Laxmana savadhi

ಬೇಡಿಕೆ ಈಡೇರಿಕೆ ಬಗ್ಗೆ ಲಿಖಿತವಾಗಿ ನೀಡಲು ಸಿದ್ಧ; ಲಕ್ಷ್ಮಣ ಸವದಿ, ಆರ್.ಅಶೋಕ
ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸುವುದಾಗಿ ಸರ್ಕಾರ ಈಗಾಗಲೇ ಭರವಸೆ ನೀಡಿದೆ. ಅವುಗಳನ್ನು ಲಿಖಿತವಾಗಿ ನೀಡಲೂ ನಾವು ಸಿದ್ಧರಿದ್ದೇವೆ ಎಂದು ಸಾರಿಗೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.

'ಬ್ಲೂ ಫಿಲಂ ನೋಡುವ ವ್ಯಸನ ಇರುವವರು ರಾಜ್ಯದ ಡಿಸಿಎಂ ಆಗುತ್ತಿದ್ದಾರೆ ಎಂದಾಗ ಜನರಿಗೇ ನಗು, ದುಃಖ ಬಂದಿತ್ತು'
ಬ್ಲೂ ಫಿಲಂ ನೋಡುವ ವ್ಯಸನ ಇರುವವರು ಈ ರಾಜ್ಯದ ಡಿಸಿಎಂ ಆಗುತ್ತಿದ್ದಾರೆ ಎಂದಾಗ ರಾಜ್ಯದ ಜನರಿಗೇ ನಗು, ದುಃಖ ಬಂದಿತ್ತು. ಅಸಲಿಗೆ ಎಲ್ಲವೂ ವ್ಯಸನವೇ ಡ್ರಗ್ಸ್ ಆದರೂ, ಬ್ಲೂ ಫಿಲಂ ಆದರೂ.. ಎಂದು ಮಾಜಿ ಸಚಿವ ಸಾ.ರಾ ಮಹೇಶ್ ವ್ಯಂಗ್ಯವಾಡಿದ್ದಾರೆ.

