Lawrence Bishnoi

ಗಾಯಕ ಸಿಧು ಮೂಸೆವಾಲಾ ಹತ್ಯೆ: ಇಬ್ಬರು ಪ್ರಮುಖ ಆರೋಪಿಗಳ ಬಂಧನ
ದೇಶ

ಗಾಯಕ ಸಿಧು ಮೂಸೆವಾಲಾ ಹತ್ಯೆ: ಇಬ್ಬರು ಪ್ರಮುಖ ಆರೋಪಿಗಳ ಬಂಧನ

ಖ್ಯಾತ ಪಂಜಾಬಿ ಗಾಯಕ ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಪ್ರಮುಖ ಆರೋಪಿಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಮೂಸೆವಾಲಾ ಹತ್ಯೆ ಪ್ರಕರಣ: ವಕೀಲರು ಸಿಗ್ತಿಲ್ಲ, ಕೇಸ್ ವಿಚಾರಣೆ ದೆಹಲಿಗೆ ವರ್ಗಾಯಿಸಿ ಎಂದ ಬಿಷ್ಣೋಯಿ ತಂದೆ
ದೇಶ

ಮೂಸೆವಾಲಾ ಹತ್ಯೆ ಪ್ರಕರಣ: ವಕೀಲರು ಸಿಗ್ತಿಲ್ಲ, ಕೇಸ್ ವಿಚಾರಣೆ ದೆಹಲಿಗೆ ವರ್ಗಾಯಿಸಿ ಎಂದ ಬಿಷ್ಣೋಯಿ ತಂದೆ

ಪಂಜಾಬಿ ಗಾಯಕ ಸಿಧು ಮೂಸೆ ವಾಲಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ, ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರ ತಂದೆ ಪಂಜಾಬ್ ಪೊಲೀಸರ ತನಿಖೆ ಮತ್ತು ನ್ಯಾಯಾಲಯದ ವಿಚಾರಣೆಯನ್ನು ದೆಹಲಿಗೆ ವರ್ಗಾಯಿಸುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಕೃಷ್ಣ ಮೃಗ ಬೇಟೆ 'ಸೇಡು': ಕುಖ್ಯಾತ ಭೂಗತ ಪಾತಕಿಯಿಂದ ನಟ ಸಲ್ಮಾನ್ ಖಾನ್ ಹತ್ಯೆಗೆ ಸಂಚು
ದೇಶ

ಕೃಷ್ಣ ಮೃಗ ಬೇಟೆ 'ಸೇಡು': ಕುಖ್ಯಾತ ಭೂಗತ ಪಾತಕಿಯಿಂದ ನಟ ಸಲ್ಮಾನ್ ಖಾನ್ ಹತ್ಯೆಗೆ ಸಂಚು

ಕೃಷ್ಣಮೃಗ ಭೇಟೆ ಪ್ರಕರಣದ ಅಪರಾಧಿಯಾಗಿರುವ ನಟ ಸಲ್ಮಾನ್ ಖಾನ್ ರನ್ನು ಕೊಲ್ಲಲು ಕುಖ್ಯಾತ ಭೂಗತ ಪಾತಕಿ ಲಾರೆನ್ಸ್ ಬಿಷ್ಣೋಯ್ ಸಂಚು ರೂಪಿಸಿದ್ದು, ಸಲ್ಮಾನ್ ಕೊಲೆಗೆಯ್ಯಲು ಆತ ನೇಮಿಸಿದ್ದ ಬಿಷ್ಣೋಯ್ ಗ್ಯಾಂಗ್ ನ ಸದಸ್ಯ ಸಂಪತ್ ನೆಹ್ರಾನನ್ನು ಪೊಲೀಸರು ಬಂಧಿಸಿದ್ದಾರೆ.

ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಗ್ಯಾಂಗ್‌ಸ್ಟರ್‌ನಿಂದ ಜೀವ ಬೆದರಿಕೆ!
ದೇಶ

ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಗ್ಯಾಂಗ್‌ಸ್ಟರ್‌ನಿಂದ ಜೀವ ಬೆದರಿಕೆ!

ಪಂಜಾಬ್ ಮೂಲದ ಗ್ಯಾಂಗ್‌ಸ್ಟರ್‌ ಲಾರೆನ್ಸ್ ಬಿಶ್ನೋಯಿ ಬಾಲಿವುಡ್ ನಟ ಸಲ್ಮಾನ್ ಖಾನ್ ರನ್ನು ಕೊಲ್ಲುವುದಾಗಿ ಜೀವ ಬೆದರಿಕೆ ಹಾಕಿದ್ದಾನೆ...