ಸಿನಿಮಾ ಸುದ್ದಿಸಿಎಂ ಸಿದ್ದರಾಮಯ್ಯ ಬಯೋಪಿಕ್ 'ಲೀಡರ್ ರಾಮಯ್ಯ': ವಿಜಯ್ ಸೇತುಪತಿ ಡೇಟ್ಸ್ ಗಾಗಿ ಕಾಯುತ್ತಿದೆ ಚಿತ್ರತಂಡ!
ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೀವನಾಧಾರಿತ ಚಿತ್ರದ ಕಥೆಯನ್ನು ಕಳೆದ ಏಳು ತಿಂಗಳಿನಿಂದ ಸಿದ್ದಪಡಿಸಲಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಅವರ ಬಯೋಪಿಕ್ಗೆ 'ಲೀಡರ್ ರಾಮಯ್ಯ' ಎಂದು ಟೈಟಲ್ ಇಡಲಾಗಿದೆ.