Lawyers

ವಕೀಲರು ಮುಷ್ಕರ ನಡೆಸುವಂತಿಲ್ಲ ಅಥವಾ ನ್ಯಾಯಾಂಗ ಕಾರ್ಯಗಳಿಂದ ದೂರವಿರುವಂತಿಲ್ಲ: ಸುಪ್ರೀಂ ಕೋರ್ಟ್
ದೇಶ

ವಕೀಲರು ಮುಷ್ಕರ ನಡೆಸುವಂತಿಲ್ಲ ಅಥವಾ ನ್ಯಾಯಾಂಗ ಕಾರ್ಯಗಳಿಂದ ದೂರವಿರುವಂತಿಲ್ಲ: ಸುಪ್ರೀಂ ಕೋರ್ಟ್

ವಕೀಲರು ಮುಷ್ಕರ ನಡೆಸುವಂತಿಲ್ಲ ಹಾಗೂ ನ್ಯಾಯಾಂಗದ ಕಾರ್ಯಗಳಿಂದ ದೂರ ಉಳಿಯುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಏ.20 ರಂದು ಹೇಳಿದೆ. 

ಮದ್ಯ ಹಗರಣ: ವಕೀಲರ ಶುಲ್ಕಕ್ಕಾಗಿ ರೂ.25.25 ಕೋಟಿ ವ್ಯಯಿಸಿದ ದೆಹಲಿ ಸರ್ಕಾರ
ದೇಶ

ಮದ್ಯ ಹಗರಣ: ವಕೀಲರ ಶುಲ್ಕಕ್ಕಾಗಿ ರೂ.25.25 ಕೋಟಿ ವ್ಯಯಿಸಿದ ದೆಹಲಿ ಸರ್ಕಾರ

ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ತನ್ನ ಪರವಾಗಿ ಹೋರಾಡುತ್ತಿರುವ ವಕೀಲರಿಗೆ ದೆಹಲಿಯ ಆಡಳಿತಾರೂಢ ಆಮ್ ಆದ್ಮಿ ಪಕ್ಷವು 25.25 ಕೋಟಿ ರೂ.ಗಳನ್ನು ಪಾವತಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಆ್ಯಸಿಡ್ ದಾಳಿಕೋರನನ್ನು ಪ್ರತಿನಿಧಿಸಲು ರಾಜ್ಯದ ವಕೀಲರ ನಿರಾಕರಣೆ: ಬೆಂಗಳೂರು ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ
ರಾಜ್ಯ

ಆ್ಯಸಿಡ್ ದಾಳಿಕೋರನನ್ನು ಪ್ರತಿನಿಧಿಸಲು ರಾಜ್ಯದ ವಕೀಲರ ನಿರಾಕರಣೆ: ಬೆಂಗಳೂರು ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ

ಬೆಂಗಳೂರಿನಲ್ಲಿ ಸಂಚಲನ ಮೂಡಿಸಿದ್ದ ಆ್ಯಸಿಡ್ ದಾಳಿ ಪ್ರಕರಣದ ಆರೋಪಿ ಪರ ವಕಾಲತ್ತು ವಹಿಸಲು ಯಾವುದೇ ವಕೀಲರು ಮುಂದಾಗದಿರುವುದು ಪ್ರಾಸಿಕ್ಯೂಷನ್‌ಗೆ ತಾಂತ್ರಿಕ ಅಡ್ಡಿಯಾಗುತ್ತಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಗುರುವಾರ ಹೇಳಿದ್ದಾರೆ.

'ಅಫ್ತಾಬ್ ನನ್ನು ಗಲ್ಲಿಗೇರಿಸಿ': ಶ್ರದ್ಧಾ ಹತ್ಯೆ ಆರೋಪಿ ವಿರುದ್ಧ ದೆಹಲಿ ಕೋರ್ಟ್ ನಲ್ಲಿ ಘೋಷಣೆ ಕೂಗಿದ ವಕೀಲರು!
ದೇಶ

'ಅಫ್ತಾಬ್ ನನ್ನು ಗಲ್ಲಿಗೇರಿಸಿ': ಶ್ರದ್ಧಾ ಹತ್ಯೆ ಆರೋಪಿ ವಿರುದ್ಧ ದೆಹಲಿ ಕೋರ್ಟ್ ನಲ್ಲಿ ಘೋಷಣೆ ಕೂಗಿದ ವಕೀಲರು!

ಶ್ರದ್ಧಾ ವಾಕರ್ ಹತ್ಯೆ ಆರೋಪಿ ಅಫ್ತಾಬ್ ಅಮೀನ್ ಪೂನಾವಾಲಾಗೆ ಮರಣದಂಡನೆ ವಿಧಿಸುವಂತೆ ದೆಹಲಿಯ ಸಾಕೇತ್ ಕೋರ್ಟ್ ನ ಆವರಣದಲ್ಲಿ ಜಮಾಯಿಸಿದ್ದ ವಕೀಲರು ಘೋಷಣೆಗಳನ್ನು ಕೂಗಿದ್ದಾರೆ.

ವಕೀಲರಿಗೆ ಪಾರ್ಕಿಂಗ್ ಹಕ್ಕು ಕುರಿತ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್!
ರಾಜ್ಯ

ವಕೀಲರಿಗೆ ಪಾರ್ಕಿಂಗ್ ಹಕ್ಕು ಕುರಿತ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್!

