Laxman Savadi

ಮರಾಠ ಅಭಿವೃದ್ಧಿ ನಿಗಮಕ್ಕೂ, ಭಾಷೆಗೂ ಸಂಬಂಧವಿಲ್ಲ: ಡಿಸಿಎಂ ಲಕ್ಷ್ಮಣ್ ಸವದಿ ಸಮರ್ಥನೆ
ರಾಜ್ಯ

ಮರಾಠ ಅಭಿವೃದ್ಧಿ ನಿಗಮಕ್ಕೂ, ಭಾಷೆಗೂ ಸಂಬಂಧವಿಲ್ಲ: ಡಿಸಿಎಂ ಲಕ್ಷ್ಮಣ್ ಸವದಿ ಸಮರ್ಥನೆ

ರಾಜ್ಯದಲ್ಲಿ ಮರಾಠ ಸಮುದಾಯದವರಿಗೆ ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡುವಂತೆ ಆದೇಶ ನೀಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಕ್ರಮವನ್ನು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಸ್ವಾಗತಿಸಿದ್ದಾರೆ.

ಸಾರಿಗೆ ಸಿಬ್ಬಂದಿಯ 3 ತಿಂಗಳ ವೇತನ 634.50 ಕೋಟಿ ರೂ.ಬಿಡುಗಡೆಗೆ ಮುಖ್ಯಮಂತ್ರಿ ಸಮ್ಮತಿ: ಲಕ್ಷ್ಮಣ ಸವದಿ
ರಾಜ್ಯ

ಸಾರಿಗೆ ಸಿಬ್ಬಂದಿಯ 3 ತಿಂಗಳ ವೇತನ 634.50 ಕೋಟಿ ರೂ.ಬಿಡುಗಡೆಗೆ ಮುಖ್ಯಮಂತ್ರಿ ಸಮ್ಮತಿ: ಲಕ್ಷ್ಮಣ ಸವದಿ

ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಶಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಸಾರಿಗೆ ಸಂಸ್ಥೆಗಳ ಸಿಬ್ಬಂದಿಗಳಿಗೆ 3 ತಿಂಗಳುಗಳ ವೇತನಗಳ ಮೊತ್ತ 634 ಕೋಟಿ 50 ಲಕ್ಷ ರೂಪಾಯಿಗಳನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿಕೊಂಡರು. ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿಗಳು, ಸಾರಿಗೆ ಸಂಸ್ಥೆಗಳ ಸಿಬ್ಬಂದಿಗಳಿಗೆ ಅಕ್

ಕಾಂಗ್ರೆಸ್'ನ 5 ಶಾಸಕರು ಶೀಘ್ರದಲ್ಲೇ ಬಿಜೆಪಿಗೆ ಸೇರ್ಪಡೆ: ಸವದಿ ಹೇಳಿಕೆಯಿಂದ 'ಕೈ' ಪಡೆಗೆ ಮತ್ತೆ ಟೆನ್ಷನ್ ಶುರು!
ರಾಜಕೀಯ

ಕಾಂಗ್ರೆಸ್'ನ 5 ಶಾಸಕರು ಶೀಘ್ರದಲ್ಲೇ ಬಿಜೆಪಿಗೆ ಸೇರ್ಪಡೆ: ಸವದಿ ಹೇಳಿಕೆಯಿಂದ 'ಕೈ' ಪಡೆಗೆ ಮತ್ತೆ ಟೆನ್ಷನ್ ಶುರು!

ಕಾಂಗ್ರೆಸ್ ಪಕ್ಷದ ಐವರು ಶಾಸಕರು ಬಿಜೆಪಿಗೆ ಸೇರ್ಪಡೆಗೊಳ್ಳಲು ಸಿದ್ಧವಾಗಿದ್ದಾರೆಂದು ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಹೇಳಿಕೆ ನೀಡಿದ್ದು, ಸವದಿಯವರ ಹೇಳಿಕೆಯು ಇದೀಗ ಕಾಂಗ್ರೆಸ್ ನಾಯಕರ ನಿದ್ದೆ ಕೆಡುವಂತೆ ಮಾಡಿದೆ. 

ಬೆಂಗಳೂರಿನಲ್ಲಿ ಓಲೆಕ್ಟಾ ಎಲೆಕ್ಟ್ರಿಕ್ ಬಸ್ ಸಂಚಾರಕ್ಕೆ; ಲಕ್ಷ್ಮಣ ಸವದಿ ಹಸಿರು ನಿಶಾನೆ
ರಾಜ್ಯ

ಬೆಂಗಳೂರಿನಲ್ಲಿ ಓಲೆಕ್ಟಾ ಎಲೆಕ್ಟ್ರಿಕ್ ಬಸ್ ಸಂಚಾರಕ್ಕೆ; ಲಕ್ಷ್ಮಣ ಸವದಿ ಹಸಿರು ನಿಶಾನೆ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ದೇಶಿಯ ನಿರ್ಮಿತ ಓಲೆಕ್ಟಾ ಎಲೆಕ್ಟ್ರಿಕ್ ಬಸ್ ಪರೀಕ್ಷಾರ್ಥ ಸಂಚಾರಕ್ಕೆ ಗುರುವಾರ ಉಪಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹಸಿರು ನಿಶಾನೆ ತೋರಿದರು.

