Laxmi Hebbalkar

'ನಿಮ್ಮ ಮುಖ್ಯಮಂತ್ರಿಗಳಿಗೆ ಸ್ವಲ್ಪ ತಿಳುವಳಿಕೆ ಹೇಳಿ': ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಹೆಚ್.ಡಿ ಕುಮಾರಸ್ವಾಮಿ ಮನವಿ
ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಮಾದಹಳ್ಳಿಯ ಶ್ರೀ ಉಕ್ಕಿನಕಂತೆ ಮಠದಲ್ಲಿ ನಡೆದ ಶ್ರೀ ಗುರು ಬೂದಿಸ್ವಾಮಿಗಳ 397ನೇ ಆರಾಧನೆ ಹಾಗೂ 63 ಪ್ರಮಥರ ಪೂಜೆ, ನೂತನ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ, ರಾಜ್ಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಮಠಾಧೀಶರು ಪಾಲ್ಗೊಂಡಿದ್ದರು.

ಶಾಲಾ-ಕಾಲೇಜುಗಳಲ್ಲಿ ಸೋಷಿಯಲ್ ಮೀಡಿಯಾ ಬಗ್ಗೆ ಜಾಗೃತಿ ಮೂಡಿಸಿ: ಪೊಲೀಸರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಲಹೆ
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (KSCPCR) ವಿಕಾಸ ಸೌಧದಲ್ಲಿ ಮಕ್ಕಳ ನಿಧಿ ಭಾರತದ ಸಹಯೋಗದೊಂದಿಗೆ ಆಯೋಜಿಸಿದ್ದ 'ಮಕ್ಕಳ ಆನ್‌ಲೈನ್ ಸುರಕ್ಷತೆ' ಕುರಿತು ಜಿಲ್ಲಾ ಮಟ್ಟದ ಪೊಲೀಸ್ ಅಧಿಕಾರಿಗಳ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಗೃಹಲಕ್ಷ್ಮಿ ಹಣ ಕೂಡಿಟ್ಟು ಫ್ರಿಡ್ಜ್ ಖರೀದಿಸಿದ ರಾಯಚೂರು ಮಹಿಳೆ: ಖುಷಿ ಹಂಚಿಕೊಂಡ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಹನುಮಮ್ಮ ಅವರು ಗೃಹಲಕ್ಷ್ಮಿ ಯೋಜನೆಯಡಿ ಇದುವರೆಗೆ ಒಟ್ಟು 23 ಕಂತುಗಳ ಹಣವನ್ನು ಪಡೆದಿದ್ದು, ಆ ಹಣವನ್ನು ಖರ್ಚು ಮಾಡದೇ ಕೂಡಿಟ್ಟಿದ್ದರು.

ಮುಂದಿನ ವಾರ ಫಲಾನುಭವಿಗಳ ಖಾತೆಗೆ 'ಗೃಹಲಕ್ಷ್ಮಿ' ಹಣ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಬೆಳಗಾವಿಯಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈಗಾಗಲೇ 24ನೇ ಕಂತಿನ ಹಣ ಬಿಡುಗಡೆಗೆ ಹಣಕಾಸು ಇಲಾಖೆ ಒಪ್ಪಿದೆ. ಮುಂದಿನ ವಾರ ಹಣ ಬಿಡುಗಡೆ ಆಗುತ್ತದೆ ಎಂದರು.

