Lawyer

ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಸಲ್ಲಿಸಿದ್ದ ಮಾನನಷ್ಟ ಪ್ರಕರಣದಿಂದ ಹಿಂದೆ ಸರಿದ ವಕೀಲರು
ಬಿಜೆಪಿ ಸಂಸದ ನಿಶಿಕಾಂತ್ ದುಬೆ ಮತ್ತು ಸುಪ್ರೀಂ ಕೋರ್ಟ್ ವಕೀಲ ಜೈ ಅನಂತ್ ದೇಹದ್ರಾಯ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರ ವಕೀಲರು ಶುಕ್ರವಾರ ದೆಹಲಿ ಹೈಕೋರ್ಟ್‌ನಲ್ಲಿ ಪ್ರಕರಣವನ್ನು ಪ್ರತಿನಿಧಿಸುವುದರಿಂದ ಹಿಂದೆ ಸರಿದಿದ್ದಾರೆ.

ಮೂಕ ವಕೀಲೆಗೆ ಸಂಕೇತ ಭಾಷಾ ವ್ಯಾಖ್ಯಾನಕಾರರನ್ನು ನೇಮಕ ಮಾಡಿದ ಸುಪ್ರೀಂ ಕೋರ್ಟ್
ವಾಕ್- ಶ್ರವಣ ದೋಷವುಳ್ಳ ವಕೀಲೆಗೆ ಸಂಕೇತ ಭಾಷಾ ವ್ಯಾಖ್ಯಾನಕಾರರನ್ನು (ಇಂಟಪ್ರಿಟರ್) ಸುಪ್ರೀಂ ಕೋರ್ಟ್ ಅ.06 ರಂದು ನೇಮಕ ಮಾಡಿದೆ.

"ನನ್ನನ್ನು ಹತ್ಯೆ ಮಾಡಿದರೆ...": ಅತೀಕ್ ಅಹ್ಮದ್ ಪತ್ರ ಮುಚ್ಚಿದ ಲಕೋಟೆಯಲ್ಲಿ ಯುಪಿ ಸಿಎಂ, ಸಿಜೆಐ ಗೆ ರವಾನೆ
ಜೀವಕ್ಕೆ ಅಪಾಯ ಎದುರಾಗುವ ಆತಂಕ ಎದುರಿಸುತ್ತಿದ್ದ ಉತ್ತರ ಪ್ರದೇಶದ ಗ್ಯಾಂಗ್ಸ್ಟರ್ ಅತೀಕ್ ಅಹ್ಮದ್ ಮುಂದೊಂದು ದಿನ ತನಗೆ ಎದುರಾಗಬಹುದಾದ ಪರಿಸ್ಥಿಯ ಬಗ್ಗೆ ಬರೆದ ಪತ್ರವನ್ನು ಸಿಎಂ ಯೋಗಿ ಆದಿತ್ಯನಾಥ್ ಹಾಗೂ ಸಿಜೆಐ ಗೆ ಮುಚ್ಚಿದ ಲಕೋಟೆಯಲ್ಲಿ ಕಳಿಸಲಾಗುತ್ತಿದೆ.

ಉಮೇಶ್ ಪಾಲ್ ಹತ್ಯೆ ಪ್ರಕರಣ: ಅತೀಕ್ ಅಹ್ಮದ್ ಪರ ವಕೀಲರ ಬಂಧನ
ಉಮೇಶ್ ಪಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆಗೀಡಾದ ಗ್ಯಾಂಗ್ಸ್ಟರ್ ಅತೀಕ್ ಅಹ್ಮದ್ ಪರ ವಕೀಲರನ್ನು ಪೊಲೀಸರು ಭಾನುವಾರ ಬಂಧನಕ್ಕೊಳಪಡಿಸಿದ್ದಾರೆ.

ಪಿಜಿ ವಸತಿ ಗೃಹದ ಮಾಲೀಕರನ್ನು ಗುರಿಯಾಗಿಸಿ ದರೋಡೆ ಮಾಡುತ್ತಿದ್ದ ಇಬ್ಬರು ಎಂಜಿನಿಯರ್‌ಗಳು, ವಕೀಲರ ಬಂಧನ
ಕುಮಾರಸ್ವಾಮಿ ಲೇಔಟ್ ಪೊಲೀಸರು ದರೋಡೆ ಆರೋಪದ ಮೇಲೆ ವಕೀಲ ಹಾಗೂ ಇಬ್ಬರು ಇಂಜಿನಿಯರಿಂಗ್ ಪದವೀಧರರನ್ನು ಬಂಧಿಸಿದ್ದಾರೆ. ಸ್ವರೂಪ್ (27), ಆತ್ಮಾನಂದ ಜಂಬಗಿ (27) ಮತ್ತು ಶಾಲಿಂ ರಾಜ್ (21) ಪೇಯಿಂಗ್ ಗೆಸ್ಟ್ (ಪಿಜಿ) ವಸತಿಗೃಹದಲ್ಲಿ ವಾಸವಿದ್ದು, ಪಿಜಿ ವಸತಿಗೃಹ ಮಾಲೀಕರನ್ನು ಗುರಿಯಾಗಿಸಿಕೊಂಡು ದರೋಡೆ ನಡೆಸುತ್ತಿದ್ದರು.

