಚಿವಾಲಯ ಕಾರ್ಯೋನ್ಮುಖವಾಗಿದೆ.

ವೋಟರ್ ಐಡಿಗೆ ಆಧಾರ್ ಲಿಂಕ್: ಕಾನೂನು ಸಚಿವಾಲಯಕ್ಕೆ ಚುನಾವಣಾ ಆಯೋಗದ ಪತ್ರ
ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಚುನಾವಣಾ ಆಯೋಗ ಕಾನೂನು ಸಚಿವಾಲಯಕ್ಕೆ ಪತ್ರ ಬರೆದಿದ್ದು, ಆಧಾರ್ ಕಾರ್ಡ್ ಅನ್ನು ಮತದಾರರ ಗುರುತಿನ ಚೀಟಿಗೆ ಲಿಂಕ್ ಮಾಡುವ ಕುರಿತು ಚಿಂತನೆ ನಡೆಸುವಂತೆ ಮನವಿ ಮಾಡಿದೆ ಎನ್ನಲಾಗಿದೆ.

ಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣಗಳ ವಿಚಾರಣೆಗೆ 1,023 ವಿಶೇಷ ಕೋರ್ಟ್ ಅಗತ್ಯ: ಕೇಂದ್ರ
ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿದ್ದು ಮಕ್ಕಳ ಮತ್ತು ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣಗಳ ವಿಚಾರಣೆಗೆ ದೇಶಾದ್ಯಂತ 1000ಕ್ಕೂ ಹೆಚ್ಚು ತ್ವರಿತಗತಿಯ ವಿಶೇಷ...

ಅಂತಿಮ ತೀರ್ಪಿಗಾಗಿ ಒಂದು ದಿನಾಂಕ ನಿಗದಿ ಮಾಡಿ: ಕೋರ್ಟ್ ಗಳಿಗೆ ಕಾನೂನು ಸಚಿವಾಲಯ
ಡಿಸೆಂಬರ್ 2018ರ ವೇಳೆಗೆ ನ್ಯಾಯಾಂಗದಲ್ಲಿ ಗಮನಾರ್ಹ ಬದಲಾವಣೆಯಾಗುವ ಸಾಧ್ಯತೆ ಇದ್ದು,....

ದೆಹಲಿ ಡಿಸಿಎಂಗೆ ಕಾನೂನು ಖಾತೆ ಹೊಣೆ
ಅರವಿಂದ್ ಕೇಜ್ರಿವಾಲ್ ಸರ್ಕಾರದಲ್ಲಿ ಸಣ್ಣ ಬದಲಾವಣೆಯಾಗಿದ್ದು, ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಹೆಚ್ಚುವರಿಯಾಗಿ ಕಾನೂನು...

ಗೋಹತ್ಯೆಕಾನೂನು: ಸಲಹೆ ಕೇಳಿದ ಪಿಎಂಒ
ಗೋಹತ್ಯೆ ನಿಷೇಧಿಸಿ ಈಗಾಗಲೇ ಕೆಲ ರಾಜ್ಯಗಳಲ್ಲಿ ಜಾರಿಯಲ್ಲಿರುವ ಕಾಯ್ದೆಗಳನ್ನು ಇತರೆ ರಾಜ್ಯಗಳೂ ಮಾದರಿಯಾಗಿ ತೆಗೆದುಕೊಳ್ಳುವಂತೆ ಸುತ್ತೋಲೆ...

