Lawer

ನಾನು ಸಂಡೇ, ಮಂಡೇ ಲಾಯರ್: ಮಾಜಿ ಸಿಎಂ ಸಿದ್ದರಾಮಯ್ಯ
ರಾಜಕೀಯ

ನಾನು ಸಂಡೇ, ಮಂಡೇ ಲಾಯರ್: ಮಾಜಿ ಸಿಎಂ ಸಿದ್ದರಾಮಯ್ಯ

ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ವಿರುದ್ಧ ಸದನದಲ್ಲಿ ಮಂಡಿಸಿದ ಹಕ್ಕುಚ್ಯುತಿ ವೇಳೆ ಮಾತನಾಡಿ ದ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ,ನಾನು ಅರ್ಧಂಬರ್ಧ ಲಾಯರ್ ಕೆಲಸ ಮಾಡಿರುವುದಾಗಿ ತಿಳಿಸಿದರು.

ನೀರವ್ ಮೋದಿ ದೇಶಭ್ರಷ್ಟರಲ್ಲ: ವಕೀಲರ ಸಮರ್ಥನೆ
ದೇಶ

ನೀರವ್ ಮೋದಿ ದೇಶಭ್ರಷ್ಟರಲ್ಲ: ವಕೀಲರ ಸಮರ್ಥನೆ

ಪಂಜಾಬ್ ನ್ಯಾಷನಲ್ ಬ್ಯಾಂಕಿನ 11.400 ಕೋಟಿ ರೂ. ಹಗರಣದ ಪ್ರಮುಖ ಆರೋಪಿ ಎನ್ನಲಾಗಿರುವ ಆಭರಣ ಉದ್ಯಮಿ ನೀರವ್ ಮೋದಿ ದೇಶಭ್ರಷ್ಟರಲ್ಲ ಎಂದು ನೀರಾವ್ ಮೋದಿ ಪರ ವಕೀಲ ವಿಜಯ್ ಆಗರ್ ವಾಲ್ ಸಮರ್ಥಿಸಿಕೊಂಡಿದ್ದಾರೆ.

ಬೆಂಗಳೂರು: ಸಾರ್ವಜನಿಕರ ಮುಂದೆಯೇ ವಕೀಲೆಗೆ ಚೂರಿ ಇರಿದು ಹತ್ಯೆ
ರಾಜ್ಯ

ಬೆಂಗಳೂರು: ಸಾರ್ವಜನಿಕರ ಮುಂದೆಯೇ ವಕೀಲೆಗೆ ಚೂರಿ ಇರಿದು ಹತ್ಯೆ

ಸಾರ್ವಜನಿಕರೆದುರೇ ವಕೀಲೆಯ ಕತ್ತು ಕೊಯ್ದು ಹತ್ಮಾಯೆ ಡಿರುವ ಘಟನೆ ಮಹಾಲಕ್ಷ್ಮಿ ಲೇಔಟ್ ನ ಸಪ್ತಗಿರಿ ಕಲ್ಯಾಣ ಮಂಟಪ ಬಳಿ....

ಬರಾಕ್ ಒಬಾಮಾಗೆ ನೌಕರಿ ನೀಡ್ತಾರಂತೆ ದುಬೈ ವಕೀಲ!
ವಿದೇಶ

ಬರಾಕ್ ಒಬಾಮಾಗೆ ನೌಕರಿ ನೀಡ್ತಾರಂತೆ ದುಬೈ ವಕೀಲ!

ಅಮೆರಿಕಾ ಅಧ್ಯಕ್ಷ ಪದವಿಯಿಂದ ನಿರ್ಗಮಿಸಲಿರುವ ಬರಾಕ್‌ ಒಬಾಮಗೆ ದುಬೈಯ ವಕೀಲರೊಬ್ಬರು ನೌಕರಿ ನೀಡುವುದಾಗಿ ಆಹ್ವಾನ ನೀಡಿದ್ದಾರೆ...