ದೇಶಮಮತಾ ಬ್ಯಾನರ್ಜಿ ದೇಶದ ನಾಯಕಿ: ದೀದಿಯನ್ನು ಹಾಡಿ ಹೊಗಳಿದ ಕಮಲ್ ನಾಥ್
ಪಶ್ಚಿಮ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ನರೇಂದ್ರ ಮೋದಿ, ಸಿಬಿಐ ಮತ್ತು ಇಡಿಯಂತಹ ಕೇಂದ್ರ ಏಜೆನ್ಸಿಗಳು ಸೇರಿದಂತೆ ತನ್ನ ಎಲ್ಲ ವಿರೋಧಿಗಳನ್ನು ಸೋಲಿಸಿದ "ದೇಶದ ನಾಯಕಿ" ಎಂದು ಹಿರಿಯ ಕಾಂಗ್ರೆಸ್ ಮುಖಂಡ ಕಮಲ್ ನಾಥ್ ಅವರು ಬುಧವಾರ ಬಣ್ಣಿಸಿದ್ದಾರೆ.