ಕ್ರಿಕೆಟ್ಐಸಿಸಿ ಏಕದಿನ ಶ್ರೇಯಾಂಕಿತ ಪಟ್ಟಿ: ಕೊಹ್ಲಿ, ಜಸ್ಪ್ರೀತ್ ಬೂಮ್ರಾ ಅಗ್ರ ಸ್ಥಾನದಲ್ಲಿ ಮುಂದುವರಿಕೆ
ವಿಶ್ವಕಪ್ ಮುಕ್ತಾಯಗೊಂಡ ನಂತರವೂ ಐಸಿಸಿ ಏಕದಿನ ಬ್ಯಾಟ್ಸ್ ಮನ್ ಹಾಗೂ ಬೌಲರ್ ಗಳ ಶ್ರೇಯಾಂಕಿತ ಪಟ್ಟಿಯಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಬೌಲರ್ ಜಸ್ಪ್ರೀತ್ ಬೂಮ್ರಾ ಅಗ್ರ ಶ್ರೇಯಾಂಕದಲ್ಲಿಯೇ ಮುಂದುವರಿದಿದ್ದಾರೆ.