ಭಾನುವಾರ ಕರ್ಜಾತ್- ಪುಣೆ ನಡುವೆ ಚೆನ್ನೈ ಎಕ್ಸ್ ಪ್ರೆಸ್ ರೈಲು ಚಲಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಎಸ್. ರಾಘವೇಂದ್ರ ಎಂದು ಗುರುತಿಸಲಾಗಿದೆ.