'ಗೃಹಲಕ್ಷ್ಮಿ' ಹಣ 5 ಸಾವಿರ ಕೋಟಿ ರೂಪಾಯಿ ಎಲ್ಲಿ ಹೋಯಿತು?: ವಿಪಕ್ಷ ನಾಯಕರ ಪ್ರಶ್ನೆಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿರುಗೇಟು; Video
ವಿಪಕ್ಷ ನಾಯಕರು ರಾಜ್ಯ ಸರ್ಕಾರ ಗೃಹಲಕ್ಷ್ಮಿ ಗ್ಯಾರಂಟಿ ಯೋಜನೆಗಳನ್ನು ಸರಿಯಾಗಿ ನಿರ್ವಹಿಸುತ್ತಿಲ್ಲ. ಸರ್ಕಾರ ಗ್ಯಾರಂಟಿ ಹೆಸರಲ್ಲಿ ಜನರಿಗೆ ಮೋಸಮಾಡುತ್ತಿದೆ. ಫೆಬ್ರವರಿ, ಮಾರ್ಚ್ ತಿಂಗಳ ಹಣ ನೀಡಿದೇ 5 ಸಾವಿರ ಕೊಟಿ ಮೋಸ ಆಗಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.

Watch | 'ಗೃಹಲಕ್ಷ್ಮಿ' ಬಗ್ಗೆ ಸದನಕ್ಕೆ ತಪ್ಪು ಮಾಹಿತಿ! ಸತ್ಯ ಒಪ್ಪಿಕೊಂಡ ಲಕ್ಷ್ಮಿ ಹೆಬ್ಬಾಳ್ಕರ್!

ವಿಧಾನಸಭೆಯಲ್ಲಿ 'ಗೃಹ ಲಕ್ಷ್ಮಿ' ಕೋಲಾಹಲ: ಬಿಜೆಪಿ ಸಭಾತ್ಯಾಗ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿಷಾದ..; ಆಗಿದ್ದೇನು? Video
1.26 ಕೋಟಿ ಫಲಾನುಭವಿಗಳಿಗೆ ಎರಡು ತಿಂಗಳ ಕಂತುಗಳನ್ನು "ವಿತರಿಸದಿರುವ" ಆರೋಪವನ್ನು ವಿರೋಧಿಸಿ ವಿರೋಧ ಪಕ್ಷ ಬಿಜೆಪಿ ಬುಧವಾರ ಕರ್ನಾಟಕ ವಿಧಾನಸಭೆಯಿಂದ ಸಭಾತ್ಯಾಗ ಮಾಡಿತು.

'ಗೃಹಲಕ್ಷ್ಮಿ' ಹಣದ ಬಗ್ಗೆ ಸದನಕ್ಕೆ ಸುಳ್ಳು ಮಾಹಿತಿ: ವಿಪಕ್ಷ ನಾಯಕರ ಆರೋಪಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಉತ್ತರವೇನು?
ಯೋಜನೆಯಡಿ ಫಲಾನುಭವಿಗಳಿಗೆ ಹಣ ಸಮರ್ಪಕವಾಗಿ ತಲುಪಿಲ್ಲ ಎಂದು ಬಿಜೆಪಿ ಆರೋಪಿಸಿದೆ. ಈ ಕುರಿತು ವಿಧಾನಸಭೆಯಲ್ಲಿ ಉತ್ತರ ನೀಡುವಂತೆ ಬಿಜೆಪಿ ನಾಯಕರು ಪಟ್ಟು ಹಿಡಿದಿದ್ದಾರೆ.

ಗೃಹ ಲಕ್ಷ್ಮಿ ಹಣ: ಸಚಿವೆ ಲಕ್ಮಿ ಹೆಬ್ಬಾಳ್ಕರ್ ಸದನಕ್ಕೆ ತಪ್ಪು ಮಾಹಿತಿ ನೀಡಿದ್ರಾ? 'ಡಿನ್ನರ್ ಪಾಲಿಟಿಕ್ಸ್' ಬಗ್ಗೆ ಬಿಜೆಪಿ ಕಿಡಿ!
ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಗೃಹ ಲಕ್ಷ್ಮಿ ಯೋಜನೆ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗದಿರುವ ಬಗ್ಗೆ ಮಹೇಶ್ ಟೆಂಗಿನಕಾಯಿ ವಿಧಾನಸಭೆಯಲ್ಲಿ ಪ್ರಶ್ನೆ ಕೇಳಿದ್ದರು.

