ರಾಜ್ಯನ್ಯಾಯಮೂರ್ತಿಗಳ ನೇಮಕ ವಿಚಾರ; ಮುಂದುವರೆದ ವಕೀಲ ಪ್ರತಿಭಟನೆ, ಮೋದಿಗೆ ಸಿಎಂ ಪತ್ರ
ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳ ನೇಮಕಾತಿಗೆ ಆಗ್ರಹಿಸಿ ವಕೀಲರು ನಡೆಯುತ್ತಿರುವ ಸರದಿ ಉಪವಾಸ ಸತ್ಯಾಗ್ರಹ ಮಂಗಳವಾರ ಕೂಡ ಮುಂದುವರೆದಿದ್ದು, ಪ್ರತಿಭಟನಾ ಸ್ಥಳಕ್ಕೆ ಸೋಮವಾರ ಭೇಟಿ ನೀಡಿ ಬೆಂಬಲಿಸಿದ್ದ ಮುಖ್ಯಮಂತ್ರಿ...