Laxman Savadi

Laxman Savadi Car Accident: 'ಕೈ' ಶಾಸಕ ಲಕ್ಷ್ಮಣ್ ಸವದಿ ಕಾರು ಭೀಕರ ಅಪಘಾತ
ಅಥಣಿಯಿಂದ ಬೆಂಗಳೂರಿನತ್ತ ಪ್ರಯಾಣಿಸುತ್ತಿದ್ದ ವೇಳೆ ಬೆಳಗಾವಿಯ ಅಥಣಿ ತಾಲೂಕಿನ ದರೂರು ಗ್ರಾಮದ ಬಳಿ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ.

ಬಿಜೆಪಿ ಸ್ಥಿತಿ ಈಗ ಮನೆಯೊಂದು ಆರು ಬಾಗಿಲು: ಲಕ್ಷ್ಮಣ ಸವದಿ ಲೇವಡಿ
ಬಿಜೆಪಿಯಲ್ಲಿ ಈಗ ಎಲ್ಲವೂ ಸರಿ ಇಲ್ಲ. ಅಲ್ಲಿ ಮನೆಯೊಂದು ಮೂರು ಬಾಗಿಲಲ್ಲ, ಆರು ಬಾಗಿಲು ಆಗಿವೆ. ಅಲ್ಲಿ ಶ್ರೀರಾಮುಲು ಮಾತ್ರವಲ್ಲ; ಹಲವರಿಗೆ ಸಮಸ್ಯೆಗಳಿವೆ.

ಮುಂಬೈ ಕೇಂದ್ರಾಡಳಿತ ಪ್ರದೇಶವಾಗಬೇಕು: ಲಕ್ಷ್ಮಣ ಸವದಿ ವಿರುದ್ಧ ಆದಿತ್ಯ ಠಾಕ್ರೆ ಕಿಡಿ!
ಮುಂಬೈಯನ್ನೂ ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಬೇಕು ಎಂಬ ಸವದಿ ಹೇಳಿಕೆ ಕುರಿತು ಆಕ್ರೋಶ ವ್ಯಕ್ತಪಡಿಸಿದ ಆದಿತ್ಯ ಠಾಕ್ರೆ..

ಕಾಂಗ್ರೆಸ್ ನಾಯಕರು ಸ್ವಾಭಿಮಾನಿಗಳು, BJP 50 ಕೋಟಿ ರೂ ಆಫರ್‌ಗೆ ಎಂದಿಗೂ ಬೀಳಲ್ಲ: ಸವದಿ
ಮುಖ್ಯಮಂತ್ರಿಯವರು ಹೀಗೆ ಹೇಳಿದ್ದಾರೆಂದರೆ ಅವರ ಬಳಿ ಬಲವಾದ ಸಾಕ್ಷ್ಯ ಇರಬಹುದು. ಅದಕ್ಕೆ ಅವರು ಹೇಳಿರಬಹುದು. ಏನೇ ಮಾಡಿದರೂ ಬಿಜೆಪಿಯವರ ಕನಸು ನನಸಾಗದು.

ರಾಜ್ಯ BJP ಲೀಡರ್ ಲೆಸ್ ಪಾರ್ಟಿ; ಸೋಮಶೇಖರ್ ಹೇಳಿದ್ದು ನಿಜ: ಲಕ್ಷ್ಮಣ ಸವದಿ
ಬಿಜೆಪಿ ಮನೆಯೊಂದು 6 ಬಾಗಿಲು ಎನ್ನುವಂತಾಗಿದೆ. ಲೀಡರ್ ಲೆಸ್ ಪಾರ್ಟಿಯಾಗಿದೆ. ಸಣ್ಣಪುಟ್ಟ ವೈಮನಸ್ಸು ಸರಿಪಡಿಸುವ ಸಾಮರ್ಥ್ಯ ಕೂಡ ಯಾರಿಗೂ ಇಲ್ಲದಾಗಿದೆ. ಮುಂದಿನ ದಿನಗಳಲ್ಲಿ ಬಿಜೆಪಿ ನಶಿಸಿ ಹೋಗುವುದು ಕಾಣಿಸುತ್ತಿದೆ.

ಭೀತಿ ಹುಟ್ಟಿಸಿದ ಕೃಷ್ಣೆ: ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಿರಿ; ಅಧಿಕಾರಿಗಳಿಗೆ ಲಕ್ಷ್ಮಣ್ ಸವದಿ ಸೂಚನೆ
ಕೃಷ್ಣಾ ನದಿಯ ದಡದಲ್ಲಿರುವ ಗ್ರಾಮಗಳಿಗೆ ಪ್ರವಾಹ ಭೀತಿ ಶುರುವಾಗಿದ್ದು, ಈ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಶಾಸಕ ಲಕ್ಷ್ಮಣ್ ಸವದಿ ಅವರು ಬುಧವಾರ ತುರ್ತು ಸಭೆ ನಡೆಸಿದರು.

ಅಥಣಿ: ಪ್ರವಾಹ ಪೀಡಿತ ಪ್ರದೇಶಗಳಿಗೆ ಶಾಸಕ ಸವದಿ ಭೇಟಿ, ಪರಿಶೀಲನೆ
ಪ್ರತಿ ಪುನರ್ವಸತಿ ಕೇಂದ್ರದಲ್ಲಿ ಜನರ ಆರೋಗ್ಯ ರಕ್ಷಣೆಗಾಗಿ ವೈದ್ಯಕೀಯ ತಂಡ ಇರಲಿದೆ. ಅಂಥವರಿಗೆ ಸರಕಾರದ ನಿಯಮಾನುಸಾರ ಗುಣಮಟ್ಟದ ಆಹಾರ ನೀಡಲಾಗುವುದು.

ಬೆಳಗಾವಿ ಕಾಂಗ್ರೆಸ್‌ನಲ್ಲಿ ಭಿನ್ನಮತ: ಅಥಣಿಯಲ್ಲಿ ಪಕ್ಷದ ಮುನ್ನಡೆಗೆ ಸವದಿ ಸಹಾಯ ಮಾಡಿಲ್ಲ- ಸತೀಶ್ ಜಾರಕಿಹೊಳಿ
ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಬೆಳಗಾವಿ ಜಿಲ್ಲಾ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟವಾಗಿದ್ದು ಅಥಣಿ ಶಾಸಕ ಲಕ್ಷ್ಮಣ ಸವದಿ ಚುನಾವಣೆ ವೇಳೆ ಸಹಕಾರ ನೀಡಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ನೇರ ಆರೋಪ ಮಾಡಿದ್ದಾರೆ

ಲೋಕಸಭೆ ಚುನಾವಣೆ ನಂತರ ಬಿಜೆಪಿಯ ಆಂತರಿಕ ಕಲಹ ಸ್ಫೋಟ; ಬೊಮ್ಮಾಯಿ, ಸೋಮಣ್ಣ ಸೋಲಿಸಲು ಸಂಚು: ಲಕ್ಷ್ಮಣ ಸವದಿ
ರಾಜ್ಯ ಬಿಜೆಪಿಯಲ್ಲಿ ಉಲ್ಬಣಗೊಂಡಿರುವ ಆಂತರಿಕ ಕಲಹವು ಕೊತ ಕೊತ ಕುದಿಯುತ್ತಿದ್ದು ಲೋಕಸಭೆ ಚುನಾವಣೆಯ ನಂತರ ಸ್ಫೋಟಗೊಳ್ಳಲಿದೆ ಎಂದು ಲಕ್ಷ್ಮಣ ಸವದಿ ಹೇಳಿದ್ದಾರೆ

