law

ಮಕ್ಕಳ ದತ್ತು ಸ್ವೀಕಾರ: ಮೋಸ ಹೋಗಬೇಡಿ, ಪ್ರಕ್ರಿಯೆ ಅನುಸರಿಸಿ; ಕಾನೂನು ಏನು ಹೇಳುತ್ತದೆ?
ಸೋಷಿಯಲ್ ಮೀಡಿಯಾದಲ್ಲಿ ಜನಪ್ರಿಯರಾಗಿರುವ, ರೀಲ್ಸ್ ಸ್ಟಾರ್ ಎಂದು ಕರೆಯಲ್ಪಡುವ ಬಿಗ್ ಬಾಸ್ ಮಾಜಿ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡ (29ವ) ಸುದ್ದಿಯಲ್ಲಿದ್ದಾರೆ. 7 ವರ್ಷದ ಬಾಲಕಿಯನ್ನು ಅಕ್ರಮವಾಗಿ ದತ್ತು ಪಡೆದ ಪ್ರಕರಣದಲ್ಲಿ ಜೈಲುಪಾಲಾಗಿದ್ದಾರೆ.

ಡ್ರಗ್ಸ್ ದಂಧೆಕೋರರ ಆಸ್ತಿ ಮುಟ್ಟುಗೋಲಿಗೆ ಶೀಘ್ರದಲ್ಲೇ ಕಾನೂನು ಡಾರಿ: ಗೃಹ ಸಚಿವ ಜಿ.ಪರಮೇಶ್ವರ್
ಮಾದಕ ದ್ರವ್ಯ ದಂಧೆಯಲ್ಲಿ ತೊಡಗುವವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಶೀಘ್ರದಲ್ಲೇ ಕಾನೂನು ಜಾರಿಗೆ ತರಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಶುಕ್ರವಾರ ಹೇಳಿದರು.

ಫೆಬ್ರವರಿ ತಿಂಗಳಲ್ಲಿ ಬಜೆಟ್ ಮಂಡನೆ, ಕಾನೂನು ಕೈಗೆತ್ತಿಕೊಂಡರೆ ಯಾರೇ ಆದರೂ ಶಿಕ್ಷೆ ಖಂಡಿತ: ಸಿಎಂ ಸಿದ್ದರಾಮಯ್ಯ
2024ನೇ ಲೋಕಸಭೆ ಚುನಾವಣೆ ನೀತಿ ಸಂಹಿತೆ ಇದೇ ಮಾರ್ಚ್‌ನಿಂದಲೇ ಜಾರಿಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ರಾಜ್ಯ ಬಜೆಟ್ ನ್ನು ಫೆಬ್ರವರಿಯಲ್ಲಿ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಹುಕ್ಕಾ ಬಾರ್ ನಿಯಂತ್ರಣಕ್ಕೆ ಶೀಘ್ರದಲ್ಲೇ ವಿಶೇಷ ಕಾನೂನು!
ಬಿಬಿಎಂಪಿ ವ್ಯಾಪ್ತಿಯಲ್ಲಿ ಹುಕ್ಕಾ ಬಾರ್‌ಗಳ ನಿಯಂತ್ರಿಸಲು ರಾಜ್ಯ ಸರ್ಕಾರ ವಿಶೇಷ ಕಾನೂನು ರೂಪಿಸಲಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಅವರು ಮಂಗಳವಾರ ಹೇಳಿದರು.

ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸಹಿ
ಲೋಕಸಭೆ ಹಾಗೂ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿಯನ್ನು ಕಲ್ಪಿಸುವ ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸಹಿ ಹಾಕಿದ್ದಾರೆ.

ಅವಮಾನದ ಹೆಸರಿನಲ್ಲಿ 'ಮರ್ಯಾದಾ ಹತ್ಯೆ': ಈ ಹೇಸಿಗೆ ಕೃತ್ಯಕ್ಕೆ ಶಿಕ್ಷೆಯಿಲ್ಲವೇ; ಕಾನೂನು ಹೇಳುವುದೇನು?
ವಿಭಿನ್ನ ಜಾತಿಯವರು, ಸಗೋತ್ರದವರು ಹಾಗೂ ಒಂದೇ ಗ್ರಾಮದ ಯುವಕ-ಯುವತಿ ಪ್ರೀತಿಸಿ ಮದುವೆಯಾಗುವುದಕ್ಕೆ ಅಡ್ಡಿಪಡಿಸಿ ಅವರನ್ನು ದಾರುಣವಾಗಿ ಹತ್ಯೆ ಮಾಡುವ ಕ್ರೂರ ಪ್ರವೃತ್ತಿಯೇ ಮರ್ಯಾದಾ ಹತ್ಯೆ,

ಕಾನೂನು ವೃತ್ತಿ ಉದಾತ್ತವಾದದ್ದು: ಬಿಲ್ಕಿಸ್ ಬಾನೋ ಪ್ರಕರಣದಲ್ಲಿ ಅಪರಾಧಿಯೋರ್ವ ವಕೀಲನೆಂದು ತಿಳಿದ ಸುಪ್ರೀಂ ಪ್ರತಿಕ್ರಿಯೆ
ಕಾನೂನು ವೃತ್ತಿ ಉದಾತ್ತವಾದ ವೃತ್ತಿಯಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಡಿಜಿಟಲ್ ಮಾಧ್ಯಮ ನಿಯಂತ್ರಣಕ್ಕೆ ಶೀಘ್ರವೇ ಹೊಸ ಕಾನೂನು: ಸಚಿವ ಅನುರಾಗ್ ಠಾಕೂರ್
ದೇಶದಲ್ಲಿನ ಡಿಜಿಟಲ್ ಮಾಧ್ಯಮಗಳ ನೋಂದಣಿ, ಕಾರ್ಯನಿರ್ವಹಣೆ ಹಾಗೂ ನಿಯಂತ್ರಣದ ಬಗ್ಗೆ ಹೊಸ ಕಾನೂನನ್ನು ಕೇಂದ್ರ ಸರ್ಕಾರ ಶೀಘ್ರದಲ್ಲಿ ಜಾರಿಗೆ ತರಲಿದೆ’ ಎಂದು ಕೇಂದ್ರದ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.

ಕಾನೂನುಗಳು ಸರಳವಾಗಿರಬೇಕಿದ್ದು, ಇದು ಕಾನೂನು ರೂಪಿಸುವವರ ಜವಾಬ್ದಾರಿಯಾಗಿದೆ: ಸಿಎಂ ಬೊಮ್ಮಾಯಿ
ಕಾನೂನುಗಳು ಸರಳವಾಗಿರಬೇಕು. ಕಾನೂನಿನಲ್ಲಿ ಗೊಂದಲ ಕಡಿಮೆಯಿದ್ದು, ಹೆಚ್ಚು ಸ್ಪಷ್ಟತೆ ಇರುವಂತೆ ಕಾನೂನು ರಚಿಸಬೇಕು. ಇದು ಕಾನೂನು ರೂಪಿಸುವವರ ಜವಾಬ್ದಾರಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಹೇಳಿದರು.

