leader of the opposition

'ನೀವು ಆ ಸ್ಥಾನಕ್ಕೆ ಅರ್ಹರಲ್ಲ': ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ನವಜೋತ್ ಕೌರ್ ಸಿಧು ವಾಗ್ದಾಳಿ
ಪಕ್ಷದ ಪಂಜಾಬ್ ಘಟಕದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ ಅವರು, ಮುಂದಿನ ವರ್ಷ ರಾಜ್ಯ ಚುನಾವಣೆಯಲ್ಲಿ ಪಕ್ಷದ ಸೋಲು ಖಚಿತ ಎಂದು ಭವಿಷ್ಯ ನುಡಿದರು.

ಮುಂದಿನ ವಾರ ಬಿಜೆಪಿ ಶಾಸಕಾಂಗ ಪಕ್ಷದ ಸಭೆ, ವಿಪಕ್ಷ ನಾಯಕನ ಆಯ್ಕೆ: ಬಿಜೆಪಿ ನೂತನ ಅಧ್ಯಕ್ಷ ಬಿವೈ ವಿಜಯೇಂದ್ರ
ರಾಜ್ಯದಲ್ಲಿ ಮುಂದಿನ ವಾರ ವಿರೋಧ ಪಕ್ಷದ ನಾಯಕನನ್ನು ಅಂತಿಮಗೊಳಿಸಲಾಗುವುದು ಎಂದು ನೂತನವಾಗಿ ನೇಮಕಗೊಂಡ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಶುಕ್ರವಾರ ಘೋಷಿಸಿದರು.

ವಿಧಾನಸಭೆ ವಿರೋಧ ಪಕ್ಷದ ನಾಯಕನ ಆಯ್ಕೆಗೆ ಟೆಂಡರ್ ಪ್ರಕ್ರಿಯೆ ಇನ್ನೂ ಮುಗಿದಿಲ್ಲ: ಶಿವರಾಜ್ ತಂಗಡಗಿ
‘ವಿಧಾನಸಭೆ ವಿರೋಧ ಪಕ್ಷದ ನಾಯಕನ ಆಯ್ಕೆಗೆ ಇಂತಿಷ್ಟು ಹಣವನ್ನು ನೀಡಬೇಕು ಎಂದು ಒಪ್ಪಂದ ಆಗಿದೆ. ಆದರೆ, ಆ ಹಣದ ಟೆಂಡರ್ ಪ್ರಕ್ರಿಯೆ ಮುಗಿದಿಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ದೂರಿದರು.

ಜುಲೈ 3ರ ಒಳಗೆ ಪ್ರತಿಪಕ್ಷ ನಾಯಕನ ಆಯ್ಕೆ: ಮಾಜಿ ಸಿಎಂ ಸದಾನಂದಗೌಡ
ಬಿಜೆಪಿಯಲ್ಲಿ ಕೊನೆಗೂ ಪ್ರತಿಪಕ್ಷ ನಾಯಕನ ಆಯ್ಕೆಗೆ ಮುಹೂರ್ತ ಕೂಡಿಬಂದಿದ್ದು, ಜುಲೈ 3ರ ಒಳಗೆ ವಿರೋಧಪಕ್ಷ ನಾಯಕನನ್ನು ಆಯ್ಕೆ ಮಾಡಲಾಗುವುದು ಎಂದು ಮಾಜಿ ಸಿಎಂ ಡಿವಿ ಸದಾನಂದಗೌಡ ಅವರು ಗುರುವಾರ...

ವಿರೋಧ ಪಕ್ಷ ನಾಯಕನ ಆಯ್ಕೆ ಕಸರತ್ತು: ಸಿದ್ದರಾಮಯ್ಯ ಬಣದಲ್ಲಿ ಕುಗ್ಗಿದ ಆತ್ಮವಿಶ್ವಾಸ!
ಕರ್ನಾಟಕ ವಿಧಾನಸಭೆ ಅಧಿವೇಶನ ಆರಂಭವಾಗುವುದಕ್ಕೆ ಇನ್ನೂ ಒಂದು ದಿನ ಮಾತ್ರ ಬಾಕಿಯಿದೆ, ಹೀಗಿರುವಾಗ ಇನ್ನೂ ಕಾಂಗ್ರೆಸ್ ನಲ್ಲಿ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಲ್ಲ.
ಲೋಕಸಭೆ: ಕಾಂಗ್ರೆಸ್ ಗೆ ಮತ್ತೆ ಪ್ರತಿಪಕ್ಷದ ನಾಯಕನ ಸ್ಥಾನ ಕೈ ತಪ್ಪುವ ಸಾಧ್ಯತೆ
ಕಳೆದ ಬಾರಿ ಕೇವಲ 44 ಸ್ಥಾನಗಳನ್ನು ಗೆದ್ದಿದ್ದ ಕಾಂಗ್ರೆಸ್, ಲೋಕಸಭೆಯಲ್ಲಿ ಅಧಿಕೃತ ಪ್ರತಿಪಕ್ಷದ ಸ್ಥಾನ ಪಡೆಯುವಲ್ಲಿ ವಿಫಲವಾಗಿತ್ತು. ಈ ಬಾರಿ 52 ಸ್ಥಾನಗಳನ್ನು...

