law

600 ವರ್ಷಗಳ ಆಳ್ವಿಕೆಯಲ್ಲಿ ಹಿಂದೂ-ಮುಸ್ಲಿಮರಿಗೆ ಹುಟ್ಟಿದ ಸಾಕಷ್ಟು ಜನರಿದ್ದಾರೆ; ಲವ್ ಜಿಹಾದ್ ವಿರುದ್ಧದ ಕಾನೂನು ಮೂರ್ಖತನ: ಸಿದ್ದರಾಮಯ್ಯ
ಲವ್ ಜಿಹಾದ್ ಕಾಯ್ದೆ ಜಾರಿಗೆ ತರುವುದರ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಇದು ಮೂರ್ಖತನದ ಚಿಂತನೆ ಎಂದು ಟೀಕಿಸಿದ್ದಾರೆ.

ರಾಜ್ಯದಲ್ಲೂ ಲವ್ ಜಿಹಾದ್ ನಿಷೇಧಕ್ಕೆ ಕಾಯ್ದೆ ಜಾರಿಗೆ ಚಿಂತನೆ: ಗೃಹ ಸಚಿವ ಬೊಮ್ಮಾಯಿ
ಸಮಾಜದಲ್ಲಿ ಅಶಾಂತಿ ಮೂಡಿಸುವ, ಸಾಮಾಜಿಕ ಪಿಡುಗಾಗಿರುವ ಲವ್ ಜಿಹಾದ್ ತಡೆಗೆ ರಾಜ್ಯದಲ್ಲಿ ಕಠಿಣ ಕಾನೂನು ಜಾರಿಗೆ ತರಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಪುನರುಚ್ಚರಿಸಿದ್ದಾರೆ.

ಮದುವೆ ವೈಯಕ್ತಿಕ ಆಯ್ಕೆ: ಸರ್ಕಾರದ ಲವ್ ಜಿಹಾದ್ ನಿಷೇಧ ಕಾಯ್ದೆ ಚಿಂತನೆಗೆ ಸಿದ್ದರಾಮಯ್ಯ ಖಂಡನೆ
ಮದುವೆ ವ್ಯಕ್ತಿಯ ವೈಯಕ್ತಿಕ ಆಯ್ಕೆಯಾಗಿದ್ದು, ಇಂತಹ ಯಾವುದೇ ಕಾನೂನುಗಳನ್ನು ಜಾರಿಗೆ ತರಲು ಸರ್ಕಾರ ಮುಂದಾಗಿದ್ದೇ ಆದರೆ, ಅದು ಅಸಂವಿಧಾನಿಕವಾಗುತ್ತದೆ ಮತ್ತು ಕಾನೂನು ಪರಿಶೀಲನೆಗೊಳಗಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಉತ್ತರ ಪ್ರದೇಶ, ಹರಿಯಾಣ ನಂತರ ಮಧ್ಯಪ್ರದೇಶದಲ್ಲೂ ಲವ್ ಜಿಹಾದ್ ವಿರುದ್ಧ ಕಾನೂನು ಜಾರಿಗೆ ಚಿಂತನೆ
ಉತ್ತರ ಪ್ರದೇಶ, ಹರಿಯಾಣ ನಂತರ ಇದೀಗ ಮಧ್ಯಪ್ರದೇಶ ಸರ್ಕಾರ ಕೂಡಾ ಲವ್ ಜಿಹಾದ್ ವಿರುದ್ಧ ಕಾನೂನು ಜಾರಿಗೆ ತರಲು ಚಿಂತನೆ ನಡೆಸಿದೆ.

ಡ್ರಗ್ಸ್ ತಡೆಗೆ ಕಠಿಣ ಕಾನೂನು ಜಾರಿಗೆ ಮುಂದಾದ ರಾಜ್ಯ ಸರ್ಕಾರ
ರಾಜ್ಯದಲ್ಲಿ ಡ್ರಗ್ಸ್ ಕಾನೂನು ಬಲಪಡಿಸಲು ಉದ್ದೇಶಿಸಿರುವ ಸರ್ಕಾರ, ಡ್ರಗ್ಸ್ ಪ್ರಚೋದಕರನ್ನೂ ಕಾನೂನಿನ ವ್ಯಾಪ್ತಿಯೊಳಗೆ ತಂದು ಶಿಕ್ಷೆ ವಿಧಿಸಲು ತೀರ್ಮಾನಿಸಿದೆ. ಈ ಸಂಬಂಧದ ಕಾಯ್ದೆಗಳ ರಚನೆಗೆ ರಾಷ್ಟ್ರೀಯ ಕಾನೂನು ಶಾಲೆ ಮೊರೆಹೋಗಿದೆ.