ನ್ಯಾಯಾಲಯದಲ್ಲಿ ದುರಹಂಕಾರದ ವರ್ತನೆ: ವಕೀಲರನ್ನು ಜೈಲಿಗೆ ಕಳುಹಿಸಿದ ಕರ್ನಾಟಕ ಹೈಕೋರ್ಟ್!
ನಾಲ್ವರು ಹಾಲಿ ನ್ಯಾಯಾಧೀಶರ ವಿರುದ್ಧ ಆಧಾರರಹಿತ ಆರೋಪ ಮಾಡಿದ ಪ್ರಕರಣ ಸಂಬಂಧ ಕರ್ನಾಟಕ ಹೈಕೋರ್ಟ್ ವಕೀಲರನ್ನು ಒಂದು ವಾರ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.

ನಟಿ ತುನಿಷಾ ತಾಯಿಯೇ ಆಕೆಯ ಕತ್ತು ಹಿಸುಕಲು ಯತ್ನಿಸಿದ್ದರು: ವಕೀಲ ಆರೋಪ
ಇತ್ತೀಚಿಗೆ ಆತ್ಮಹತ್ಯೆಗೆ ಶರಣಾದ ನಟಿ, ಮಾಡೆಲ್ ತುನಿಷಾ ಅವರ ಚಿಕ್ಕಪ್ಪನಿಗೆ ಹೆದರುತ್ತಿದ್ದಳು ಎಂದು ಆಕೆಯ ಸಾವಿನ ಪ್ರಕರಣದಲ್ಲಿ ಡಿಸೆಂಬರ್ 25 ರಿಂದ ಜೈಲಿನಲ್ಲಿರುವ ನಟ ಶೀಜಾನ್ ಖಾನ್ ಅವರ ಕುಟುಂಬಸ್ಥರು ಹೇಳಿದ್ದಾರೆ.

ಬೆಂಗಳೂರು: ತಂದೆ, ಮಲತಾಯಿಯನ್ನು ಹತ್ಯೆ ಮಾಡಲು ಸುಪಾರಿ ನೀಡಿ ಚಾಕು ಇರಿತಕ್ಕೆ ಒಳಗಾದ ವಕೀಲ
ವಿಲಕ್ಷಣ ಘಟನೆಯೊಂದರಲ್ಲಿ, ತನ್ನ ತಂದೆ ಮತ್ತು ಮಲತಾಯಿಯನ್ನು ಕೊಂದುಹಾಕಲು ಗ್ಯಾಂಗ್‌ಗೆ ‘ಸುಪಾರಿ’ ನೀಡಿದ ವಕೀಲನನ್ನು ದಾಳಿಕೋರರು ಇರಿದು ಹಾಕಿದ ಘಟನೆ ನಡೆದಿದೆ. ಕಳೆದ ವಾರ ಗಂಗಾವತಿಯಲ್ಲಿ ಈ ಘಟನೆ ವರದಿಯಾಗಿದ್ದು, ವಕೀಲರು ಚಾಕು ಇರಿತದಿಂದ ಚೇತರಿಸಿಕೊಂಡ ನಂತರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಹಿಂದೂ ಅಶ್ಲೀಲ ಪದ ಹೇಳಿಕೆ: ಸತೀಶ್ ಜಾರಕಿಹೊಳಿ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣ ದಾಖಲು
ಹಿಂದೂ ಅಶ್ಲಿಲ ಪದವಾಗಿದೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿ ತೀವ್ರ ವಿರೋಧಕ್ಕೆ ಗುರಿಯಾಗಿರುವ ಶಾಸಕ ಸತೀಶ್ ಜಾರಕಿಹೊಳಿ ವಿರುದ್ಧ ಬೆಂಗಳೂರಿನ ಮೆಟ್ರೊಪಾಲಿಟನ್ ಕೋರ್ಟ್ನಲ್ಲಿ ದೂರು ದಾಖಲಿಸಲಾಗಿದೆ.

