Lawrence Bishnoi

ಬಾಬಾ ಸಿದ್ದಿಕಿ ಹತ್ಯೆಗೂ ಮುನ್ನ Youtubeನಲ್ಲಿ ವೀಡಿಯೊಗಳನ್ನು ನೋಡಿ ಗುಂಡು ಹಾರಿಸುವುದನ್ನು ಕಲಿತಿದ್ದ ಆರೋಪಿಗಳು!
ಮುಂಬೈ ಪೊಲೀಸರು ಈ ಪ್ರಕರಣದಲ್ಲಿ ಹರ್ಯಾಣದ ನಿವಾಸಿ ಗುರ್ಮೆಲ್ ಬಲ್ಜಿತ್ ಸಿಂಗ್, ಉತ್ತರ ಪ್ರದೇಶದ ಧರ್ಮರಾಜ್ ರಾಜೇಶ್ ಕಶ್ಯಪ್, ಇಬ್ಬರೂ ಶೂಟರ್‌ಗಳಾದ ಹರೀಶ್‌ಕುಮಾರ್ ಬಲ್ಕ್ರಾಮ್ ನಿಶಾದ್ ಮತ್ತು ಪುಣೆ ನಿವಾಸಿ ಪ್ರವೀಣ್ ಲೋಂಕರ್ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ.

'ಕ್ಷಮೆ ಕೇಳು': Salman Khan ಗೆ ಬಿಜೆಪಿ ನಾಯಕನ ಸಲಹೆ; 'ದೇವಸ್ಥಾನಕ್ಕೆ ಬಾ ಬಿಟ್ಟುಬಿಡುತ್ತೇನೆ'.. ಗ್ಯಾಂಗ್ ಸ್ಟರ್ Lawrence Bishnoi ಹಳೇ ವಿಡಿಯೋ ವೈರಲ್!
ಎನ್ ಸಿಪಿ ಮುಖಂಡ ಹಾಗೂ ಬಾಲಿವುಡ್ ನ ಹಿರಿಯ ನಿರ್ಮಾಪಕ ಬಾಬಾ ಸಿದ್ದಿಕಿ ಹತ್ಯೆ ಬೆನ್ನಲ್ಲೇ ನಟ ಸಲ್ಮಾನ್ ಖಾನ್ ಗೆ ಹೆಚ್ಚುವರಿ ಭದ್ರತೆ ನೀಡಲಾಗುತ್ತಿದ್ದು, ಇದರ ನಡುವೆ ಬಿಜೆಪಿ ನಾಯಕ ಹಾಗೂ ಮಾಜಿ ಸಂಸದ ಹರ್ನಾಥ್ ಸಿಂಗ್ ಯಾದವ್ ಸಲ್ಮಾನ್ ಖಾನ್ ಗೆ ಹೊಸದೊಂದು ಸಲಹೆ ನೀಡಿದ್ದಾರೆ.

NCP ನಾಯಕ ಬಾಬಾ ಸಿದ್ದಿಕಿ ಹತ್ಯೆ: ಕೊಲೆ ಮಾಡಿಸಿದ್ದು ನಾವೇ- ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್!
ಸಲ್ಮಾನ್ ಖಾನ್ ಅಥವಾ ದಾವೂದ್ ಇಬ್ರಾಹಿಂ ಗ್ಯಾಂಗ್‌ಗೆ ಸಹಾಯ ಮಾಡುವವರು ಯಾರೇ ಆಗಲಿ ಇದಕ್ಕೆ ಸಿದ್ಧರಾಗಿರಬೇಕು ಎಂದು ಗ್ಯಾಂಗ್‌ನ ಸದಸ್ಯರೊಬ್ಬರು ಫೇಸ್‌ಬುಕ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ನಟ Salman Khan ಹತ್ಯೆಗೆ ಅಪ್ರಾಪ್ತರ ನೇಮಕ; ಬಿಷ್ಣೋಯ್, ಬ್ರಾರ್ ಗ್ಯಾಂಗ್ ಖತರ್ನಾಕ್ ಸಂಚು!
ಕೃಷ್ಣಮೃಗ ಬೇಟೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಬಾಲಿವುಡ್ ನಟ ಸಲ್ಮಾನ್ ಖಾನ್ ಹತ್ಯೆಗೆ ಕುಖ್ಯಾತ ಲಾರೆನ್ಸ್ ಬಿಷ್ಣೋಯ್ ಮತ್ತು ಗೋಲ್ಡಿ ಬ್ರಾರ್ ಗ್ಯಾಂಗ್ ಗಳು ಅಪ್ರಾಪ್ತರನ್ನು ನೇಮಿಸಿಕೊಂಡಿವೆ ಎಂದು ಮುಂಬೈ ಪೊಲೀಸರು ಸ್ಫೋಟಕ ಮಾಹಿತಿ ನೀಡಿದ್ದಾರೆ.

