ರಾಜ್ಯದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ ಮುಖ್ಯದ್ವಾರದಲ್ಲಿ 'ನ್ಯಾಯಾಧೀಶರಿಗೆ ಮಾತ್ರ ಪ್ರವೇಶ' ಫಲಕ; ಮಂಗಳೂರು ವಕೀಲರ ಸಂಘ ವಿರೋಧ
ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ ಕಟ್ಟಡದ ಮುಖ್ಯ ದ್ವಾರದಲ್ಲಿ ಏಕಾಏಕಿಯಾಗಿ ‘ನಿರ್ಬಂಧಿತ ಪ್ರವೇಶ - ನ್ಯಾಯಾಧೀಶರಿಗೆ ಮಾತ್ರ ಪ್ರವೇಶʼ ಎಂಬ ಫಲಕ ಹಾಕಿರುವುದಕ್ಕೆ ಮಂಗಳೂರು ವಕೀಲರ ಸಂಘ ಸೋಮವಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.