Laxmmi Bomb

ಲಕ್ಷ್ಮೀ ಬಾಂಬ್ ಚಿತ್ರದ ಟ್ರೈಲರ್
ಬಾಲಿವುಡ್ ನಟ ಅಕ್ಷಯ್ ಕುಮಾರ್ ಮತ್ತು ಕೈರಾ ಅಡ್ವಾಣಿ ಅಭಿನಯದ ಲಕ್ಷ್ಮೀ ಬಾಂಬ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ರಾಘವ ಲಾರೆನ್ಸ್ ಚಿತ್ರವನ್ನು ನಿರ್ದೇಶಿಸಿದ್ದಾರೆ.

ಲಕ್ಷ್ಮೀ ಬಾಂಬ್ ಚಿತ್ರದ ಮೋಷನ್ ಪೋಸ್ಟರ್
ಬಾಲಿವುಡ್ ನಟ ಅಕ್ಷಯ್ ಕುಮಾರ್ ಮತ್ತು ಕೈರಾ ಅಡ್ವಾಣಿ ಅಭಿನಯದ ಲಕ್ಷ್ಮೀ ಬಾಂಬ್ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ರಾಘವ ಲಾರೆನ್ಸ್ ಚಿತ್ರವನ್ನು ನಿರ್ದೇಶಿಸಿದ್ದಾರೆ.

ತೃತೀಯಲಿಂಗಿಗಳ ಮನೆ ನಿರ್ಮಾಣಕ್ಕಾಗಿ 1.5 ಕೋಟಿ ದೇಣಿಗೆ ನೀಡಿದ ಅಕ್ಷಯ್ ಕುಮಾರ್
ಬಾಲಿವುಡ್ ನಟ ಅಕ್ಷಯ್ ಕುಮಾರ್ ಭಾರತದಲ್ಲಿ ತೃತೀಯಲಿಂಗಿಗಳ ಬೆಂಬಲಕ್ಕೆ ಮುಂದಾಗಿದ್ದು ಈ ನಿಟ್ಟಿನಲ್ಲಿ ಚೆನ್ನೈನಲ್ಲಿ ತೃತೀಯಲಿಂಗಿಗಳಿಗಾಗಿ ಮನೆ ನಿರ್ಮಾಣಕ್ಕೆ 1.5 ಕೋಟಿ ರೂ. ನೀಡಿದ್ದಾರೆ. ಅಕ್ಷಯ್ ಅವರ ಮುಂಬರುವ ಚಿತ್ರ ಲಕ್ಷ್ಮಿ ಬಾಂಬ್ ಅನ್ನು ನಿರ್ದೇಶಿಸುತ್ತಿರುವ ರಾಘವ ಲಾರೆನ್ಸ್, ನಟನ ಹೊಸ ಉಪಕ್ರಮಕ್ಕೆ ಶ್ಲಾಘಿಸಿದ್ದಾರೆ.

ಅಕ್ಷಯ್ ಅಭಿನಯದ 'ಲಕ್ಷ್ಮಿ ಬಾಂಬ್' ಚಿತ್ರದಿಂದ ನಿರ್ದೇಶಕ ಲಾರೆನ್ಸ್ ಔಟ್!
ತಮಿಳಿನ ಖ್ಯಾತ ನಿರ್ದೇಶಕ ರಾಘವ ಲಾರೆನ್ಸ್ ಬಾಲಿವುಡ್ ನಟ ಅಕ್ಷಯ್ ಕುಮಾರ್ ಅಭಿನಯದ ಲಕ್ಷ್ಮಿ ಬಾಂಬ್ ಚಿತ್ರದ ನಿರ್ದೇಶನದಿಂದ ಹೊರ ಬಂದಿದ್ದಾರೆ.

