Laxman Savadi

ಮುಂದಿನ ಮೂರು ವರ್ಷ ಯಡಿಯೂರಪ್ಪನವರೇ ಮುಖ್ಯಮಂತ್ರಿ: ಡಿಸಿಎಂ ಲಕ್ಷ್ಮಣ್ ಸವದಿ
ರಾಜಕೀಯ

ಮುಂದಿನ ಮೂರು ವರ್ಷ ಯಡಿಯೂರಪ್ಪನವರೇ ಮುಖ್ಯಮಂತ್ರಿ: ಡಿಸಿಎಂ ಲಕ್ಷ್ಮಣ್ ಸವದಿ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಹಬ್ಬಿರುವ ಸುದ್ದಿ ಸತ್ಯಕ್ಕೆ ದೂರವಾದದ್ದು. ಮುಂಬರುವ ಮೂರು ವರ್ಷಗಳ ಕಾಲ ಬಿ.ಎಸ್.ಯಡಿಯೂರಪ್ಪ ಅವರಿಗೇ ಮುಖ್ಯಮಂತ್ರಿ ಸ್ಥಾನ ಮೀಸಲಾಗಿದೆ.

ಲಕ್ಷ್ಮಣ ಸವದಿ ಅವರ ದೆಹಲಿ ಭೇಟಿಯಿಂದ ಯಾವುದೇ ಹೆದರಿಕೆಯಿಲ್ಲ
ರಾಜಕೀಯ

ಲಕ್ಷ್ಮಣ ಸವದಿ ಅವರ ದೆಹಲಿ ಭೇಟಿಯಿಂದ ಯಾವುದೇ ಹೆದರಿಕೆಯಿಲ್ಲ

ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಚರ್ಚೆಯ ನಡುವೆ ಡಿಸಿಎಂ ಲಕ್ಷ್ಮಣ ಸವದಿ ದೆಹಲಿ ಭೇಟಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ

ಸಾರಿಗೆ ಸಿಬ್ಬಂದಿಗೆ ಜೂನ್ ಮತ್ತು ಜುಲೈ ತಿಂಗಳ ವೇತನಕ್ಕಾಗಿ 426 ಕೋಟಿ ರೂ. ಬಿಡುಗಡೆ: ಲಕ್ಷ್ಮಣ್ ಸವದಿ
ರಾಜ್ಯ

ಸಾರಿಗೆ ಸಿಬ್ಬಂದಿಗೆ ಜೂನ್ ಮತ್ತು ಜುಲೈ ತಿಂಗಳ ವೇತನಕ್ಕಾಗಿ 426 ಕೋಟಿ ರೂ. ಬಿಡುಗಡೆ: ಲಕ್ಷ್ಮಣ್ ಸವದಿ

ಕೆಎಸ್ ಆರ್ ಟಿಸಿ, ಬಿಎಂಟಿಸಿ, ವಾಯುವ್ಯ ಸಾರಿಗೆ ಮತ್ತು ಈಶಾನ್ಯ ಸಾರಿಗೆ ಸಂಸ್ಥೆಗಳ ಸಿಬ್ಬಂದಿಗಳಿಗೆ ವೇತನ ಪಾವತಿಸಲು ಒಟ್ಟು 961 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ಪಾವತಿಸಲು ನಿರ್ಧಿಸಿದೆ.

ಸಾರಿಗೆ ಸಿಬ್ಬಂದಿಗೆ ಮೇ ತಿಂಗಳ ಪೂರ್ಣ ವೇತನ ಬಿಡುಗಡೆ:ಡಿಸಿಎಂ ಲಕ್ಷ್ಮಣ ಸವದಿ
ರಾಜ್ಯ

ಸಾರಿಗೆ ಸಿಬ್ಬಂದಿಗೆ ಮೇ ತಿಂಗಳ ಪೂರ್ಣ ವೇತನ ಬಿಡುಗಡೆ:ಡಿಸಿಎಂ ಲಕ್ಷ್ಮಣ ಸವದಿ

ಕೆಎಸ್ ಆರ್ ಟಿಸಿ, ಬಿಎಂಟಿಸಿ, ಈಶಾನ್ಯ ಸಾರಿಗೆ, ವಾಯವ್ಯ ಸಾರಿಗೆ ಈ ನಾಲ್ಕೂ ಸಾರಿಗೆ ಸಂಸ್ಥೆಗಳ ಸಿಬ್ಬಂದಿಗೆ ಮೇ ತಿಂಗಳ ವೇತನವನ್ನು ನೀಡುವುದಕ್ಕಾಗಿ ಅಗತ್ಯವಿದ್ದ 325.01 ಕೋಟಿ ರೂಪಾಯಿಗಳನ್ನು ರಾಜ್ಯ ಸರ್ಕಾರ ಬಿಡುಗಡೆಗೊಳಿಸಿದೆ.

ಮೂರ್ನಾಲ್ಕು ದಿನಗಳ ಬಳಿಕ ಅಂತರ್ ರಾಜ್ಯ ಬಸ್ ಸೇವೆ ಪುನರ್ ಆರಂಭ: ಲಕ್ಷ್ಮಣ್ ಸವದಿ
ರಾಜ್ಯ

ಮೂರ್ನಾಲ್ಕು ದಿನಗಳ ಬಳಿಕ ಅಂತರ್ ರಾಜ್ಯ ಬಸ್ ಸೇವೆ ಪುನರ್ ಆರಂಭ: ಲಕ್ಷ್ಮಣ್ ಸವದಿ

ಮೂರ್ನಾಲ್ಕು ದಿನಗಳ ಬಳಿಕ ಅಂತರ್ ರಾಜ್ಯ ಬಸ್ ಸೇವೆಯನ್ನು ಪುನರ್ ಆರಂಭಿಸಲಾಗುವುದು ಎಂದು ಸಾರಿಗೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಹೇಳಿದ್ದಾರೆ.

