ವಾಣಿಜ್ಯಆರ್ಥಿಕ ಹಿಂಜರಿತ: ಜನವರಿ ಒಂದೇ ತಿಂಗಳಲ್ಲಿ 1 ಲಕ್ಷಕ್ಕೂ ಅಧಿಕ ಟೆಕಿಗಳ ಉದ್ಯೋಗ ಕಡಿತ!
ಜಾಗತಿಕ ಆರ್ಥಿಕ ಹಿಂಜರಿತ ಮತ್ತು ಔದ್ಯೋಗಿಕ ವಲಯದ ಹಿನ್ನಡೆಯಿಂದಾಗಿ ಜಗತ್ತಿನಾದ್ಯಂತ ಉದ್ಯೋಗ ಕಳೆದುಕೊಳ್ಳುತ್ತಿರುವವರ ಸಂಖ್ಯೆ ದಿನೇ ದಿನೇ ಗಣನೀಯವಾಗಿ ಹೆಚ್ಚಾಗುತ್ತಿದ್ದು, ಭಾರತದಲ್ಲಿ ಕೇವಲ ಒಂದೇ ತಿಂಗಳ ಅವಧಿಯಲ್ಲಿ ಬರೊಬ್ಬರಿ 1 ಲಕ್ಷ ಟೆಕಿಗಳು ಉದ್ಯೋಗ ಕಳೆದುಕೊಂಡಿದ್ದಾರೆ ಎಂಬ ಆಘಾತಕಾರಿ ವರದಿ ಹೊರ ಬಿದ್ದಿದೆ.