ನಟ ಸಲ್ಮಾನ್ ಖಾನ್ ನಿವಾಸದ ಹೊರಗೆ ಗುಂಡಿನ ದಾಳಿ: ಅನ್ಮೋಲ್ ಬಿಷ್ಣೋಯ್ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ
ಈ ತಿಂಗಳ ಆರಂಭದಲ್ಲಿ ಮುಂಬೈನ ಬಾಂದ್ರಾದಲ್ಲಿರುವ ನಟ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರ ಕಿರಿಯ ಸಹೋದರ ಅನ್ಮೋಲ್ ಬಿಷ್ಣೋಯ್ ವಿರುದ್ಧ ಲುಕ್‌ಔಟ್ ಸುತ್ತೋಲೆ (ಎಲ್‌ಒಸಿ) ಹೊರಡಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಎಲ್ಲೇ ಅಡಗಿದರೂ ನಿನ್ನನ್ನು ಬಿಡಲ್ಲ: ಸಲ್ಮಾನ್ ಖಾನ್ ಗೆ ಮತ್ತೊಮ್ಮೆ ಜೀವ ಬೆದರಿಕೆ; 'ಟೈಗರ್'ಗೆ ಭದ್ರತೆ ಪರಿಶೀಲನೆ
ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಮತ್ತೊಮ್ಮೆ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಜೀವ ಬೆದರಿಕೆ ಹಾಕಿದ್ದು, ಹೀಗಾಗಿ ಮುಂಬೈ ಪೊಲೀಸರು ಸಲ್ಮಾನ್ ಖಾನ್‌ಗೆ ನೀಡಲಾದ ಭದ್ರತೆಯನ್ನು ಪರಿಶೀಲಿಸಿದ್ದಾರೆ.

ಪಂಜಾಬಿ ಗಾಯಕ ಗಿಪ್ಪಿ ಮನೆ ಮೇಲೆ ಗುಂಡಿನ ದಾಳಿ: ಸಲ್ಮಾನ್ ಖಾನ್ ಗೆ ಎಚ್ಚರಿಕೆ ಕೊಟ್ಟ ಲಾರೆನ್ಸ್ ಬಿಷ್ಣೋಯ್
ಕೆನಡಾದ ವ್ಯಾಂಕೋವರ್‌ನ ವೈಟ್ ರಾಕ್ ಪ್ರದೇಶದಲ್ಲಿ ಪಂಜಾಬಿ ಗಾಯಕ ಗಿಪ್ಪಿ ಗ್ರೆವಾಲ್ ಮನೆ ಮೇಲೆ ಗುಂಡು ಹಾರಿಸಿರುವುದಾಗಿ ಕುಖ್ಯಾತ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಫೇಸ್‌ಬುಕ್ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.

ಬಿಷ್ಣೋಯ್-ಖಾಲ್ಸಾ ಉಗ್ರ ನೆಟ್‌ವರ್ಕ್ ಪ್ರಕರಣ: ಮೂರನೇ ಚಾರ್ಜ್ ಶೀಟ್ ಸಲ್ಲಿಸಿದ ಎನ್ಐಎ
ಅಂತರಾಷ್ಟ್ರೀಯ ಭಯೋತ್ಪಾದಕ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಶುಕ್ರವಾರ ದರೋಡೆಕೋರ, ಉಗ್ರ ಲಾರೆನ್ಸ್ ಬಿಷ್ಣೋಯ್ ಮತ್ತು ಬಬ್ಬರ್ ಖಾಲ್ಸಾ ವಿರುದ್ಧ ಮೂರನೇ ಚಾರ್ಜ್ ಶೀಟ್ ಸಲ್ಲಿಸಿದೆ.

ಮುಸೇವಾಲಾ ಕೊಲೆ ಪ್ರಕರಣ: ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಆಪ್ತ ಸಹಾಯಕನನ್ನು ಬಂಧಿಸಿದ ಎನ್‌ಐಎ!
ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಯುನೈಟೆಡ್ ಅರಬ್ ಎಮಿರೇಟ್ಸ್ (UAE) ನಿಂದ ಕುಖ್ಯಾತ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಆಪ್ತ ಸಹಾಯಕ, ಭೂಗತ ಪಾತಕಿ ವಿಕ್ರಮಜಿತ್ ಸಿಂಗ್ ಅಲಿಯಾಸ್ ವಿಕ್ರಮ್ ಬ್ರಾರ್ ಅವರನ್ನು ಕರೆತಂದಿದೆ.

