ದೇಶಪಂಜಾಬ್: ತರಗತಿಯಲ್ಲೇ ಗೆಳತಿಗೆ ಗುಂಡಿಕ್ಕಿ ಕೊಂದು, ತಾನೂ ಶೂಟ್ ಮಾಡಿಕೊಂಡ ಕಾನೂನು ವಿದ್ಯಾರ್ಥಿ!
ಪ್ರಿನ್ಸ್ ರಾಜ್ ಎಂಬ ಕಾನೂನು ವಿದ್ಯಾರ್ಥಿ ತರಗತಿಯಲ್ಲೇ ಸಂದೀಪ್ ಕೌರ್ ಮೇಲೆ ಗುಂಡು ಹಾರಿಸಿದ್ದಾನೆ. ಬಳಿಕ ತಾನೂ ಗುಂಡು ಹಾರಿಸಿಕೊಂಡಿದ್ದಾನೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಜಗ್ಬೀರ್ ಸಿಂಗ್ ಅವರು ತಿಳಿಸಿದ್ದಾರೆ.