ಕೋರ್ಟ್ ಆವರಣದೊಳಗೆ ವಕೀಲರು ತಮ್ಮ ವಾಹನಗಳನ್ನು ಪಾರ್ಕಿಂಗ್ ಮಾಡುವ ಹಕ್ಕನ್ನು ಹೊಂದಿರುವುದಿಲ್ಲ ಎಂದು ರಾಜ್ಯ ಹೈಕೋರ್ಟ್ ಹೇಳಿದೆ. ಈ ಸಂಬಂಧ ವಕೀಲ ಎನ್.ಎಸ್. ವಿಜಯನಾಥ್ ಬಾಬು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಿದೆ.

ಬೆಂಗಳೂರು ಹೊರವಲಯದ ಕಣ್ಮಿಣಿಕೆ ಮತ್ತು ಕೊಮ್ಮಘಟ್ಟದಲ್ಲಿ ಬಿಡಿಎ ಫ್ಲ್ಯಾಟ್ ಖರೀದಿಗೆ ವಕೀಲವೃಂದ ಆಸಕ್ತಿ!
ರಾಜ್ಯ

ಬೆಂಗಳೂರು ಹೊರವಲಯದ ಕಣ್ಮಿಣಿಕೆ ಮತ್ತು ಕೊಮ್ಮಘಟ್ಟದಲ್ಲಿ ಬಿಡಿಎ ಫ್ಲ್ಯಾಟ್ ಖರೀದಿಗೆ ವಕೀಲವೃಂದ ಆಸಕ್ತಿ!

ನಗರದ ಹೊರವಲಯ ಕಣ್ಮಿಣಿಕೆ ಮತ್ತು ಕೊಮ್ಮಘಟ್ಟದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ನಿರ್ಮಿಸಿರುವ ಅಪಾರ್ಟ್ ಮೆಂಟ್ ಗಳನ್ನು ಖರೀದಿಸುವವರಿಲ್ಲದೆ ಸಮಸ್ಯೆಯಾಗಿತ್ತು. ನಗರದಿಂದ ಬಹಳ ದೂರವಿದೆ ಎಂದು ಜನರು ಕೊಳ್ಳಲು ಆಸಕ್ತಿ ತೋರಿಸುತ್ತಿರಲಿಲ್ಲ. 

ಬೆಂಗಳೂರು: ಪ್ರಕರಣಗಳ ಇ-ಫೈಲಿಂಗ್ ಹೆಚ್ಚೆಚ್ಚು ವಕೀಲರ ಆಸಕ್ತಿ
ರಾಜ್ಯ

ಬೆಂಗಳೂರು: ಪ್ರಕರಣಗಳ ಇ-ಫೈಲಿಂಗ್ ಹೆಚ್ಚೆಚ್ಚು ವಕೀಲರ ಆಸಕ್ತಿ

ಕರ್ನಾಟಕ ಹೈಕೋರ್ಟ್‌ನಲ್ಲಿ 809 ಮತ್ತು ಜಿಲ್ಲಾ ನ್ಯಾಯಾಲಯಗಳಲ್ಲಿ 7,424 ಅರ್ಜಿಗಳನ್ನು ಇ-ಫೈಲಿಂಗ್ ಸೌಲಭ್ಯದಮೂಲಕ ಸಲ್ಲಿಸಲಾಗಿದ್ದು, ಕಳೆದ ವರ್ಷದ ಆರಂಭದಲ್ಲಿ ವಕೀಲರು ಮತ್ತು ದಾವೆದಾರರಿಗೆ ಇ-ಫೈಲಿಂಗ್ ಅವಕಾಶ ನೀಡಲಾಗಿತ್ತು.

ರಾಜ್ಯ ವಕೀಲರ ಪರಿಷತ್ತಿನಲ್ಲಿ ಕೋವಿಡ್-19 ಉಚಿತ ಲಸಿಕೆ ಅಭಿಯಾನಕ್ಕೆ ಚಾಲನೆ
ರಾಜ್ಯ

ರಾಜ್ಯ ವಕೀಲರ ಪರಿಷತ್ತಿನಲ್ಲಿ ಕೋವಿಡ್-19 ಉಚಿತ ಲಸಿಕೆ ಅಭಿಯಾನಕ್ಕೆ ಚಾಲನೆ

ಲಸಿಕೆಯೊಂದರಿಂದಲೇ ಕೊರೊನಾ ಸೋಂಕಿನಿಂದ ದೂರವಿರಲು ಸಾಧ್ಯ. ಡಿಸೆಂಬರ್ ಅಂತ್ಯಕ್ಕೆ ಎಲ್ಲರಿಗೂ ಎರಡೂ ಡೋಸ್ ಲಸಿಕೆಯನ್ನು ರಾಜ್ಯ ಸರ್ಕಾರ ನೀಡಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಕೊರೋನಾ ಸೋಂಕಿನಿಂದ ಅಗಲಿದ ವಕೀಲರು, ಸಿಬ್ಬಂದಿಗೆ ಹೈಕೋರ್ಟ್ ನಲ್ಲಿ ಶ್ರದ್ಧಾಂಜಲಿ
ರಾಜ್ಯ

ಕೊರೋನಾ ಸೋಂಕಿನಿಂದ ಅಗಲಿದ ವಕೀಲರು, ಸಿಬ್ಬಂದಿಗೆ ಹೈಕೋರ್ಟ್ ನಲ್ಲಿ ಶ್ರದ್ಧಾಂಜಲಿ

ಮಹಾಮಾರಿ ಕೊರೋನಾ ಸೋಂಕಿಗೆ ತುತ್ತಾಗಿ ಸಾವನ್ನಪ್ಪಿದ್ದ 218 ವಕೀಲರು ಮತ್ತು ನ್ಯಾಯಾಲದ 29 ಸಿಬ್ಬಂದಿಗಳಿಗೆ ಮಂಗಳವಾರ ಹೈಕೋರ್ಟ್ ನಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.