lay foundation stone

ಮಂಡ್ಯ: ವಿಸಿ ಫಾರಂನಲ್ಲಿ 14 ಕೋಟಿ ರೂ ವೆಚ್ಚದ ಒಳಾಂಗಣ ಕ್ರೀಡಾಂಗಣಕ್ಕೆ ಕೇಂದ್ರ ಸಚಿವ ಭೂಮಿಪೂಜೆ!
ಖೇಲೋ ಇಂಡಿಯಾ! ವೈಬ್ರೆಂಟ್ ಮಂಡ್ಯ' ನಿನಾದಕ್ಕೆ ಪೂರಕವಾಗಿ ಮಂಡ್ಯ ಜಿಲ್ಲೆಯಲ್ಲಿ ಕ್ರೀಡೆಯು ಉಜ್ವಲವಾಗಿ ಬೆಳೆದು ಹೆಚ್ಚು ಪ್ರಮಾಣದಲ್ಲಿ ಚಾಂಪಿಯನ್ ಗಳು ಹೊರಬರಲಿ ಎಂದು ಸಚಿವರಿಬ್ಬರು ಕರೆ ನೀಡಿದರು.

ಬೆಂಗಳೂರು: ಮುಂದಿನ ತಿಂಗಳು 10 ಅಂತಸ್ತಿನ ನೂತನ ಬೌರಿಂಗ್ ಆಸ್ಪತ್ರೆಗೆ ಶಂಕುಸ್ಥಾಪನೆ
ಈ ಹಿಂದೆ ಇದ್ದ ಬೌರಿಂಗ್ ಆಸ್ಪತ್ರೆಯನ್ನು ನೆಲಸಮಗೊಳಿಸಿದ ನಂತರ ನೂತನ ಹತ್ತು ಅಂತಸ್ತಿನ 500 ಹಾಸಿಗೆಗಳ ಸೌಲಭ್ಯವುಳ್ಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಮುಂದಿನ ತಿಂಗಳು ಶಂಕುಸ್ಥಾಪನೆ

ನಾಳೆ ಮಂಗಳೂರಿಗೆ ಪ್ರಧಾನಿ ಮೋದಿ ಆಗಮನ: ಪೆಟ್ರೋಲಿಯಂ, ರಿಫೈನರಿ ಯೋಜನೆಗಳಿಗೆ ಶಂಕುಸ್ಥಾಪನೆ
ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಮಂಗಳೂರಿಗೆ ಆಗಮಿಸುತ್ತಿದ್ದು, ನವ ಮಂಗಳೂರು ಬಂದರು ಪ್ರಾಧಿಕಾರ(ಎನ್‌ಎಂಪಿಎ)ದ ಆವರಣ ಮತ್ತು ಗೋಲ್ಡ್ ಫಿಂಚ್ ಸಿಟಿಯಲ್ಲಿ ಭರದ ಸಿದ್ಧತೆ ನಡೆದಿದೆ.

ಬಾಗಲಕೋಟೆ: ಬಿಜೆಪಿ ಕಚೇರಿಗಿಂದು ಜೆಪಿ ನಡ್ಡಾ ಶಿಲಾನ್ಯಾಸ
ಬಾಗಲಕೋಟೆ ನವನಗರದ 22ನೇ ಸೆಕ್ಟರ್ ನಲ್ಲಿ ರೂ.3.25 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಬಿಜೆಪಿಯ ಜಿಲ್ಲಾ ಕಾರ್ಯಾಲಯದ ಕಟ್ಟಡದ ಶಿಲಾಫಲಕವನ್ನು ಬಿಜೆಪಿಯ ರಾಷ್ಟ್ರಾಧ್ಯಕ್ಷ ಜೆ,ಪಿ.ನಡ್ಡಾ ಅವರು ಆನ್'ಲೈನ್ ಮೂಲಕ ಆ.14ರಂದು ಮಧ್ಯಾಹ್ನ 12.30ಕ್ಕೆ ಉದ್ಘಾಟಿಸಲಿದ್ದಾರೆ.

