ರಾಜ್ಯವಕೀಲೆ ಜೀವಾ ಆತ್ಮಹತ್ಯೆ ಪ್ರಕರಣ ತನಿಖೆಗೆ ಹೈಕೋರ್ಟ್ ಎಸ್ಐಟಿ ರಚನೆ; ವರದಿ ಸಲ್ಲಿಕೆಗೆ 3 ತಿಂಗಳ ಗಡುವು!
ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ತಕ್ಷಣ ಎಸ್ಐಟಿ ಆರಂಭಿಸಬೇಕು. ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಸಂಬಂಧಿತ ಅಧಿಕಾರಿಗಳು ಎಸ್ಐಟಿಗೆ ಒದಗಿಸಬೇಕು. ಅಗತ್ಯಬಿದ್ದರೆ ಇತರೆ ಪೊಲೀಸ್ ಅಧಿಕಾರಿಗಳನ್ನು ಎಸ್ಐಟಿಯು ನೆರವಿಗೆ ಪಡೆಯಬಹುದು.