Laxmi Hebbalkar

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸಿ.ಟಿ ರವಿ ಅವಾಚ್ಯ ಶಬ್ದ ಬಳಕೆ ಆರೋಪ: ಫೋರೆನ್ಸಿಕ್ ಪರೀಕ್ಷೆಯಲ್ಲಿ ದೃಢ
ಬೆಳಗಾವಿ ಚಳಿಗಾಲದ ಅಧಿವೇಶನದ ಕೊನೆಯ ದಿನ ಡಿಸೆಂಬರ್ 19 ರಂದು ಪರಿಷತ್‌ನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಸದಸ್ಯರ ಮಧ್ಯೆ ಮಾತಿನ ಚಕಮಕಿ ನಡೆದಿತ್ತು.

ಬೆಳಗಾವಿಯಲ್ಲಿ ಕಾಂಗ್ರೆಸ್ ಭವನ ನಿರ್ಮಾಣದ ಕ್ರೆಡಿಟ್ ವಾರ್: ಜಾರಕಿಹೊಳಿ ಬ್ರದರ್ಸ್ V/S ಲಕ್ಷ್ಮಿ ಹೆಬ್ಬಾಳ್ಕರ್; ಹೈಕಮಾಂಡ್ ಗೆ ಮತ್ತೊಂದು ಹೊಸ ತಲೆನೋವು
ಬೆಳಗಾವಿಯಲ್ಲಿ ಕಾಂಗ್ರೆಸ್ ಭವನ ಆಗಲು ಲಕ್ಷ್ಮೀ ಹೆಬ್ಬಾಳ್ಕರ್ ಕಾರಣ ಎಂದು ಸಿಎಲ್‌ಪಿ ಸಭೆಯಲ್ಲಿ ಶಿವಕುಮಾರ್ ಹೇಳಿಕೆ ನೀಡಿದ್ದರು, ಇದರಿಂದ ಸತೀಶ್ ಜಾರಕಿಹೊಳಿ ಕೆರಳಿ ಕೆಂಡವಾಗಿದ್ದರು.

Watch | ಲಕ್ಷ್ಮಿ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಬೆನ್ನಿನ ಮೂಳೆ, ಕುತ್ತಿಗೆಗೆ ಪೆಟ್ಟು

ಸಿಟಿ ರವಿ ಪ್ರಕರಣದಲ್ಲಿ ನನ್ನ ತೀರ್ಪೇ ಅಂತಿಮ, ಸಿಐಡಿಗೆ ನೀಡಿದ್ದು ಸರಿಯಲ್ಲ ಎಂದ ಹೊರಟ್ಟಿ; ಪರಮೇಶ್ವರ ಗರಂ
ಅವಾಚ್ಯ ಶಬ್ದವನ್ನು ಬಳಸಿರುವುದಕ್ಕೆ ಯಾವುದೇ ಸಾಕ್ಷ್ಯ ಲಭ್ಯವಾಗಿಲ್ಲ ಎಂದು ತಾವು ತೀರ್ಮಾನ ಮಾಡಿದ ಬಳಿಕವೂ ಸರ್ಕಾರ ಪ್ರಕರಣವನ್ನು ಸಿಐಡಿಗೆ ವಹಿಸಿದ್ದು ಸರಿಯಲ್ಲ.

ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ: ಸಿಟಿ ರವಿಗೆ ಬೆದರಿಕೆ ಪತ್ರ
ಸಿಟಿ ರವಿಯವರ ಚಿಕ್ಕಮಗಳೂರಿನ ಬಸವನಹಳ್ಳಿ ನಿವಾಸಕ್ಕೆ ಈ ಪತ್ರ ಬಂದಿದ್ದು, ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಳಿ ಕ್ಷಮೆ ಕೇಳದಿದ್ದರೆ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.

ನಿಲ್ಲದ ಸಮರ: ಡಿಕೆಶಿ, ಲಕ್ಷ್ಮೀ ಸೇರಿದಂತೆ ಹಲವರ ವಿರುದ್ಧ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಸಿಟಿ ರವಿ ದೂರು!
ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಡಾ. ಜಿ ಪರಮೇಶ್ವರ್, ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ ಕಾರ್ಯದರ್ಶಿ ಹಿಂಸೆ ತಡೆಯುವಲ್ಲಿ ವಿಫಲರಾಗಿದ್ದಾರೆ. ಪೊಲೀಸ್ ಅಧಿಕಾರಿಗಳ ವಿರುದ್ಧ ಡಿಜಿಪಿ ಇನ್ನೂ ಕ್ರಮ ಕೈಗೊಂಡಿಲ್ಲ ಎಂದು ಆರೋಪ ಮಾಡಿದ್ದಾರೆ.

News Headlines 30-12-24 | ರಾಜ್ಯಪಾಲರ ಅಂಗಳಕ್ಕೆ CT Ravi-ಲಕ್ಷ್ಮೀ ಪ್ರಕರಣ; New year 2025 ಮಧ್ಯರಾತ್ರಿ 1 ಗಂಟೆವರೆಗೆ ಮಾತ್ರ ಆಚರಣೆಗೆ ಅವಕಾಶ; ಐಶ್ವರ್ಯಗೌಡ ವಿರುದ್ಧ ಕ್ರಮಕೈಗೊಳ್ಳಿ- ಡಿ.ಕೆ ಸುರೇಶ್

ರಾಜ್ಯಪಾಲರ ಅಂಗಳಕ್ಕೆ CT Ravi-ಲಕ್ಷ್ಮೀ ಹೆಬ್ಬಾಳ್ಕರ್ ಪ್ರಕರಣ; New Year ಮಧ್ಯರಾತ್ರಿ 1 ಗಂಟೆವರೆಗೆ ಮಾತ್ರ ಆಚರಣೆಗೆ ಅವಕಾಶ; ಐಶ್ವರ್ಯಗೌಡ ವಿರುದ್ಧ ಕ್ರಮ ಕೈಗೊಳ್ಳಿ- ಡಿಕೆ ಸುರೇಶ್


