law

'ಲಾ' ಕನ್ನಡ ಚಿತ್ರದ ಟ್ರೇಲರ್ ಬಿಡುಗಡೆ!
ಅಮೆಜಾನ್ ಪ್ರೈಮ್ ವಿಡಿಯೋ ಇಂದು ತಮ್ಮ ಮೊದಲ ಕನ್ನಡ ಡೈರೆಕ್ಟ್-ಟು-ಸರ್ವಿಸ್ ಚಲನಚಿತ್ರ 'ಲಾ' ಎಂಬ ಕ್ರಿಮಿನಲ್ ಸಸ್ಪೆನ್ಸ್ ಸಿನೆಮಾದ ಟ್ರೈಲರ್ ಅನ್ನು ಬಿಡುಗಡೆ ಮಾಡಿತು. ಇದು ಬಹು ದೊಡ್ಡ ಅಪರಾಧಕ್ಕೆ ನ್ಯಾಯವನ್ನು ಕೋರುವ ಕಾನೂನು ವಿದ್ಯಾರ್ಥಿಯಾದ ನಂದಿನಿ ಅವರ ಜೀವನದ ಕತೆಯನ್ನು ಒಳಗೊಂಡಿದೆ.

ಸಶಕ್ತ ಮಹಿಳಾ ಪಾತ್ರಗಳಿಗೆ ಹೆಚ್ಚು ಒತ್ತು: 'ಲಾ' ನಿರ್ದೇಶಕ ರಘು ಸಮರ್ಥ್
ಸ್ಯಾಂಡಲ್ ವುಡ್ ಚಿತ್ರರಂಗದ ಮೊದಲ ಡಿಜಿಟಲ್ ಸಿನಿಮಾವಾಗಿ ಬಿಡುಗಡೆಗೊಳ್ಳಲಿರುವ ನಟ ಪ್ರಜ್ವಲ್ ದೇವರಾಜ್ ಅವರ ಪತ್ನಿ ರಾಗಿಣಿ ಚಂದ್ರನ್ ನಟನೆಯ 'ಲಾ' ಚಿತ್ರದ ಟ್ರೇಲರ್ ಶುಕ್ರವಾರ ಬಿಡುಗಡೆಗೊಂಡಿದೆ.

ಕನ್ನಡದ 'ಲಾ' ಚಿತ್ರ ಜುಲೈ 17 ರಂದು ಅಮೆಜಾನ್ ಪ್ರೈಮ್ ವಿಡಿಯೋ ನಲ್ಲಿ ನೇರ ಬಿಡುಗಡೆ!
ಬಹುನಿರೀಕ್ಷಿತ ಕನ್ನಡ ಚಿತ್ರ 'ಲಾ' ಈಗ ಜುಲೈ 17 ರಂದು ಅಮೆಜಾನ್ ಪ್ರೈಮ್ ನಲ್ಲಿ ಪ್ರಥಮವಾಗಿ ಪ್ರದರ್ಶನಗೊಳ್ಳಲಿದೆ ಎಂದು ಅಮೆಜಾನ್ ಪ್ರೈಮ್ ವಿಡಿಯೋ ಇಂದು ಪ್ರಕಟಿಸಿದೆ.

ಹೊಸ ಇತಿಹಾಸ ಬರೆಯ ಹೊರಟ ಪಿಆರ್ಕೆ ಪ್ರೊಡಕ್ಷನ್: ಒಟಿಟಿಯಲ್ಲಿ 2 ಚಲನಚಿತ್ರಗಳ ಬಿಡುಗಡೆಗೆ ತಯಾರಿ
ಸ್ಯಾಂಡಲ್ ವುಡ್ ಇದೀಗ ಹೊಸ ದಾಖಲೆಯೊಂದಕ್ಕೆ ಸಿದ್ದವಾಗುತ್ತಿದೆ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಒಡೆತನದ ಪಿಆರ್ಕೆ ಪ್ರೊಡಕ್ಷನ್ಸ್ ಸಂಸ್ಥೆಯಲ್ಲಿ ನಿರ್ಮಾಣವಾದ ಎರಡು ಚಲನಚಿತ್ರಗಳನ್ನು ನೇರವಾಗಿ ಒಟಿಟಿ ಪ್ಲಾಟ್ ಫಾರಂಗಳಲ್ಲಿ ಬಿಡುಗಡೆ ಮಾಡಲು ತಯಾರಿ ನಡೆಸಿದೆ.

