Laxmi Hebbalkar

ಮಹಿಳಾ ಉದ್ಯಮಿಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಮಹಿಳಾ ಉದ್ಯಮಿಗಳಿಗೆ ಅಥವಾ ಸ್ವಂತ ಉದ್ಯಮ ಆರಂಭಿಸಲು ಬಯಸುವ ಮಹಿಳೆಯರಿಗೆ ಸರ್ಕಾರವು ಶೇಕಡಾ 3ರ ವಾರ್ಷಿಕ ಬಡ್ಡಿದರದಲ್ಲಿ 5 ಕೋಟಿ ರೂಪಾಯಿಗಳವರೆಗೆ ಸಾಲ ಸೌಲಭ್ಯ ನೀಡುತ್ತದೆ ಎಂದರು.

ಕಬ್ಬು ಬೆಳೆಗಾರರು- ಕಾರ್ಖಾನೆ ಮಾಲೀಕರಿಗೆ ಅನ್ಯಾಯ ಆಗದಂತೆ ಸೂಕ್ತ ಕ್ರಮ: ಲಕ್ಷ್ಮಿ ಹೆಬ್ಬಾಳ್ಕರ್
ರೈತರು ಮತ್ತು ಕಾರ್ಖಾನೆ ಮಾಲೀಕರ ಜಂಟಿ ಸಭೆಯನ್ನು ಶೀಘ್ರದಲ್ಲೇ ಕರೆಯಲಾಗುವುದು. ಆದಾಗ್ಯೂ, ಬೆಲೆ ಮಾತುಕತೆಗಳನ್ನು ಸೂಕ್ಷ್ಮವಾಗಿ ನಿರ್ವಹಿಸಬೇಕು. ಕಾರ್ಖಾನೆ ಮಾಲೀಕರು, ರೈತರು ಸೇರಿ ಸಭೆ ಮಾಡುತ್ತೇವೆ.

ನವೆಂಬರ್ 19 ರಂದು 'ಅಕ್ಕ ಪಡೆ'ಗೆ ಚಾಲನೆ: ಲಕ್ಷ್ಮಿ ಹೆಬ್ಬಾಳ್ಕರ್
ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯವನ್ನು ತಡೆಗಟ್ಟುವುದು, ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ದೌರ್ಜನ್ಯಕ್ಕೊಳಗಾದವರಿಗೆ ತಕ್ಷಣದ ನೆರವು ನೀಡುವುದು ಈ ಪಡೆಯ ಉದ್ದೇಶವಾಗಿದೆ.

ಡಿಸೆಂಬರ್ 31 ರೊಳಗೆ ಬೆಳಗಾವಿ ವಿಭಜಿಸಿ ಹೊಸ ಚಿಕ್ಕೋಡಿ ಜಿಲ್ಲೆ ರಚನೆ: ಲಕ್ಷ್ಮಿ ಹೆಬ್ಬಾಳ್ಕರ್
ಸರ್ಕಾರದ ಯೋಜನೆಗಳ ಪ್ರಯೋಜನಗಳು ಜನರಿಗೆ ತಪ್ಪದೆ ತಲುಪುವುದನ್ನು ಖಚಿತಪಡಿಸಿಕೊಳ್ಳಲು ಬೆಳಗಾವಿ ಜಿಲ್ಲೆಯನ್ನು ವಿಭಜಿಸುವುದು ಅತ್ಯಗತ್ಯ ಎಂದು ಹೇಳಿದರು.

ರಾಜ್ಯದಲ್ಲಿ ಹದಿಹರೆಯದ ಗರ್ಭಧಾರಣೆ ಹೆಚ್ಚಳಕ್ಕೆ ಸಾಮಾಜಿಕ ಮಾಧ್ಯಮಗಳೇ ಕಾರಣ: ಲಕ್ಷ್ಮಿ ಹೆಬ್ಬಾಳ್ಕರ್
ಮಕ್ಕಳು ಸಾಮಾಜಿಕ ಮಾಧ್ಯಮವನ್ನು ಅತಿಯಾಗಿ ಬಳಸುವುದರಿಂದ ಮತ್ತು ಎಳೆಯ ವಯಸ್ಸಿನಲ್ಲಿಯೇ ಪ್ರೀತಿಯಲ್ಲಿ ಬೀಳುವ ಪ್ರವೃತ್ತಿಯಿಂದಾಗಿ ಈ ಹೆಚ್ಚಳವಾಗಿದೆ.

ಪ್ರತಿ ತಿಂಗಳು ಗೃಹಲಕ್ಷ್ಮಿ ಯೋಜನೆಗೆ 15 ಸಾವಿರ ಮಂದಿ ನೋಂದಣಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿಗಳ ಮೂಲಕ ಹಣ ಸಂದಾಯವಾಗಬೇಕು ಎಂದು ಕೇಂದ್ರದ ನಿಯಮ ಇದೆ. ಹೀಗಾಗಿ ಫಲಾನುಭವಿಗಳಿಗೆ ಹಣ ತಲುಪಲು ಕೊಂಚ ವಿಳಂಬವಾಗುತ್ತಿದೆ.

ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಪ್ರಕರಣ: ಸಿ.ಟಿ ರವಿಗೆ ಸುಪ್ರೀಂ ಕೋರ್ಟ್ ರಿಲೀಫ್
ಬೆಳಗಾವಿ ಚಳಿಗಾಲದ ಅಧಿವೇಶನದ ಕೊನೆಯ ದಿನ ಡಿಸೆಂಬರ್ 19 ರಂದು ವಿಧಾನ ಪರಿಷತ್‌ನಲ್ಲಿ ಅಮಿತ್ ಶಾ ಹೇಳಿಕೆ ಖಂಡಿಸಿ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದ್ದರು.

ಅಂಗನವಾಡಿ ಆರಂಭವಾಗಿ 50 ವರ್ಷ: ಅಕ್ಟೋಬರ್ ನಲ್ಲಿ ಸುವರ್ಣ ಮಹೋತ್ಸವ ಆಚರಿಸಲು ನಿರ್ಧಾರ
ಅರಮನೆ ಮೈದಾನದಲ್ಲಿ ಕಾರ್ಯಕ್ರಮ ಆಯೋಜಿಸಲು ತೀರ್ಮಾನಿಸಿದ್ದೇವೆ. ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಅನ್ನಪೂರ್ಣ ದೇವಿಯವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುವುದು.

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನಿಂದನೆ ಪ್ರಕರಣ: ಸಿಟಿ ರವಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ತಮ್ಮ ವಿರುದ್ಧ ಅವಹೇಳನಕಾರಿ ಪದ ಬಳಸಿದ ಸಿಟಿ ರವಿ ವಿರುದ್ಧ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಡಿಸೆಂಬರ್ 19, 2024 ರಂದು ಬೆಳಗಾವಿ ಜಿಲ್ಲೆಯ ಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

