Laxmi Hebbalkar

ಪ್ರಜ್ವಲ್ ರೇವಣ್ಣ ಪ್ರಕರಣ: ಅಶೋಕಣ್ಣ, ವಿಜಯೇಂದ್ರ ತಮ್ಮ ನಿಲುವು ಸ್ಪಷ್ಟಪಡಿಸಲಿ; ಲಕ್ಷ್ಮಿ ಹೆಬ್ಬಾಳ್ಕರ್
16ರಿಂದ 50 ವರ್ಷ ವಯಸ್ಸಿನ 300ಕ್ಕೂ ಅಧಿಕ ಮಹಿಳೆಯರ ಮೇಲೆ ನಡೆದ ನೀಚ ಕೃತ್ಯವನ್ನು ಬಿಜೆಪಿಗರು ಖಂಡಿಸುತ್ತಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಪಿಸಿದ್ದಾರೆ.

ಎಕ್ಸ್‌ಟ್ರಾ ಪೆಗ್ ಅಂದರೆ ಎನರ್ಜಿ ಡ್ರಿಂಕ್; ಹೆಬ್ಬಾಳ್ಕರ್ ವಿರುದ್ಧ ಕ್ರಿಮಿನಲ್ ಕೇಸ್ ಹಾಕುವೆ: ಸಂಜಯ್ ಪಾಟೀಲ್
ಎಕ್ಸ್‌ಟ್ರಾ ಪೆಗ್ ಅಂದರೆ ಎನರ್ಜಿ ಡ್ರಿಂಕ್ ಎಂಬುದು ನನ್ನ ಅರ್ಥ. ಮದ್ಯವಲ್ಲ. ನನ್ನ ಭಾಷಣದಲ್ಲಿ ಎಲ್ಲಿಯೂ ಲಕ್ಷ್ಮೀ ಹೆಬ್ಬಾಳ್ಕರ್ ಹೆಸರನ್ನು ಉಲ್ಲೇಖಿಸಿಲ್ಲ. ರಾಜಕೀಯ ಲಾಭಕ್ಕಾಗಿ ಈ ವಿಚಾರವನ್ನು ದೊಡ್ಡದು ಮಾಡುತ್ತಿದ್ದಾರೆಂದು ಬಿಜೆಪಿ ಮಾಜಿ ಶಾಸಕ ಸಂಜಯ್ ಪಾಟೀಲ್ ಅವರು ಹೇಳಿದ್ದಾರೆ.

ಸುಖ ನಿದ್ರೆಗೆ 'ಅಕ್ಕ ಇವತ್ತು ಒನ್ ಪೆಗ್ ಎಕ್ಸ್‌ಟ್ರಾ ಹಾಕಬೇಕಾಗುತ್ತೆ': ಲಕ್ಷ್ಮೀ ಹೆಬ್ಬಾಳ್ಕರ್ ಕುರಿತು ಸಂಜಯ್ ಪಾಟೀಲ್ ವ್ಯಂಗ್ಯ
ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿಗೆ ಸಿಕ್ಕ ಬೆಂಬಲ ನೋಡಿದರೆ ‘ಅಕ್ಕ’ ನಿದ್ದೆಗೆಡುತ್ತಾರೆ. ಸುಖ ನಿದ್ರೆಗೆ ಇಂದು ನಿದ್ದೆ ಮಾತ್ರೆ ಇಲ್ಲವೇ ಒಂದು ಪೆಗ್ ಎಕ್ಸ್ರಾ ಹಾಕಬೇಕಾಗುತ್ತದೆ ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಉಸ್ತುವಾರಿ ಸಂಜಯ ಪಾಟೀಲ ಅವರು, ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೆಸರು ಹೇಳದೇ ಮೂದಲಿಸಿದರು.

ಲಕ್ಷ್ಮೀ ಹೆಬ್ಬಾಳ್ಕರ್ ಪಂಚಮಸಾಲಿ ಸಮುದಾಯಕ್ಕೆ ಸೇರಿದವರಲ್ಲ: ಮುರುಗೇಶ್ ನಿರಾಣಿ ತಿರುಗೇಟು
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸುಳ್ಳು ಹೇಳುತ್ತಿದ್ದು, ಅವರು ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಸೇರಿದವರಲ್ಲ. ಲಿಂಗಾಯತ ಬಣಜಿಗ ಸಮುದಾಯದಕ್ಕೆ ಸರಿದವರು ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಮುರುಗೇಶ್ ನಿರಾಣಿ ತಿರುಗೇಟು ನೀಡಿದ್ದಾರೆ.