ಭಾರತದ ವಿರುದ್ಧ ಘೋಷಣೆ ಕೂಗುವವರ ವಿರುದ್ಧ ಗುಂಡಿಡಲು ಕಾನೂನು ಜಾರಿಗೆ ತನ್ನಿ: ಕೇಂದ್ರಕ್ಕೆ ಬಿಸಿ ಪಾಟೀಲ್
ದೇಶದ ವಿರುದ್ಧ ಘೋಷಣೆ ಕೂಗುವವರ ಮೇಲೆ ಗುಂಡಿಟ್ಟು ಹತ್ಯೆ ಮಾಡಲು ಕಾನೂನು ಜಾರಿ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಳ್ಳುವುದಾಗಿ ಸಚಿವ ಬಿ.ಸಿ ಪಾಟೀಲ್ ಅವರು ಹೇಳಿದ್ದಾರೆ.

ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯ ಸರ್ಕಾರ ಮುಂದು: ಜಗದೀಶ್ ಶೆಟ್ಟರ್
ಭೂ ಸುಧಾರಣಾ ಕಾಯ್ದೆಯ ಸೆಕ್ಷನ್ 109ಕ್ಕೆ ತಿದ್ದುಪಡಿ ತರಲು ರಾಜ್ಯ ಸರ್ಕಾರ ಮುಂದಾಗಿದ್ದು ಇದರಿಂದ ಯೋಜನೆಯೊಂದಕ್ಕೆ ಒಪ್ಪಿಗೆ ಸಿಗಲು ಈಗಿರುವ 60 ದಿನಗಳಿಂದ 30 ದಿನಗಳಿಗೆ ಇಳಿಕೆಯಾಗಲಿದೆ ಎಂದು ಭಾರೀ ಮತ್ತು ಮಧ್ಯಮ ಗಾತ್ರ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.

ಈಗಿರುವ ಕಾನೂನಿನ ಅಡಿ 'ಲವ್ ಜಿಹಾದ್' ಬಗ್ಗೆ ವ್ಯಾಖ್ಯಾನವಿಲ್ಲ, ಯಾವುದೇ ಪ್ರಕರಣ ವರದಿಯಾಗಿಲ್ಲ:ಕೇಂದ್ರ ಸರ್ಕಾರ
ಈಗಿರುವ ಕಾನೂನಿನಡಿ ಲವ್ ಜಿಹಾದ್ ಎಂಬ ಶಬ್ದವನ್ನು ವ್ಯಾಖ್ಯಾನಿಸಿಲ್ಲ ಮತ್ತು ಕೇಂದ್ರ ಸರ್ಕಾರದ ಸಂಸ್ಥೆಗಳಿಂದ ಯಾವುದೇ ಕೇಸುಗಳು ದಾಖಲಾಗಿಲ್ಲ ಎಂದು ಸದನದಲ್ಲಿ ಸರ್ಕಾರ ತಿಳಿಸಿದೆ.

ಗುಂಪು ಹಲ್ಲೆ ವಿರುದ್ಧ ಸೂಕ್ತ ಕಾನೂನು ರೂಪಿಸುವಂತೆ ಓವೈಸಿ ಕೇಂದ್ರ ಸರ್ಕಾರಕ್ಕೆ ಒತ್ತಾಯ
ಗುಂಪು ಹಲ್ಲೆ ವಿರುದ್ಧ ಸೂಕ್ತ ಕಾನೂನು ರೂಪಿಸುವಂತೆ ಸುಪ್ರೀಂಕೋರ್ಟ್ ಸಲಹೆ ನೀಡಿದ್ದರೂ ಶಾಸನ ರಚನೆಯಾಗದಿರುವುದು ಅಚ್ಚರಿ ತಂದಿದೆ. ಇಂತಹ ಹೀನ ಕೃತ್ಯಗಳ ವಿರುದ್ಧ ಸೂಕ್ತ ಕಾನೂನು ರೂಪಿಸಬೇಕೆಂದು ಎಐಎಂಐಎ ಅಧ್ಯಕ್ಷ ಅಸುದುದ್ದೀನ್ ಓವೈಸಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕಾನೂನು ತನ್ನ ಕ್ರಮ ತೆಗೆದುಕೊಳ್ಳಲಿದೆ, ಜಾಮೀನು ಪಡೆದವರು ಖುಷಿಯಾಗಿರಲಿ: ಕಾಂಗ್ರೆಸ್ ಗೆ ಪ್ರಧಾನಿ ಮೋದಿ ಟಾಂಗ್
ಹಗರಣಗಳ ಆರೋಪ ಎದುರಿಸುತ್ತಿರುವವರನ್ನು ಇನ್ನೂ ಯಾಕೆ ಜೈಲಿಗೆ ಕಳಿಸಿಲ್ಲ ಎಂದು ಕೆಲವರು ನಮ್ಮನ್ನು ಟೀಕಿಸುತ್ತಿದ್ದಾರೆ, ಇದು ಯಾರನ್ನು ಬೇಕಾದರೂ ಏಕಾ ಏಕಿ ಜೈಲಿಗೆ ತಳ್ಳಲು ತುರ್ತು ಪರಿಸ್ಥಿತಿಯಲ್ಲ