ಡ್ರಗ್ಸ್ ದಂಧೆ: ಕಾನೂನು ಮತ್ತಷ್ಟು ಬಿಗಿಗೊಳಿಸಲು ಸರ್ಕಾರ ನಿರ್ಧಾರ
ರಾಜ್ಯದಲ್ಲಿ ಡ್ರಗ್ಸ್ ನಿಯಂತ್ರಣ ದೃಷ್ಟಿಯಿಂದ ಕಾನೂನನ್ನು ಮತ್ತಷ್ಟು ಬಿಗಿಗೊಳಿಸಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ.

ಪುನೀತ್ ನಿರ್ಮಾಣದ 'ಲಾ' ಚಿತ್ರದ ಟ್ರೈಲರ್
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಪತ್ನಿ ಅಶ್ವಿನಿ ನಿರ್ಮಾಣದ ಲಾ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಲಾಕ್ ಡೌನ್ ಹಿನ್ನೆಲೆಯಲ್ಲಿ ಚಿತ್ರವನ್ನು ಒಟಿಟಿಯಲ್ಲಿ ಬಿಡುಗಡೆ ಮಾಡಲಾಗಿದೆ.

ಥಿಯೇಟರ್ ಗಳಲ್ಲಿ ಸಿನಿಮಾ ನೋಡುವ ಸಂಭ್ರಮ ಎಂದಿಗೂ ಮಾಸುವುದಿಲ್ಲ: ಪುನೀತ್ ರಾಜ್ ಕುಮಾರ್
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಒಡೆತನದ ಪಿಆರ್ ಕೆ ಪ್ರೊಡಕ್ಷನ್ ನಿರ್ಮಾಣದ 'ಲಾ' ಸಿನಿಮಾ ಈ ವಾರ ಬಿಡುಗಡೆಯಾಗಲಿದ್ದು, ಫ್ರೆಂಚ್ ಬಿರಿಯಾನಿ ಸಿನಿಮಾ ಜುಲೈ 24 ರಂದು ಬಿಡುಗಡೆಯಾಗಲಿದೆ.

'ಲಾ' ನನಗೆ ಅತ್ಯುತ್ತಮ ಪ್ರಾರಂಭವನ್ನು ನೀಡಲಿದೆ: ರಾಗಿಣಿ ಪ್ರಜ್ವಲ್ ದೇವರಾಜ್
ರಘು ಸಮರ್ಥ್ ನಿರ್ದೇಶನದ "ಲಾ: ಚೊತ್ರದ ಮೂಲಕ ರಾಗಿಣಿ ಪ್ರಜ್ವಲ್ ಚೊಚ್ಚಲ ಬಾರಿಗೆ ನಾಯಕಿ ನಟಿಯಾಗಿ ತೆರೆಮೇಲೆ ಬರಲಿದ್ದಾರೆ. ಆದರೆ ಈ ನಟಿಗೆ ಯಾವ ಪರಿಚಯದ ಅಗತ್ಯವಿಲ್ಲ. ಅವರು ಈಗಾಗಲೇ ವೃತ್ತಿಪರ ಡ್ಯಾನ್ಸರ್, ಫಿಟ್ನೆಸ್ ಎಂಥೂಸಿಯಾಸ್ಟಿ ಆಗಿ ತಮ್ಮ ಛಾಪು ಮೂಡಿಸಿದ್ದಾರೆ. ನಾನು ಒಂದು ವಿಶಿಷ್ಟವಾದ ತಂಜಾವೂರು ಕುಟುಂಬದಿಂದ ಬಂದಿದ್ದೇನೆ, ಅಲ್ಲಿ ಶಾಸ್ತ್ರೀಯ ಕಲೆ ಜತೆಗೆ