ಶೆಟ್ಟರ್ ವೈಯಕ್ತಿಕ ಜೀವನ ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಅವರ ವೈಯಕ್ತಿಕ ಜೀವನ ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿಲ್ಲ. ಜೆಪಿಯ ಕೆಲ ಮುಖಂಡರು ಸಾಮಾಜಿಕ ಜಾಲತಾಣಗಳಲ್ಲಿ ಮಾಡಿರುವ ಆರೋಪಗಳನ್ನಷ್ಟೇ ಪುನರುಚ್ಚರಿಸಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಂಗಳವಾರ ಹೇಳಿದರು.

ಬೆಳಗಾವಿ: ನಾನು ಯಾರ ಸ್ಥಾನವನ್ನು ಕಿತ್ತುಕೊಂಡಿಲ್ಲ, ಮಂಗಳಾ ಅಂಗಡಿಗೆ ರಾಜಕೀಯ ಅನುಭವ ಕಡಿಮೆ- ಲಕ್ಷ್ಮಿ ಹೆಬ್ಬಾಳ್ಕರ್
ಲಕ್ಷ್ಮಿ ಹೆಬ್ಬಾಳ್ಕರ್ ಜಿಲ್ಲೆಯ ಹಿರಿಯ ರಾಜಕಾರಣಿಗಳನ್ನು ಬದಿಗೊತ್ತಿ ಎರಡನೇ ಸಲ ಶಾಸಕಿ ಆಗುತ್ತಲೇ ಸಚಿವೆ ಆಗಿದ್ದೀರಿ. ಜಿಲ್ಲೆಯಲ್ಲಿ ನಿಮಗಿಂತ ಹಿರಿಯರಾದ ಮಹಾಂತೇಶ್ ಕೌಜಲಗಿ, ಅಶೋಕ ಪಟ್ಟಣ ಅವರಿಂದ ಸಚಿವ ಸ್ಥಾನವನ್ನು ನೀವು ಕಿತ್ತುಕೊಂಡಿದ್ದೀರಿ.

ಜನರಿಗಾಗಿ ಕೆಲಸ ಮಾಡುವ ಸಂಸದರು ಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಪ್ರಧಾನಿ ಮೋದಿ ಅವರನ್ನು ನೋಡಿ ಮತ ಹಾಕುವಂತೆ ಪ್ರತಿ ಲೋಕಸಭಾ ಚುನಾವಣೆಯಲ್ಲೂ ಬಿಜೆಪಿ ಮತಯಾಚನೆ ಮಾಡುತ್ತಿದೆ. ಆದರೆ, ನಮಗೆ ಜನರನ್ನು ಪ್ರತಿನಿಧಿಸುವ ಸಂಸದರು ಬೇಕಲ್ಲವೇ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಶನಿವಾರ ಹೇಳಿದರು.

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಪ್ರಕರಣ ದಾಖಲು, ಸಮನ್ಸ್ ಜಾರಿ
ಲೋಕಸಭೆ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿ ಆದೇಶಿಸಿದೆ.

ನೀತಿ ಸಂಹಿತೆ ಉಲ್ಲಂಘಿಸಿ ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ಸಭೆ: ಸಚಿವೆ ಹೆಬ್ಬಾಳ್ಕರ್ ವಿರುದ್ಧ ಎಫ್‌ಐಆರ್ ದಾಖಲು ಸಾಧ್ಯತೆ
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ನೀತಿ ಸಂಹಿತೆ ಉಲ್ಲಂಘಿಸಿ ಅಂಗನವಾಡಿ ಕಾರ್ಯಕರ್ತೆಯರ ಜತೆಗೆ ಸಭೆ ನಡೆಸಿದ್ದಾರೆಂದು ಹೇಳಲಾಗುತ್ತಿದ್ದು, ಈ ಬಗ್ಗೆ ಎಫ್ಐಆರ್ ದಾಖಲಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

