ದೇಶದಿ ಕೇರಳ ಸ್ಟೋರಿಯಲ್ಲಿನ ಅಂಶಗಳನ್ನು ಸಾಬೀತುಪಡಿಸಿದರೆ ಬಹುಮಾನ: ಕೇರಳ ಲಾಯರ್ ಘೋಷಣೆ
ದಿ ಕೇರಳ ಸ್ಟೋರಿ ಸಿನಿಮಾದ ವಾಸ್ತವಿಕ ಆಧಾರ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯದ ವಿಷಯವಾಗಿ ಚರ್ಚೆಗಳು ನಡೆಯುತ್ತಿದ್ದು, ಈ ಟ್ರೈಲರ್ ನ ಅಂಶಗಳನ್ನು ಸಾಬೀತುಪಡಿಸಿದರೆ ಬಹುಮಾನ ನೀಡುವುದಾಗಿ ಕೇರಳ ಲಾಯರ್ ಒಬ್ಬರು ಘೋಷಿಸಿದ್ದಾರೆ.