Lawyers

ರಾಮ ಮಂದಿರ ದೇಣಿಗೆ ದುರುಪಯೋಗ ಕೇಸ್: ಆರೋಪಿಗಳ ಪರ ವಾದಿಸಲು ವಕೀಲರ ಹಿಂದೇಟು; ಬುಲ್ಡೋಜರ್ ಕ್ರಮಕ್ಕೆ ಆಗ್ರಹ!
ಸ್ಥಳೀಯ ಕಾನೂನು ವೃತ್ತಿಪರರ ಪ್ರಕಾರ, ಅಯೋಧ್ಯೆ ರಾಮ ಮಂದಿರ ದೇಣಿಗೆ ಪ್ರಕರಣದ ಆರೋಪಿಗಳಿಗೆ ಅಯೋಧ್ಯೆಯಲ್ಲಿ ತಮ್ಮ ರಕ್ಷಣೆಗಾಗಿ ವಕೀಲರು ಸಿಗುವ ಸಾಧ್ಯತೆ ಕಡಿಮೆ ಇದೆ.

ಮೂತ್ರ ವಿಸರ್ಜನೆ ಘಟನೆ: ವಕೀಲರ ಮುಂದೆ ಬಸ್ಕಿ; SDM ಆಗಿ ಅಧಿಕಾರ ವಹಿಸಿಕೊಂಡ 36 ಗಂಟೆಯಲ್ಲೇ IAS ಅಧಿಕಾರಿ ಎತ್ತಂಗಡಿ; Video
ಉತ್ತರಪ್ರದೇಶದ ಶಹಜಹಾನ್‌ಪುರ ಜಿಲ್ಲೆಯ ಪುವೈಯಾನ್‌ನ ಎಸ್‌ಡಿಎಂ ಆಗಿ ನೇಮಕಗೊಂಡಿದ್ದ ಐಎಎಸ್ ಅಧಿಕಾರಿ ರಿಂಕು ಸಿಂಗ್ ರಾಹಿ ಅವರನ್ನು ಕೇವಲ 36 ಗಂಟೆಗಳಲ್ಲೇ ವರ್ಗಾವಣೆ ಮಾಡಲಾಗಿದೆ. ಈ ವರ್ಗಾವಣೆಗೆ ಕಾರಣವಾಗಿದ್ದು ಅದೊಂದು ವಿಡಿಯೋ.

ರಾಜ್ಯದ ಜಿಲ್ಲಾ ನ್ಯಾಯಾಲಯಗಳ ಬಾರ್ ಅಸೋಸಿಯೇಷನ್ ಗಳಲ್ಲಿ ಮಹಿಳಾ ವಕೀಲರಿಗೆ ಮೀಸಲಾತಿ ನೀಡಲು ಸುಪ್ರೀಂ ಕೋರ್ಟ್ ಆದೇಶ
ಜನವರಿ 24 ರಂದು ಬೆಂಗಳೂರಿನ ವಕೀಲರ ಸಂಘದ ಪ್ರಕರಣದಲ್ಲಿ ನ್ಯಾಯಾಲಯವು ಮಹಿಳಾ ವಕೀಲರಿಗೆ ಶೇಕಡಾ 33 ರಷ್ಟು ಸ್ಥಾನಗಳನ್ನು ಕಾಯ್ದಿರಿಸಿದ್ದ ಪ್ರಕರಣದ ಮಾದರಿಯ ನಿರ್ದೇಶನವನ್ನುಬೆಂಗಳೂರಿನ ಮಹಿಳಾ ವಕೀಲರು ಕೋರಿದ್ದರು. ಈ ಮನವಿಯನ್ನು ಪುರಸ್ಕರಿಸಿ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.

ವಕೀಲರ ವರ್ತನೆಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಕಿಡಿ
ಕೆಲವೊಮ್ಮೆ, ವಕೀಲರು ತಮ್ಮ ಮೊಕದ್ದಮೆಗಳ ತುರ್ತು ವಿಚಾರಣೆಗಾಗಿ ಪಟ್ಟಿಮಾಡುವ ಪ್ರಯತ್ನದಲ್ಲಿ, ಅವಕಾಶಗಳನ್ನು ಪಡೆದುಕೊಳ್ಳುತ್ತಾರೆ. ಬೇರೆ ಬೇರೆ ದಿನಾಂಕಗಳಲ್ಲಿ ಅದೇ ಪ್ರಕರಣಗಳನ್ನು ಮತ್ತೆ ಮತ್ತೆ ಉಲ್ಲೇಖಿಸಲು ತಮ್ಮ ವಕೀಲರನ್ನು ಬದಲಾಯಿಸುತ್ತಾರೆ.

