ಕರ್ನಾಟಕಅಭದ್ರತೆಯ ಭೀತಿಯಲ್ಲಿ ಮೈತ್ರಿ ಪಕ್ಷಗಳ ಹಿರಿಯ ನಾಯಕರು
ರಾಜ್ಯದಲ್ಲಿ ಜೆಡಿಎಸ್ - ಕಾಂಗ್ರೆಸ್ ಮೈತ್ರಿಯಿಂದಾಗಿ 2014ರಲ್ಲಿದ್ದ ಮೋದಿ ಅಲೆ ಈ ಬಾರಿ ಅಷ್ಟಾಗಿ ಕಂಡುಬರುತ್ತಿಲ್ಲ. ಆದರೆ, ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಕೆಎಚ್ ಮುನಿಯಪ್ಪ, ಎಂ, ವೀರಪ್ಪ ಮೊಯ್ಲಿ ಮಾಜಿ ಪ್ರಧಾನಿ ದೇವೇಗೌಡರಿಗೂ ಭಯವಂತೂ ಕಾಡುತ್ತಿದೆ.