ಭೀಮೆಗೆ 8 ಲಕ್ಷ ಕ್ಯುಸೆಕ್ ನೀರು: ಮಹಾರಾಷ್ಟ್ರದಿಂದ ತಪ್ಪು ಮಾಹಿತಿ
ರಾಜ್ಯ

ಭೀಮೆಗೆ 8 ಲಕ್ಷ ಕ್ಯುಸೆಕ್ ನೀರು: ಮಹಾರಾಷ್ಟ್ರದಿಂದ ತಪ್ಪು ಮಾಹಿತಿ

ಭೀಮಾ ನದಿಗೆ 8 ಲಕ್ಷ ಕ್ಯೂಸೆಕ್ ನೀರು ಬಿಡುತ್ತಿರುವ ಬಗ್ಗೆ ಮಹಾರಾಷ್ಟ್ರ ರಾಜ್ಯ ತಪ್ಪು ಮಾಹಿತಿ ನೀಡಿದ್ದು, ಅಲ್ಲಿನ ಸರ್ಕಾರ ಹಾಗೂ ಸಚಿವರೊಂದಿಗೆ ಮಾತುಕತೆ ನಡೆಸಲಾಗುವುದು ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿಯವರು ಹೇಳಿದ್ದಾರೆ. 

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಗಾಗಿ ಬಿಜೆಪಿಯಲ್ಲಿ 2 ಗುಂಪು: ಸವದಿ, ಜಾರಕಿಹೊಳಿ ನಡುವೆ ಯಾರಿಗೆ ಮೇಲುಗೈ?
ರಾಜಕೀಯ

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಗಾಗಿ ಬಿಜೆಪಿಯಲ್ಲಿ 2 ಗುಂಪು: ಸವದಿ, ಜಾರಕಿಹೊಳಿ ನಡುವೆ ಯಾರಿಗೆ ಮೇಲುಗೈ?

ರಾಜ್ಯ ರಾಜಕಾರಣವನ್ನೇ ಅಲುಗಾಡಿಸಿದ್ದ ಬೆಳಗಾವಿ ಪಿಎಲ್ ಡಿ ಬ್ಯಾಂಕ್ ಚುನಾವಣೆಯ ನೆನಪು ಮಾಸುವ ಮುನ್ನವೇ ಮತ್ತೆ ಬೆಳಗಾವಿ ಜಿಲ್ಲಾ ಡಿಸಿಸಿ ಬ್ಯಾಂಕ್ ಚುನಾವಣೆ ಮುಹೂರ್ತ ಫಿಕ್ಸ್ ಆಗಿದೆ.

ಕರ್ನಾಟಕ ಬಂದ್: ನಾಳೆ ಎಂದಿನಂತೆ ಸರ್ಕಾರಿ ಬಸ್ ಸಂಚಾರ - ಡಿಸಿಎಂ ಲಕ್ಷ್ಮಣ್ ಸವದಿ
ರಾಜ್ಯ

ಕರ್ನಾಟಕ ಬಂದ್: ನಾಳೆ ಎಂದಿನಂತೆ ಸರ್ಕಾರಿ ಬಸ್ ಸಂಚಾರ - ಡಿಸಿಎಂ ಲಕ್ಷ್ಮಣ್ ಸವದಿ

ಕೆಲವು ಸಂಘಟನೆಗಳು ನಾಳೆ(ಸೋಮವಾರ)ಬಂದ್ ಗೆ ಕರೆ ಕೊಟ್ಟಿರುವುದ ರಿಂದ ರಾಜ್ಯದ್ಯಂತ ಸಾರಿಗೆ ಸಂಚಾರ ವ್ಯವಸ್ಥೆ ಸುಗಮವಾಗಿ ಸಾಗುವಂತಾಗಲು ಸಕಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಗುಜರಿ ಬಸ್ ಬಳಸಿ ಶೌಚಾಲಯ ನಿರ್ಮಾಣ: ಕೆಎಸ್ ಆರ್ ಟಿಸಿಯಿಂದ ಸ್ವಚ್ಛತೆಯ ಮತ್ತೊಂದು ಹೆಜ್ಜೆ
ರಾಜ್ಯ

ಗುಜರಿ ಬಸ್ ಬಳಸಿ ಶೌಚಾಲಯ ನಿರ್ಮಾಣ: ಕೆಎಸ್ ಆರ್ ಟಿಸಿಯಿಂದ ಸ್ವಚ್ಛತೆಯ ಮತ್ತೊಂದು ಹೆಜ್ಜೆ

ಕೆ‌ಎಸ್ಆರ್‌ಟಿಸಿ‌ಯ ಅನುಪಯುಕ್ತ ಬಸ್ಸನ್ನು ಬಳಸಿಕೊಂಡು ನಿರ್ಮಾಣ ಮಾಡಿರುವ ಸುಸಜ್ಜಿತ "ಸ್ತ್ರೀ ‌ಶೌಚಾಲಯ"ವನ್ನು ಸಾರಿಗೆ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಇಂದು ಲೋಕಾರ್ಪಣೆ ಮಾಡಿದರು.

ಹೊರ ರಾಜ್ಯಗಳಿಗೆ ಸಾರಿಗೆ ಬಸ್ ಸಂಚಾರ ಆರಂಭಿಸಲು ಕ್ರಮ: ಡಿಸಿಎ ಸವದಿ
ರಾಜ್ಯ

ಹೊರ ರಾಜ್ಯಗಳಿಗೆ ಸಾರಿಗೆ ಬಸ್ ಸಂಚಾರ ಆರಂಭಿಸಲು ಕ್ರಮ: ಡಿಸಿಎ ಸವದಿ

ದೇಶಾದ್ಯಂತ ಲಾಕ್ಡೌನ್ ಸಡಿಲಗೊಂಡಿರುವುದರಿಂದ ಹೊರ ರಾಜ್ಯಗಳಿಗೆ ಬಸ್ ಸಂಚಾರ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಹೇಳಿದ್ದಾರೆ.