ಇನ್ನೆರಡು ದಿನಗಳಲ್ಲಿ ಖಾಸಗಿ ಬಸ್ ಸೇವೆ, ಶೇ.15 ರಷ್ಟು ದರ ಹೆಚ್ಚಿಸಿ ಬಸ್ ಓಡಿಸಲು ಅವಕಾಶ: ಸಚಿವ ಲಕ್ಷ್ಮಣ ಸವದಿ
ರಾಜ್ಯ

ಇನ್ನೆರಡು ದಿನಗಳಲ್ಲಿ ಖಾಸಗಿ ಬಸ್ ಸೇವೆ, ಶೇ.15 ರಷ್ಟು ದರ ಹೆಚ್ಚಿಸಿ ಬಸ್ ಓಡಿಸಲು ಅವಕಾಶ: ಸಚಿವ ಲಕ್ಷ್ಮಣ ಸವದಿ

ಇನ್ನೆರಡು ದಿನಗಳಲ್ಲಿ ರಾಜ್ಯದಲ್ಲಿ ಖಾಸಗಿ ಬಸ್ ಗಳ ಸೇವೆ ಆರಂಭವಾಗಲಿದ್ದು, ಶೇ.15ರಷ್ಟು ಮಾತ್ರ ದರ ಹೆಚ್ಚಿಸಿ ಬಸ್ ಓಡಿಸಲು ಅನುಮತಿ ನೀಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.

ನಾಳಿನಿಂದ ಕೆಎಸ್‍ಆರ್‍ಟಿಸಿ,  ಬಿಎಂಟಿಸಿ ಬಸ್ ಸಂಚಾರ: ಚಾಲಕ, ನಿರ್ವಾಹಕರಿಗಾಗಿ 30 ಲಕ್ಷ ವಿಮೆ 
ರಾಜ್ಯ

ನಾಳಿನಿಂದ ಕೆಎಸ್‍ಆರ್‍ಟಿಸಿ,  ಬಿಎಂಟಿಸಿ ಬಸ್ ಸಂಚಾರ: ಚಾಲಕ, ನಿರ್ವಾಹಕರಿಗಾಗಿ 30 ಲಕ್ಷ ವಿಮೆ 

ನಾಳೆಯಿಂದ ಲಾಕ್ ಡೌನ್ ನಡುವೆಯೂ ಕೆಎಸ್‍ಆರ್‍ಟಿಸಿ ಬಸ್ಸುಗಳು ರಸ್ತೆಗಿಳಿಯಲಿದೆ. ಆದರೆ ಬೆಂಗಳುರಿನಿಂದ ಕೇವಲ ಐದು ಜಿಲ್ಲೆಗಳಿಗಷ್ಟೇ ಬಸ್ ಪ್ರಯಾಣ ಲಭ್ಯವಿರಲಿದೆ.

ಸಾರಿಗೆ ನೌಕರರ ವೇತನ ಕಡಿತ ಮಾಡುವುದಿಲ್ಲ: ಲಕ್ಷ್ಮಣ ಸವದಿ
ರಾಜ್ಯ

ಸಾರಿಗೆ ನೌಕರರ ವೇತನ ಕಡಿತ ಮಾಡುವುದಿಲ್ಲ: ಲಕ್ಷ್ಮಣ ಸವದಿ

ಸಾರಿಗೆ ನೌಕರರ ವೇತನ ಕಡಿತ ಮಾಡುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಸಾರಿಗೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಟೋಲ್ ಗಳಲ್ಲಿ ಸರ್ಕಾರಿ ಸಾರಿಗೆಗೆ ವಿನಾಯಿತಿ ನೀಡಿ: ಡಿಸಿಎಂ ಲಕ್ಷ್ಮಣ ಸವದಿ ಕೇಂದ್ರಕ್ಕೆ ಮನವಿ
ರಾಜ್ಯ

ಟೋಲ್ ಗಳಲ್ಲಿ ಸರ್ಕಾರಿ ಸಾರಿಗೆಗೆ ವಿನಾಯಿತಿ ನೀಡಿ: ಡಿಸಿಎಂ ಲಕ್ಷ್ಮಣ ಸವದಿ ಕೇಂದ್ರಕ್ಕೆ ಮನವಿ

ಕೊರೋನಾ ವೈರಸ್ ಲಾಕ್ ಡೌನ್ ನಿಂದಾಗಿ ಸರ್ಕಾರಿ ಸಾರಿಗೆ ಇಲಾಖೆಗೆ ಭಾರಿ ನಷ್ಠ ಸಂಭವಿಸಿದ್ದು, ಇದೇ ಕಾರಣಕ್ಕೆ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ ಸರ್ಕಾರಿ ಸಾರಿಗೆ ವಾಹನಗಳಿಗೆ ವಿನಾಯಿತಿ ನೀಡುವಂತೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ  ಎಂದು ತಿಳಿದುಬಂದಿದೆ.