ರಾಜಕೀಯಡಿಕೆ ಶಿವಕುಮಾರ್ ನನ್ನ ರಾಜಕೀಯ 'ಗುರು'- ಲಕ್ಷ್ಮಿ: ಹೆಬ್ಬಾಳ್ಕರ್ ವಿರುದ್ಧ ಕೇಸ್ ದಾಖಲು?
ಡಿಕೆ ಶಿವಕುಮಾರ್ ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಶುಕ್ರವಾರ ಎರಡನೇ ದಿನವೂ ವಿಚಾರಣೆಗೊಳಪಡಿಸಿದರು.