Laxmi Hebbalkar

ವೇದಿಕೆಯಲ್ಲೇ ಅಧಿಕಾರಿಗೆ ಕಪಾಳಮೋಕ್ಷಕ್ಕೆ ಸಿಎಂ ಮುಂದು: ಅಚಾತುರ್ಯದಿಂದ ಆಗಿದೆ; ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ
ಪೊಲೀಸ್ ಅಧಿಕಾರಿ ಮೇಲೆ ಕೈ ಮಾಡಿದ್ದನ್ನು ಆ ಕ್ಷಣದಲ್ಲಿ ನಾನು ಸಮರ್ಥನೆ ಮಾಡಿಕೊಳ್ಳುವುದಿಲ್ಲ. ಸಿದ್ದರಾಮಯ್ಯ ಅವರು ಹಿರಿಯರು, ನಮ್ಮ ಮುಖ್ಯಮಂತ್ರಿಗಳು. ಆ ಕ್ಷಣದಲ್ಲಿ ಆ ರೀತಿ ಆಗಿರಬಹುದು.

ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣ: 3 ತಿಂಗಳ ನಂತರ ಕ್ಯಾಂಟರ್ ಚಾಲಕನ ಬಂಧನ
ಜ.14 ರಂದು ಬೆಳಗ್ಗಿನ ಜಾವ ಹೆಬ್ಬಾಳ್ಕರ್ ಕಾರಿಗೆ ತಾಗಿಸಿ ಲಾರಿ ಚಾಲಕ ಪರಾರಿಯಾಗಿದ್ದ. ಬೆಂಗಳೂರಿನಿಂದ ಬೆಳಗಾವಿಗೆ ಬರುವಾಗ ಕಿತ್ತೂರು ಸಮೀಪದ ಅಂಬಡಗಟ್ಟಿಯಲ್ಲಿ ಅಪಘಾತ ಸಂಭವಿಸಿತ್ತು.

ಪುರುಷರಿಗಿಂತ ಮಹಿಳೆಯರು ಹೆಚ್ಚಿನ ಜವಾಬ್ದಾರಿಗಳನ್ನು ಹೊರುತ್ತಾರೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಮಹಿಳೆಯರು ತಮ್ಮ ಜವಾಬ್ದಾರಿಗಳಿಂದ ಹಿಂದೆ ಸರಿಯುವುದಿಲ್ಲ. ಮನೆಯಲ್ಲಿ ಮತ್ತು ಹೊರಗೆ ಬಹು ಪಾತ್ರಗಳನ್ನು ಯಶಸ್ವಿಯಾಗಿ ನಿರ್ವಹಿಸುತ್ತಾರೆ. ಪ್ರತಿಯೊಬ್ಬ ಮಹಿಳೆಯೂ ತನ್ನ ಯಶಸ್ಸಿನ ಹಿಂದೆ ಪರಿಶ್ರಮದ ಕಥೆಯನ್ನು ಹೊಂದಿರುತ್ತಾಳೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಪಘಾತ ಪ್ರಕರಣ; ಕ್ಯಾಂಟರ್ ಟ್ರಕ್ ಪತ್ತೆಗೆ ಪೊಲೀಸರ ತೀವ್ರ ಶೋಧ
ಹಿರೇಬಾಗೇವಾಡಿ ಟೋಲ್‌ನಲ್ಲಿರುವ ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು 60 ಕ್ಯಾಂಟರ್‌ಗಳ ಮಾಹಿತಿ ಪಡೆದು ತನಿಖೆ ಆರಂಭಿಸಿದ್ದಾರೆ.

ನನಗೆ ಮರುಜನ್ಮ ಸಿಕ್ಕಂತಾಗಿದೆ: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ
ಅಪಘಾತದಿಂದ ಬದುಕುಳಿದ ನನಗೆ ಮರುಜನ್ಮ ಎತ್ತು ಬಂದಂತೆ ಭಾಸವಾಗುತ್ತಿದೆ. ವೈದ್ಯರು ಮೂರು ವಾರಗಳ ಕಾಲ ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ.

ಬೆಳಗಾವಿ: 13 ದಿನಗಳ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಡಿಸ್ಚಾರ್ಜ್, ವೈದ್ಯರಿಗೆ ಭಾವನಾತ್ಮಕ ಪತ್ರ
ಕಳೆದ ಜನವರಿ 14 ರ ಬೆಳಗಿನ ಜಾವ ಬೆಳಗಾವಿ ಸಮೀಪ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಅವರ ಸಹೋದರ ಇದ್ದ ಕಾರು ಅಪಘಾಕ್ಕೀಡಾಗಿತ್ತು.

ಉಡುಪಿ: ಬಾಲಕಿಗೆ ಲೈಂಗಿಕ ಕಿರುಕುಳ; ಆರೋಪಿ ವಿರುದ್ಧ ಕಠಿಣ ಕ್ರಮಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ
ಈ ಪ್ರಕರಣದಲ್ಲಿ ಆರೋಪಿ ತಲೆಮರೆಸಿಕೊಂಡಿದ್ದು, ಸಂತ್ರಸ್ತೆಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೆ ನಿಂದಿಸಿದ ಆರೋಪ: ಸಿ ಟಿ ರವಿ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ
ತನಿಖೆ ವ್ಯಾಪ್ತಿಯ ಪ್ರಶ್ನೆಯನ್ನು ನಾವು ತೀರ್ಮಾನಿಸಬೇಕಿದೆ ಎಂದ ಹೈಕೋರ್ಟ್, ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶ ನೀಡಿದೆ. ಸಿಟಿ ರವಿ ವಾಯ್ಸ್ ಸ್ಯಾಂಪಲ್ ತೆಗೆದುಕೊಳ್ಳಬೇಕಿದೆ ಎಂದು ಎಸ್ಪಿಪಿ ವಾದ ಮಂಡಿಸಿದರು.

ಬೆಳಗಾವಿ: ಆಸ್ಪತ್ರೆಗೆ ತೆರಳಿ ಲಕ್ಷ್ಮಿ ಹೆಬ್ಬಾಳ್ಕರ್ ಆರೋಗ್ಯ ವಿಚಾರಿಸಿದ ಡಿಸಿಎಂ ಡಿಕೆ ಶಿವಕುಮಾರ್
ಹೆಬ್ಬಾಳ್ಕರ್ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಮೂಳೆ ತಜ್ಞ ಡಾ. ರವಿ ಪಾಟೀಲ್ ಅವರು ವಿವರಿಸಿದರು ಮತ್ತು ಅವರು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದರು.