ಆರ್ ಜಿ ಕರ್ ಆಸ್ಪತ್ರೆ ಪ್ರಕರಣ: ಪಶ್ಚಿಮ ಬಂಗಾಳ ಪರ ವಕೀಲರಿಗೆ ಅತ್ಯಾಚಾರದ ಬೆದರಿಕೆ; ಸುಪ್ರೀಂ ಕೋರ್ಟ್ ಗೆ ಕಪಿಲ್ ಸಿಬಲ್
ನನ್ನ ಚೇಂಬರ್‌ನಲ್ಲಿರುವ ಮಹಿಳೆಯರಿಗೆ ಬೆದರಿಕೆ ಇದೆ. ಅವರ ಮೇಲೆ ಆಸಿಡ್ ಎರಚಲಾಗುವುದು ಮತ್ತು ಅತ್ಯಾಚಾರ ನಡೆಸಲಾಗುವುದು ಎಂಬ ಕರೆಗಳು ಬರುತ್ತಿವೆ.

ಬಾಕಿ ಇರುವ ಪ್ರಕರಣ, ತೀರ್ಪುಗಳ ಬಗ್ಗೆ ವಕೀಲರ ಅಭಿಪ್ರಾಯಗಳು ತೀವ್ರ ಬೇಸರ ತರಿಸಿದೆ: ಸಿಜೆಐ ಚಂದ್ರಚೂಡ್
ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು ಮತ್ತು ತೀರ್ಪಿನ ಬಗ್ಗೆ ವಕೀಲರ ಪರಿಷತ್ ಸದಸ್ಯರು ಮಾತನಾಡುವುದಕ್ಕೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಶುಕ್ರವಾರ ತೀರ ಬೇಸರ ವ್ಯಕ್ತಪಡಿಸಿದ್ದಾರೆ.

ವಿಧಾನಸಭೆ: ವಕೀಲರ ಮೇಲಿನ ಹಿಂಸಾಚಾರ ನಿಷೇಧ ಮಸೂದೆ ಅಂಗೀಕಾರ
ನ್ಯಾಯವಾದಿಗಳು ಯಾವುದೇ ಭಯ ಅಥವಾ ಬಾಹ್ಯ ಪ್ರಭಾವಕ್ಕೆ ಒಳಗಾಗದೆ ತಮ್ಮ ವೃತ್ತಿಪರ ಸೇವೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲು ಹಾಗೂ ಅವರ ಮೇಲಿನ ಹಿಂಸೆಯನ್ನು ನಿಷೇಧಿಸಲು ಹಾಗೂ ಅವರಿಗೆ ರಕ್ಷಣೆ ಒದಗಿಸಲು ಅವಕಾಶ ಕಲ್ಪಿಸಿರುವ 2023ನೇ ಸಾಲಿನ ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ.

ಪೊಲೀಸ್-ವಕೀಲರ ಸಂಘರ್ಷ: ಮಧ್ಯಸ್ಥಿಕೆ ವಹಿಸುವಂತೆ ಸಿಎಂಗೆ ಬೊಮ್ಮಾಯಿ ಆಗ್ರಹ
ಚಿಕ್ಕಮಗಳೂರು ಜಿಲ್ಲೆಯಲ್ಲಿ ವಕೀಲರೊಬ್ಬರ ಮೇಲೆ ಸ್ಥಳೀಯರು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲರು ಮತ್ತು ಪೊಲೀಸ್ ಸಿಬ್ಬಂದಿ ನಿರಂತರ ಧರಣಿ ನಡೆಸುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಪ್ರಕರಣ ಸಂಬಂಧ ಮಧ್ಯಸ್ಥಿಕೆ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಗ್ರಹಿಸಿದ್ದಾರೆ.
ವಕೀಲರ ರಕ್ಷಣೆಗೆ ಕಾನೂನು: ರಾಜಸ್ಥಾನ ಕಾಯ್ದೆ ಅಧ್ಯಯನ- ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯದಲ್ಲಿನ ವಕೀಲರ ರಕ್ಷಣೆಗೆ ಕಾನೂನು ಜಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

